BY Vijayendra : ಬಿಜೆಪಿ ರಾಜ್ಯಾಧ್ಯಕ್ಷ ಆಗ್ತಾರಾ ವಿಜಯೇಂದ್ರ?
Political News : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸೋಲುಂಡ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ಸಾಕಷ್ಟು ಚರ್ಚೆಯಾಗುತ್ತಿದೆ. ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಪುತ್ರ ಹಾಗೂ ಶಿಕಾರಿಪುರ ಶಾಸಕ ಬಿ ವೈ ವಿಜಯೇಂದ್ರಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ನೀಡುವ ಕುರಿತು ಬಿಜೆಪಿ ಪಾಳಯದಲ್ಲಿ ಚರ್ಚೆಯಾಗುತ್ತಿದ್ದು, ಈ ಬಗ್ಗೆ ಶಾಸಕ ಬಿ ವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಸೇರಿದಂತೆ ಯಾವುದೇ ಸ್ಥಾನಮಾನ ನೀಡುವ ವಿಚಾರ ಕೇಂದ್ರದ ವರಿಷ್ಠರಿಗೆ ಬಿಟ್ಟದ್ದು. ಸದ್ಯ ಶಿಕಾರಿಪುರದ ಶಾಸಕನಾಗಿ … Continue reading BY Vijayendra : ಬಿಜೆಪಿ ರಾಜ್ಯಾಧ್ಯಕ್ಷ ಆಗ್ತಾರಾ ವಿಜಯೇಂದ್ರ?
Copy and paste this URL into your WordPress site to embed
Copy and paste this code into your site to embed