- Advertisement -
Hubballi News: ಹುಬ್ಬಳ್ಳಿ : ಡಾಕ್ಟರ್ ಪ್ರಶಸ್ತಿ ಪುರಸ್ಕೃತ ಡಾಕ್ಟರ್ ರಮೇಶ್ ಮಹಾದೇವಪ್ಪನವರು, ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೇಸ್ ಸಮಿತಿಯ ಜಿಲ್ಲಾ ಕಾರ್ಯದರ್ಶಿಯಾದ ಕಲಂದರ್ ಮುಲ್ಲಾ, ಇವರ ನಿವಾಸದಲ್ಲಿ ಹೂವಿನ ಪುಷ್ಪವನ್ನು ಮಾಡುವ ಮುಖಾಂತರ ಆತ್ಮೀಯವಾಗಿ ಸನ್ಮಾನಿಸಿ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಊರಿನ ಸಮಸ್ತ ಗುರು ಹಿರಿಯರು ಯುವಕ ಮಿತ್ರರು, ಜೈ ಕರ್ನಾಟಕ ಆಟೋ ನಿಲ್ದಾಣದ ಸದಸ್ಯರುಗಳು ಉಪಸ್ಥಿತರಿದ್ದರು.
ಬಗೆದಷ್ಟು ಬಯಲಾಗುತ್ತಲೇ ಇದೆ KEA ಪರೀಕ್ಷೆ ಅಕ್ರಮ: ಅಭ್ಯರ್ಥಿಗಳಿಗೆ ಬ್ಲೂಟೂತ್ ಕೊಟ್ಟಿದ್ದ ಪಾಟೀಲ್
- Advertisement -