ಬಜೆಟ್ ನ ಯಾವುದೇ ಯೋಜನೆ ಅನುಷ್ಠಾನಕ್ಕೆ ಬರುವುದಿಲ್ಲ..!: ಸಿದ್ದರಾಮಯ್ಯ

Budget News: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿರ್ಮಲಾ ಸೀತಾರಾಮನ್  ಮಂಡಿಸಿದ ಬಜೆಟ್ 2023 ಅನ್ನು ತೀವ್ರವಾಗಿ ಟೀಕಿಸಿದ್ದಾರೆ. ಇದು ಪ್ರಧಾನಿ ನರೇಂದ್ರ ಮೋದಿಯವರ ಆಧಿಕಾರಾವಧಿಯ ಕೊನೆಯ ಬಜೆಟ್ ಅಗಿದ್ದರೂ ಅದರಲ್ಲಿ ಜನ ಖುಷಿಪಟ್ಟುಕೊಳ್ಳುವಂಥದ್ದೇನೂ ಇಲ್ಲ. 2014ರಲ್ಲಿ ಮನಮೋಹನ್ ಸಿಂಗ್   ಪ್ರಧಾನಿಯಾಗಿದ್ದ ಅವಧಿಯ ಕೊನೆ ವರ್ಷದಲ್ಲಿ  ಭಾರತದ ಮೇಲೆ ರೂ. 54.90 ಲಕ್ಷ ಕೋಟಿ ಸಾಲವಿತ್ತು. ಆದರೆ, ಪ್ರಧಾನಿ ಮೋದಿ 10 ವರ್ಷಗಳ ಆಧಿಕಾರದಲ್ಲಿ ಸಾಲದ ಮೊತ್ತ ರೂ 118 ಲಕ್ಷ ಕೋಟಿ ತಲುಪಿದೆ ಎಂದು ಸಿದ್ದರಾಮಯ್ಯ ಹೇಳಿದರು. … Continue reading ಬಜೆಟ್ ನ ಯಾವುದೇ ಯೋಜನೆ ಅನುಷ್ಠಾನಕ್ಕೆ ಬರುವುದಿಲ್ಲ..!: ಸಿದ್ದರಾಮಯ್ಯ