Independence Day :ಬಂಟಕಲ್ಲು ಪರಿಸರದಲ್ಲಿ ರಾಷ್ಟ್ರದ 77ನೇ ಸ್ವಾತಂತ್ರ್ಯೋತ್ಸವದ ಸಡಗರ….!
Karkala News : ಶಿರ್ವ ರೋಟರಿ ಕ್ಲಬ್ ವತಿಯಿಂದ ಬಂಟಕಲ್ಲು ರೋಟರಿ ಭವನದಲ್ಲಿ ಜರುಗಿದ ದೇಶದ 77ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ರೋಟರಿ ಅಧ್ಯಕ್ಷ ಮೊಹಮ್ಮದ್ ಫಾರೂಖ್ ರಾಷ್ಟ್ರಧ್ವಜ ಅರಳಿಸಿ ಶುಭ ಹಾರೈಸಿದರು. ಶಿರ್ವ ಗ್ರಾ.ಪಂ.ಮಾಜಿ ಅಧ್ಯಕ್ಷ ಹಾಗೂ ಬಂಟಕಲ್ಲು ವಾರ್ಡ್ ಸದಸ್ಯ ಕೆ.ಆರ್.ಪಾಟ್ಕರ್ ಸಂದೇಶ ನೀಡಿದರು. ನಿವೃತ್ತ ಯೋಧ ಹೆರಾಲ್ಟ್ ಕುಟಿನೊ, ರೋಟರಿ ಕಾರ್ಯದರ್ಶಿ ವಿಷ್ಣುಮೂರ್ತಿ ಸರಳಾಯ, ರೋಟರ್ಯಾಕ್ಟ್ ಅದ್ಯಕ್ಷ ಗೊಡ್ವಿನ್ ಮೋನಿಸ್ ವೇದಿಕೆಯಲ್ಲಿದ್ದರು. ಹಿರಿಯ ಸದಸ್ಯ ಬಿ.ಪುಂಡಲೀಕ ಮರಾಠೆ ಪ್ರಾಸ್ತಾವಿಕ ಮಾತುಗಳೊಂದಿಗೆ ಕಾರ್ಯಕ್ರಮ ನಿರೂಪಿಸಿದರು. ರೋಟರಿ … Continue reading Independence Day :ಬಂಟಕಲ್ಲು ಪರಿಸರದಲ್ಲಿ ರಾಷ್ಟ್ರದ 77ನೇ ಸ್ವಾತಂತ್ರ್ಯೋತ್ಸವದ ಸಡಗರ….!
Copy and paste this URL into your WordPress site to embed
Copy and paste this code into your site to embed