ಯಾವ ನೈತಿಕತೆಯಿಂದ ಇನ್ನೂ ಮುಖ್ಯಮಂತ್ರಿ ಕುರ್ಚಿಯ ಮೇಲೆ ಕುಳಿತಿದ್ದೀರಿ?: ಪ್ರೀತಂಗೌಡ

Political News: ಮಾಜಿ ಶಾಸಕ ಪ್ರೀತಂಗೌಡ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದು, ಲೋಕಾಯುಕ್ತ ಕೋರ್ಟ್‌ಗೆ ಸಿಎಂ ಹಾಜರಾಗಬೇಕಾದ ಬಗ್ಗೆ ಮಾತನಾಡಿದ್ದಾರೆ. ತಾವು ಮಾಡುವ ಅಕ್ರಮ, ಅನಾಚಾರಗಳಿಗೆ ಅಡ್ಡಿಯಾಗಿದ್ದ ಲೋಕಾಯುಕ್ತಕ್ಕೆ ಬೀಗ ಜಡಿದಿದ್ದ ಸಿಎಂ ಸಿದ್ದರಾಮಯ್ಯ ಅವರು ಈಗ ಅದೇ ಲೋಕಾಯುಕ್ತ ಕೋರ್ಟ್ ಮುಂದೆ ಬರಬೇಕಾಗಿರುವುದು ಅವರು ಮಾಡಿದ ಪಾಪದ ಫಲ. ಆದರೆ ಸತ್ಯಕ್ಕೆಂದಿಗೂ ಜಯ ಇದ್ದೇ ಇದೆ ಎಂದು ಪ್ರೀತಂ ಗೌಡ ಹೇಳಿದ್ದಾರೆ. ಚುನಾವಣೆ ಸಮಯದಲ್ಲಿ ಕಾಂಗ್ರೆಸ್ಸಿಗರು ನಮ್ಮ ಸರ್ಕಾರದ ಮೇಲೆ ಸುಳ್ಳು ಆರೋಪ ಮಾಡಿದ್ದಕ್ಕೆ … Continue reading ಯಾವ ನೈತಿಕತೆಯಿಂದ ಇನ್ನೂ ಮುಖ್ಯಮಂತ್ರಿ ಕುರ್ಚಿಯ ಮೇಲೆ ಕುಳಿತಿದ್ದೀರಿ?: ಪ್ರೀತಂಗೌಡ