Thursday, July 25, 2024

Latest Posts

Hareesh Shetty : ಬಸ್ ಚಾಲಕ ಬಾವಿಗೆ ಹಾರಿ ಆತ್ಮಹತ್ಯೆ

- Advertisement -

Karkala News: ಕಾರ್ಕಳ : ಬಸ್ ಚಾಲಕನೊಬ್ಬ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಿಯ್ಯಾರು ಗ್ರಾಮದ ಕುಂಠಿಬೈಲಿನಲ್ಲಿ ನಡೆದಿದೆ. ಹರೀಶ್ ಶೆಟ್ಟಿ (50) ಎಂಬವರೇ ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಹರೀಶ್ ಶೆಟ್ಟಿ ಖಾಸಗಿ ಬಸ್ಸೊಂದರಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು.  ಬುಧವಾರ ಯಾವುದೋ ವಿಚಾರದಿಂದ ಮನನೊಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಕಾರ್ಕಳ ಅಗ್ನಿಶಾಮಕ ದಳದ ಠಾಣಾಧಿಕಾರಿ ಅಲ್ಬರ್ಟ್ ಮೋನಿಸ್ ಮತ್ತು ಅವರ ತಂಡ ಶವವನ್ನು ಬಾವಿಯಿಂದ ಮೇಲಕ್ಕೆತ್ತಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Water tanker- ನೀರಿನ ಟ್ಯಾಂಕರ್ ಪಲ್ಟಿ ರಾಯಚೂರಿನ ಓರ್ವ ಸಾವು

hubli Police- ಖಾಕಿಗೆ ತಲೆನೋವಾದ ವೈರಲ್ ವಿಡಿಯೋ: ಹೇಯ ಕೃತ್ಯ ಬಚ್ಚಿಟ್ಟರಾ ಪೋಲಿಸರು..?

Venugopal : ಧರ್ಮಕ್ಕಾಗಿ ನನ್ನ ಗಂಡನ ಕೊಲೆ ನಡೆದಿದೆ : ಪೂರ್ಣಿಮಾ

- Advertisement -

Latest Posts

Don't Miss