ಬುಧವಾರದಿಂದ ಮೂರು ಬೆಳಗಾವಿಯಲ್ಲಿ ಶೆಟ್ಟರ್ ಪರ ಬಿಎಸ್‌ವೈ ಭರ್ಜರಿ ಕ್ಯಾಂಪೇನ್..

Hubli News: ಹುಬ್ಬಳ್ಳಿ: ಜಗದೀಶ್ ಶೆಟ್ಟರ್‌ಗೆ ಬಿ‌.ಎ‌ಸ್. ಯಡಿಯೂರಪ್ಪ ಕರೆ ಮಾಡಿ ಮಾತನಾಡಿದ್ದು, ಟಿಕೇಟ್ ಸಿಕ್ಕಿದ್ದಕ್ಕಾಗಿ ಶುಭ ಹಾರೈಸಿದ್ದಾರೆ. ಅಲ್ಲದೇ, ಬೆಳಗಾವಿಯಲ್ಲಿ ಪ್ರಚಾರಕ್ಕೆ ಆಗಮಿಸುವುದಾಗಿ ಹೇಳಿದ್ದಾರೆ. ಮೂರು ದಿನ ಬೆಳಗಾವಿಗೆ ಬಂದು, ಶೆಟ್ಟರ್ ಜೊತೆ ಪ್ರಚಾರ ಮಾಡುತ್ತೇನೆ ಎಂದು ಬಿಎಸ್‌ವೈ ಹೇಳಿದ್ದಾರೆ. ಬುಧವಾರದಿಂದ ಬೆಳಗಾವಿಯಲ್ಲಿ ಮೂರು ದಿನ ಪ್ರಚಾರ ನಡೆಸಲಿದ್ದಾರೆ. ಇನ್ನು ಹುಬ್ಬಳ್ಳಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿರುವ ಶೆಟ್ಟರ್, ನರೇಂದ್ರ ಮೋದಿಯವರನ್ನು ಮತ್ತೊಮ್ಮೆ‌ ಪ್ರಧಾನಿಯಾಗಿ ಮಾಡಬೇಕು ಅನ್ನೋದು ಎಲ್ಲರ ಇಚ್ಛೇ. ಬೆಳಗಾವಿಯ ಎಲ್ಲಾ ನಾಯಕರ ಜೊತೆ ಮಾತಾಡಿದ್ದೇನೆ. ಎಲ್ಲರೂ ಒಟ್ಟಾಗಿ … Continue reading ಬುಧವಾರದಿಂದ ಮೂರು ಬೆಳಗಾವಿಯಲ್ಲಿ ಶೆಟ್ಟರ್ ಪರ ಬಿಎಸ್‌ವೈ ಭರ್ಜರಿ ಕ್ಯಾಂಪೇನ್..