‘ಶಾಸಕರಿಗೂ ವಯಸ್ಸಾಗಿದ್ದು ವಿಶ್ರಾಂತಿಯ ಅಗತ್ಯವಿದೆ, ಹಾಗಾಗಿ ಬಿಜೆಪಿಗೆ ಓಟ್ ಹಾಕಿ’

ಸಕಲೇಶಪುರ: ಕಾಫಿ ಬೆಳೆಗಾರರ ಒತ್ತುವರಿ ಜಮೀನನ್ನು ಗುತ್ತಿಗೆ ನೀಡುವ ಯೋಜನೆ ಜಾರಿಗೊಳಿಸಿರುವ ಭಾರತೀಯ ಜನತಾ ಪಾರ್ಟಿ ಸರ್ಕಾರವನ್ನು ಮತ್ತೊಮ್ಮೆ ಗದ್ದುಗೆಗೆ ತರಲು ತಾಲೂಕಿನ ಕಾಫಿ ಬೆಳೆಗಾರರು ಒಂದಾಗ ಬೇಕು ಎಂದು ಪಕ್ಷದ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ ರವಿ ಹೇಳಿದರು. ಮಂಗಳವಾರ ತಾಲೂಕಿನ ವಳಲಹಳ್ಳಿ, ಹೆತ್ತೂರು, ವನಗೂರು ಕೂಡಿಗೆ ಹಾಗೂ ಚಂಗಡಿಹಳ್ಳಿ ಗ್ರಾಮದಲ್ಲಿ ಪಕ್ಷದ ಅಭ್ಯರ್ಥಿ ಸಿಮೆಂಟ್ ಮಂಜು ಪರ ಬಿರುಸಿನ ಪ್ರಚಾರ ನಡೆಸಿದ ನಂತರ ಮಾತನಾಡಿ, 2018 ರಲ್ಲಿ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ವೇಳೆ ಭೂಕಬಳಿಕೆ ನಿಯಮ … Continue reading ‘ಶಾಸಕರಿಗೂ ವಯಸ್ಸಾಗಿದ್ದು ವಿಶ್ರಾಂತಿಯ ಅಗತ್ಯವಿದೆ, ಹಾಗಾಗಿ ಬಿಜೆಪಿಗೆ ಓಟ್ ಹಾಕಿ’