Builders: ಪ್ಲಾಟ್ ಮಾರಾಟ ಮಾಡಿದ್ದರೂ ಖರೀದಿ ಪತ್ರ ಮಾಡಿಕೊಡದ ಬಿಲ್ಡರ್..!

ಧಾರವಾಡ: ಪ್ಲಾಟ್ ಖರೀದಿ ಪತ್ರ ಮಾಡಿಕೊಡದ ಬಿಲ್ಡರ್ಸ್‍ಗೆ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ ದಂಡ ವಿಧಿಸಿ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಗೀತಾ ಅವರು ನೀಡಿದ್ದ ರೂ. 3,66,000/- ಮತ್ತು ಅದರ ಮೇಲೆ ಪೂರ್ತಿ ಹಣ ಸಂದಾಯವಾಗುವವರೆಗೆ ಶೇ.8 ರಂತೆ ವಾರ್ಷಿಕ ಬಡ್ಡಿ ಲೆಕ್ಕ ಹಾಕಿ ತೀರ್ಪು ನೀಡಿದ ಒಂದು ತಿಂಗಳ ಒಳಗಾಗಿ ಕೊಡುವಂತೆ ಆಯೋಗ ಆದೇಶಿಸಿದೆ. ಬಾಗಲಕೋಟೆಯ ನಿವಾಸಿ ಗೀತಾ ಗೌಡರ ಧಾರವಾಡದ ಎಮ್.ಎಸ್. ಗ್ರೀನ್ ಕೌಂಟಿಯ ಮಾಲೀಕರಾದ ಶ್ರೀನಿವಾಸ ನಾಯ್ಡು ಅವರ ಇಟ್ಟಿಗಟ್ಟಿಯ ಬಳಿಯ ಲೇಔಟ್‌ನಲ್ಲಿ … Continue reading Builders: ಪ್ಲಾಟ್ ಮಾರಾಟ ಮಾಡಿದ್ದರೂ ಖರೀದಿ ಪತ್ರ ಮಾಡಿಕೊಡದ ಬಿಲ್ಡರ್..!