Businessman : ಇಡಿಯಿಂದ ಇಬ್ಬರು ಉದ್ಯಮಿಗಳ 40.22 ಕೋಟಿ  ಆಸ್ತಿ ಜಪ್ತಿ…!

Hubballi News : ವಂಚನೆ ಪ್ರಕರಣಗಳಲ್ಲಿ ಆರೋಪಿಗಳ ಆಸ್ತಿ‌ ಜಪ್ತಿ ಮಾಡಿದ ಜಾರಿ ನಿರ್ದೇಶನಾಲಯ, ಇಡಿಯಿಂದ ಇಬ್ಬರು ಉದ್ಯಮಿಗಳ 40.22 ಕೋಟಿ  ಆಸ್ತಿ ಜಪ್ತಿ ಮಾಡಿದೆ. ರಿಯಲ್ ಎಸ್ಟೇಟ್ ಉದ್ಯಮದ ಹೆಸರಿನಲ್ಲಿ ಉದ್ಯಮಿಗಳಾದ ಶೀತಲ್‌ ಕುಮಾರ್, ಜಿನೇಂದ್ರ ಮಗ್ದುಮ್ ಎಂಬವರು ಸ್ಟಾರ್ ಏರ್ಲೈನ್ ಮಾಲೀಕ ಸಂಜಯ್ ಘೋಡಾವತ್ ಅವರಿಗೆ ವಂಚಿಸಿದ್ದ ಪ್ರಕರಣವಿದು.  ಶೀತಲ್‌ ಕುಮಾರ್ ಮತ್ತು ಜಿನೇಂದ್ರ ಮಗ್ದುಮ್ ಎಂಬವರು ರಿಯಲ್ ಎಸ್ಟೇಟ್ ಉದ್ಯಮದ ಹೆಸರಿನಲ್ಲಿ 525 ಕೋಟಿ ಹಣ ತಮ್ಮ ವೈಯಕ್ತಿಕ ಖಾತೆಗಳು ಹಾಗೂ ಇತರರ … Continue reading Businessman : ಇಡಿಯಿಂದ ಇಬ್ಬರು ಉದ್ಯಮಿಗಳ 40.22 ಕೋಟಿ  ಆಸ್ತಿ ಜಪ್ತಿ…!