ಸಿದ್ದರಾಮಯ್ಯ ಎಷ್ಟು ದಿನ ಸಿಎಂ ಆಗಿರ್ತಾರೋ ಗೊತ್ತಿಲ್ಲಾ: ಬಿ.ವೈ. ವಿಜಯೇಂದ್ರ

ಬೆಂಗಳೂರು: ವಾಲ್ಮೀಕಿ ‌ನಿಗಮದಲ್ಲಿ ಭ್ರಷ್ಟಾಚಾರ ನಡೆದಿದ್ದು ಹೋರಾಟ ಮುಂದುವರಿಸುತ್ತೇವೆ. ನಾಗೇಂದ್ರ ‌ರಾಜೀನಾಮೆ ಕೊಟ್ಟಿದ್ದಾರೆ ಸರಿ. ಆದ್ರೆ ಪ್ರಕರಣ ಇಲ್ಲಿಗೆ ಮುಗಿದಿಲ್ಲ. ಅಧಿಕಾರಿ ಮೇಲೆ ಆರೋಪ ಹಾಕಿ ತೇಪೆ ಹಾಕಲು‌ ಸಿಎಂ ಹೊರಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಹೇಳಿಕೆ ನೀಡಿದ್ದಾರೆ. ಹೀಗಾಗಿ ಇಂದು ರಾಜ್ಯಾದ್ಯಂತ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಹೊರಟಿದ್ದೇವೆ. ಬೆಲೆ ಏರಿಕೆಯಿಂದ ರೈತರಿಗೆ ಸಂಕಷ್ಟ ಹೆಚ್ಚಿದೆ. ಪೆಟ್ರೋಲ್, ಹಾಲಿನ ಬೆಲೆ ಎಲ್ಲಾ ಹೆಚ್ಚಾಗಿದೆ ಎಂದರು. ನಾಗೇಂದ್ರ ಆಪ್ತರ ಬೆದರಿಕೆ ಬಗ್ಗೆ ಸತ್ಯನಾರಾಯಣ … Continue reading ಸಿದ್ದರಾಮಯ್ಯ ಎಷ್ಟು ದಿನ ಸಿಎಂ ಆಗಿರ್ತಾರೋ ಗೊತ್ತಿಲ್ಲಾ: ಬಿ.ವೈ. ವಿಜಯೇಂದ್ರ