“ಪಾರಂಪರಿಕ ಸೈಕಲ್ ಸವಾರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಚಿವ ಎಸ್.ಟಿ.ಸೋಮಶೇಖರ್

State news: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ನಗರದ ಟೌನ್ ಹಾಲ್ ಎದುರು ಪುರಾತತ್ವ,ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ವತಿಯಿಂದ ಆಯೋಜಿಸಿದ್ದ “ಪಾರಂಪರಿಕ ಸೈಕಲ್ ಸವಾರಿ(ಟ್ರಿನ್-ಟ್ರಿನ್) ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಚಾಲನೆ ನೀಡಿದರು ಬಳಿಕ ಮಾತನಾಡಿದ ಅವರು,ನಾಡಹಬ್ಬ ದಸರಾ ಅಂಗವಾಗಿ ಪುರಾತತ್ವ, ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆಯವರು ಮೈಸೂರಿನಲ್ಲಿರುವ ಪಾರಂಪರಿಕ ಕಟ್ಟಡಗಳ ವೀಕ್ಷಣೆಗಾಗಿ ಸೈಕಲ್ ಸವಾರಿಯನ್ನು ಏರ್ಪಡಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಯುವಕರು,ಹಿರಿಯರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ … Continue reading “ಪಾರಂಪರಿಕ ಸೈಕಲ್ ಸವಾರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಚಿವ ಎಸ್.ಟಿ.ಸೋಮಶೇಖರ್