‘ಈ ಚುನಾವಣೆ ನಾಲ್ವಡಿ ಕೃಷ್ಣರಾಜ ಒಡೆಯರ್‌ರ ಗೌರವ ಉಳಿಸುವ ಚುನಾವಣೆ’

ಮಂಡ್ಯ: ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಪರ ಸಿ.ಟಿ.ರವಿ ಪ್ರಚಾರ ಮಾಡಿದ್ದಾರೆ. ಅಭ್ಯರ್ಥಿ ಸಚ್ಚಿದಾನಂದ ಪರ ರವಿ ಪ್ರಚಾರ ಮಾಡಿದ್ದು, ದೊಡ್ಡಪಾಳ್ಯ ಗ್ರಾಮದ ಗ್ರಾಮಸ್ಥರು ಸಿ.ಟಿ.ರವಿಗೆ ಅದ್ಧೂರಿ ಸ್ವಾಗತ ನೀಡಿದರು. ಈ ವೇಳೆ ಮಾತನಾಡಿದ ಸಿ.ಟಿ.ರವಿ, ಡಬಲ್ ಇಂಜಿನ್ ಸರ್ಕಾರ ದೇಶ ಹಾಗೂ ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಮಾಡುತ್ತಿವೆ. ಬಿಜೆಪಿಗೆ ಮತ ನೀಡಿದ್ರೆ ಶ್ರೀರಂಗಪಟ್ಟಣ ಇನ್ನಷ್ಟು ಅಭಿವೃದ್ಧಿ ಆಗುತ್ತದೆ. ಬಿಜೆಪಿ ಅಭ್ಯರ್ಥಿ ಸಚ್ಚಿದಾನಂದಗೆ ಮತ ನೀಡುವಂತೆ ಸಿ.ಟಿ.ರವಿ ಪ್ರಾರ್ಥನೆ.ಅಯೋಧ್ಯೆಯಲ್ಲಿ ರಾಮ ಮಂದಿರ ಕೆಡವಿ ಬಾಬ್ರಿ ಮಸೀದಿ ನಿರ್ಮಾಣ … Continue reading ‘ಈ ಚುನಾವಣೆ ನಾಲ್ವಡಿ ಕೃಷ್ಣರಾಜ ಒಡೆಯರ್‌ರ ಗೌರವ ಉಳಿಸುವ ಚುನಾವಣೆ’