Upendra: ಸೆಪ್ಟೆಂಬರ್ 15 ಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ “ಬುದ್ದಿವಂತ- 2” ಚಿತ್ರ ಬಿಡುಗಡೆ
ಸಿನಿಮಾ ಸುದ್ದಿ: ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ “ಬುದ್ದಿವಂತ 2” ಚಿತ್ರ ಯಾವಾಗ ಬಿಡುಗಡೆಯಾಗಬಹುದು? ಎಂಬ ಕುತೂಹಲ ಅಭಿಮಾನಿಗಳಲ್ಲಿ ಮನೆಮಾಡಿತ್ತು. ಈಗ ಆ ಕುತೂಹಲಕ್ಕೆ ತೆರೆ ಬಿದ್ದಿದೆ. ಬಹು ನಿರೀಕ್ಷಿತ ಈ ಚಿತ್ರ ಸೆಪ್ಟೆಂಬರ್ 15 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ವಿಡಿಯೋ ತುಣುಕೊಂದರ(ಗ್ಲಿಂಪ್ಸ್) ಮೂಲಕ ಚಿತ್ರತಂಡ “ಬುದ್ದಿವಂತ 2” ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ಮಾಡಿದೆ. “ಬುದ್ದಿವಂತ” ಎಂದೇ ಜನಪ್ರಿಯರಾಗಿರುವ ಉಪೇಂದ್ರ ಅವರ ಹುಟ್ಟುಹಬ್ಬ ಸೆಪ್ಟೆಂಬರ್ … Continue reading Upendra: ಸೆಪ್ಟೆಂಬರ್ 15 ಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ “ಬುದ್ದಿವಂತ- 2” ಚಿತ್ರ ಬಿಡುಗಡೆ
Copy and paste this URL into your WordPress site to embed
Copy and paste this code into your site to embed