ಕಾಂಗ್ರೆಸ್ ಸೇರ್ತಾರಾ ಸಿ.ಪಿ.ಯೋಗೇಶ್ವರ್…!? ಮಾಜಿ ಸಚಿವರ ಉತ್ತರವೇನು…?!
ಸಿ.ಪಿ ಯೋಗೇಶ್ವರ್ ಕಾಂಗ್ರೆಸ್ ವಿಚಾರವಾಗಿ ರಾಜಕೀಯ ರಂಗದಲ್ಲಿ ಅನೇಕ ಗೊಂದಲಗಳು ಸೃಷ್ಟಿಯಾಗಿದ್ದವು.ಇದಕ್ಕೆ ಇಂದು ಯೋಗೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ನಾನು ಬಿಜೆಪಿ ತೊರೆಯುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್‌ಗೆ ಸೇರ್ಪಡೆಯಾಗುತ್ತೇನೆಂಬ ಸುದ್ದಿಗಳು ಸತ್ಯಕ್ಕೆ ದೂರವಾಗಿವೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಸ್ಪಷ್ಟಪಡಿಸಿದ್ದಾರೆ. ಬುಧವಾರ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ ಅವರು, ನಾನು ಕಾಂಗ್ರೆಸ್ ಸೇರ್ಪಡೆಯಾಗುತ್ತೇನೆಂಬುದಾಗಿ ಕೆಲವರು ಸುಖಾ ಸುಮ್ಮನೆ ಗೊಂದಲ ಸೃಷ್ಟಿಸುತ್ತಿದ್ದಾರೆ. ಪಕ್ಷದಲ್ಲಿ ನನ್ನ ಬಗ್ಗೆ ನಂಬಿಕೆ ಹೊರಟು ಹೋಗುವಂತೆ ಮಾಡಲು ಈ ರೀತಿಯ ಯತ್ನ ಮಾಡಲಾಗುತ್ತಿದೆ. ನಾನು … Continue reading ಕಾಂಗ್ರೆಸ್ ಸೇರ್ತಾರಾ ಸಿ.ಪಿ.ಯೋಗೇಶ್ವರ್…!? ಮಾಜಿ ಸಚಿವರ ಉತ್ತರವೇನು…?!
Copy and paste this URL into your WordPress site to embed
Copy and paste this code into your site to embed