Thursday, December 12, 2024

Latest Posts

ಸಾರಿಗೆ ಇಲಾಖೆ ವಿರುದ್ದ ವಿದ್ಯಾರ್ಥಿಗಳಿಂದ ಪ್ರತಿಭಟನೆ

- Advertisement -

state news :

ಮಂಡ್ಯ KRSTC ಬಸ್ ನಿಲ್ದಾಣದಲ್ಲಿ ಪ್ರತಿಭಟನೆ.ಸಮರ್ಪಕ ಬಸ್ ವ್ಯವಸ್ಥೆಗೆ ವಿದ್ಯಾರ್ಥಿಗಳ ಧರಣಿ. ಮಳವಳ್ಳಿ- ದುಗ್ಗನಹಳ್ಳಿ, ಕಾಡಕೊತ್ತನಹಳ್ಳಿ ಮಾರ್ಗವಾಗಿ ಮಂಡ್ಯಕ್ಕೆ ಹೆಚ್ಚುವರಿ ಬಸ್ ಗಾಗಿ ಆಗ್ರಹ ಅಧಿಕಾರಿಗಳ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ. ಸಮರ್ಪಕವಾಗಿ ಬಸ್ ಇಲ್ಲದೆ ವಿದ್ಯಾರ್ಥಿಗಳ ಪರದಾಟ ಹಲವು ಬಾರಿ ಮನವಿ ಕೊಟ್ಟರು ಹೆಚ್ಚುವರಿ ಬಸ್ ನೀಡದ ಇಲಾಖೆ ಸಾರಿಗೆ ಇಲಾಖೆ ವಿರುದ್ದ ಧರಣಿ ಕುಳಿತು ವಿದ್ಯಾರ್ಥಿಗಳ ಆಕ್ರೋಶ ಸ್ಥಳಕ್ಕೆ KSRTC ಡಿಸಿ ಭೇಟಿ ವಿದ್ಯಾರ್ಥಿಗಳ ಮನವಿ ಸ್ವೀಕಾರ ತಕ್ಷಣವೇ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ವಿದ್ಯಾರ್ಥಿಗಳ ಮನವಿ ಸಮರ್ಪಕವಾಗಿ ಬಸ್ ವ್ಯವಸ್ಥೆ ಕಲ್ಪಿಸುವ ಕೆ.ಎಸ್.ಆರ್.ಟಿ.ಡಿಸಿ ನಾಗರಾಜು ಭರವಸೆ ಕೊಟ್ಟಿದ್ದಾರೆ.

ಬೆಂಗಳೂರಲ್ಲಿ ಹಳೆ ವಾಹನಗಳ ಸಂಚಾರಕ್ಕೆ ಬ್ರೇಕ್

ಆರೋಪಿಗಳನ್ನ ಪತ್ತೆ ಹಚ್ಚಿದವರಿಗೆ ಲಕ್ಷ ಲಕ್ಷ ಬಹುಮಾನ..!

ಲಾಲ್​ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಬೊಮ್ಮಾಯಿ ಚಾಲನೆ

- Advertisement -

Latest Posts

Don't Miss