ಸಿಎಎ ಅಧಿಸೂಚನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ

National Political News: ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಳಿಸಿದ್ದಾರೆ. ಹಲವು ದಿನಗಳಿಂದ ಈ ಬಗ್ಗೆ ಮಾತನಾಡುತ್ತಿದ್ದ ಗೃಹಸಚಿವ ಅಮಿತ್ ಶಾ ಕೊನೆಗೂ, ದೇಶದಲ್ಲಿ ಸಿಎಎ ಜಾರಿಗೊಳಿಸಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಮಾಡುತ್ತೇವೆ ಎಂದು ಗೃಹಸಚಿವ ಅಮಿತ್ ಶಾ ಹೇಳಿದ್ದರು. ಅದೇ ರೀತಿ 2019ರ ಡಿಸೆಂಬರ್‌ನಲ್ಲಿ ಅಂಗೀಕಾರಗೊಂಡಿದ್ದ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಇಂದು ಜಾರಿಗೊಳಿಸಲಾಗಿದೆ. ಈ ಕಾಯ್ದೆ ಪ್ರಕಾರ, 2014ಕ್ಕೂ ಮುನ್ನ ಯಾರು ಭಾರತಕ್ಕೆ ಬಂದು ನೆಲೆಸಿದ್ದಾರೋ, ಅವರು … Continue reading ಸಿಎಎ ಅಧಿಸೂಚನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ