Hubli News : ಕಲಘಟಗಿ ಮಾಜಿ ಶಾಸಕ ಸಿ.ಎಂ. ನಿಂಬಣ್ಣವರ್ ಬೆಂಗಳೂರಿನ ಭನ್ನೇರಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಯಲ್ಲಿ ನಿಧನವಾಗಿದ್ದಾರೆ. ಎಂ. ನಿಂಬಣ್ಣವರ್ 76ನೇ ವಯಸ್ಸಿನವರಾಗಿದ್ದಾರೆ. ತೀವ್ರ ಕಾಲು ನೋವಿನಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಜುಲೈ 9 ನಿಧನ ಹೊಂದಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಅಂತ್ಯ ಸಂಸ್ಕಾರ :ಕಲಘಟಗಿ ಮಾಜಿ ಶಾಸಕ ಸಿ.ಎಮ್. ನಿಂಬಣ್ಣವರ್ ನಿಧನ ಹಿನ್ನೆಲೆ, ಕಲಘಟಗಿ ಪಟ್ಟಣದ ಸ್ವಗ್ರಹದಲ್ಲಿ ಸಾರ್ವಜನಿಕರಿಂದ ಅಂತಿಮ ದರ್ಶನಕ್ಕೆ ತಯಾರು ಮಾಡಲಾಗಿದೆ. … Continue reading C.M Nimbannanavar : ಮಾಜಿ ಶಾಸಕ ನಿಧನ : ಸ್ವಗೃಹದಲ್ಲಿ ಸಾರ್ವಜನಿಕರಿಗೆ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ
Copy and paste this URL into your WordPress site to embed
Copy and paste this code into your site to embed