‘ನೀವೇ ದೇವಸ್ಥಾನ ಕಟ್ಟಿ, ನೀವೇ ಪೂಜೆ ಮಾಡಿ. ದೇವರು ದೇವಸ್ಥಾನದಲ್ಲಿ ಮಾತ್ರ ಇದ್ದಾನೆ ಎನ್ನುವುದು ಸರಿಯಲ್ಲ’

Political News: ಸಿಎಂ ಸಿದ್ದರಾಮಯ್ಯ ಇಂದು ಸವಿತಾ ಸಮಾಜವು ಗಾಂಧಿ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಲೇಖಕ ಡಾ.ಎಂ.ಎಸ್.ಮುತ್ತುರಾಜ್ ಅವರ “ಮಂಗಳವಾದ್ಯ” ಕಾದಂಬರಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ನಟರಾಗಿ ಜನಪ್ರಿಯತೆಗಳಿಸಿರುವ ಎಂ.ಆರ್.ಮುತ್ತುರಾಜ್ ಅವರು ಬಹುಮುಖ ಪ್ರತಿಭೆ. ವೃತ್ತಿ ಘನತೆಯನ್ನು ಕಾಪಾಡುವ ವ್ಯಕ್ತಿತ್ವ. ಇವರು ಕಾಯಕ ಜೀವಿ. ಪ್ರತಿಯೊಬ್ಬರೂ ಘನತೆಯಿಂದ ಕಾಯಕ ಮಾಡಬೇಕು. ಇದನ್ನೇ ಬಸವಣ್ಣನವರು ಕಾಯಕವೇ ಕೈಲಾಸ ಎಂದು ಹೇಳಿದ್ದಾರೆ. ಕೈಲಾಸ, ಸ್ವರ್ಗ, ನರಕ ಎನ್ನುವುದು ಬೇರೆಲ್ಲೂ ಇಲ್ಲ. ಎಲ್ಲವೂ ಇಲ್ಲೇ ಇದೆ. ಯಾವ ಕಾಯಕವು ಮೇಲೂ ಅಲ್ಲ, ಯಾವುದು … Continue reading ‘ನೀವೇ ದೇವಸ್ಥಾನ ಕಟ್ಟಿ, ನೀವೇ ಪೂಜೆ ಮಾಡಿ. ದೇವರು ದೇವಸ್ಥಾನದಲ್ಲಿ ಮಾತ್ರ ಇದ್ದಾನೆ ಎನ್ನುವುದು ಸರಿಯಲ್ಲ’