ತಮ್ಮೇಶ್ ಗೌಡರ ನೇತೃತ್ವದಲ್ಲಿ ಅದ್ದೂರಿಯಾದ ಬ್ಯಾಟರಾಯನಪುರ ಶ್ರೀನಿವಾಸ ಕಲ್ಯಾಣೋತ್ಸವ

Banglore News: ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ ಕೇಸರಿ ಫೌಂಡೇಶನ್ ವತಿಯಿಂದ ಬಿಜೆಪಿ ಮುಖಂಡರಾದಶ್ರೀ ತಮ್ಮೇಶ್ ಗೌಡರ ನೇತೃತ್ವದಲ್ಲಿ ಬ್ಯಾಟರಾಯನಪುರ ಶ್ರೀನಿವಾಸ ಕಲ್ಯಾಣೋತ್ಸವವು ೨೨ನೇ ಜನವರಿ ೨೦೨೩ ರಂದು ಅತ್ಯಂತ್ತ ಅದ್ದೂರಿಯಾಗಿ ನಡೆಯಿತು.ಬ್ಯಾಟರಾಯನಪುರ ವಾರ್ಡ್ ನಲ್ಲಿರುವ, ಅಂತರಾಷ್ಟಿçಯ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಎಪಿಎಂಸಿ ಮಾರುಕಟ್ಟೆ ಮೈದಾನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು. ಈ ಕಾರ್ಯಕ್ರಮಕ್ಕೆ ತಿರುಮಲ ತಿರುಪತಿ ದೇವಸ್ಥಾನದ ರೀತಿಯಲ್ಲೇ ಅತ್ಯಂತ್ತ ವೈಭವವಾಗಿ ನಿರ್ಮಿಸಿದ ವೇದಿಕೆಯಲ್ಲಿ ಈ ಕಾರ್ಯಕ್ರಮವು ಅದ್ದೂರಿಯಾಗಿ ನಡೆಯಿತು. ಕಲ್ಯಾಣೋತ್ಸವದಲ್ಲಿ ಪಾಲ್ಗೊಂಡ … Continue reading ತಮ್ಮೇಶ್ ಗೌಡರ ನೇತೃತ್ವದಲ್ಲಿ ಅದ್ದೂರಿಯಾದ ಬ್ಯಾಟರಾಯನಪುರ ಶ್ರೀನಿವಾಸ ಕಲ್ಯಾಣೋತ್ಸವ