ಮಂಡ್ಯ: ಮೇಲುಕೋಟೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿರುವ ಸಿ.ಎಸ್.ಪುಟ್ಟರಾಜುಗೆ ಕುರುಬ ಸಮುದಾಯದವರು ಬೆಂಬಲ ಕೊಟ್ಟಿದ್ದಾರೆ. ಮಂಡ್ಯದ ಪಾಂಡವಪುರ ಪಟ್ಟಣದ ಖಾಸಗಿ ಸಮುದಾಯ ಭವನದಲ್ಲಿ ನಡೆದ ಸಭೆಯಲ್ಲಿ, ಮೇಲುಕೋಟೆ ಕುರುಬ ಸಮುದಾಯದವರು ಪುಟ್ಟರಾಜುಗೆ ಅಭಿನಂದಿಸಿದ್ದಾರೆ.
ಅಲ್ಲದೇ, ವಿಧಾನ ಸಭಾ ಚುನಾವಣೆಯಲ್ಲಿ ಪುಟ್ಟರಾಜು ಗೆಲ್ಲಿಸಲು ಮನವಿ ಮಾಡಿದ್ದಾರೆ. ಶಾಸಕ ಸಿ.ಎಸ್.ಪುಟ್ಟರಾಜು ಕೊರೊನಾ ಸಂಕಷ್ಟದಲ್ಲಿ ಜನರ ಪರ ಕೆಲಸ ಮಾಡಿದ್ದರು. ಹೀಗಾಗಿ ಕುರುಬ ಸಮುದಾಯದವರು ಪುಟ್ಟರಾಜುಗೆ ಸಪೋರ್ಟ್ ಮಾಡುತ್ತಿದ್ದು, ಈ ಕಾರ್ಯಕ್ರಮದಲ್ಲಿ, ಪುಟ್ಟರಾಜು ಪುತ್ರ ಶಿವರಾಜು, ಸೇರಿ ಕುರುಬ ಸಮುದಾಯದ ಮುಖಂಡರು ಭಾಗಿಯಾಗಿದ್ದರು.
‘ಬೈಕ್ ಗಲಾಟೆಗೆ ಬಣ್ಣ ಬಳಿದು, ಆರೋಪ ಮಾಡುತ್ತಿರುವ ಪ್ರತಾಪ್ ಸಿಂಹ ವಿರುದ್ಧ ಕ್ರಮ ಕೈಗೊಳ್ಳಿ’
ನಟಿ ಅನುಷ್ಕಾ ಶೆಟ್ಟಿಗೆ ಫ್ರೀ ಬ್ಲೂಟಿಕ್ ಮಾರ್ಕ್ ಕೊಟ್ಟ ಎಲಾನ್ ಮಸ್ಕ್..
‘ದಮ್-ತಾಕತ್ ಇದ್ದ ಸಿಎಂ ಅಥವಾ 56 ಇಂಚಿನ ಎದೆಯ ಪ್ರಧಾನಿ ಬರಲಿ, ನಾನು ಚರ್ಚೆಗೆ ಸಿದ್ಧ’