ವಿವಿ ಕಾಯ್ದೆ ತಿದ್ದುಪಡಿಗೆ ಸಂಪುಟ ಅಸ್ತು, 8 ನೂತನ ವಿ.ವಿ.ಗಳ ಸ್ಥಾಪನೆ – ಸಚಿವ ಅಶ್ವತ್ಥನಾರಾಯಣ

ಬೆಂಗಳೂರು: ಎಂಟು ನೂತನ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಅನುವು ಮಾಡಿಕೊಡುವ ಉದ್ದೇಶದಿಂದ ‘ಕರ್ನಾಟಕ ವಿವಿಗಳ ಕಾಯ್ದೆ-2000’ಕ್ಕೆ ತಿದ್ದುಪಡಿ ತರಲು ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ಇದರಿಂದಾಗಿ ಚಾಮರಾಜನಗರ, ಹಾವೇರಿ, ಹಾಸನ, ಕೊಡಗು, ಕೊಪ್ಪಳ, ಬಾಗಲಕೋಟೆ, ಬೀದರ್ ಮತ್ತು ಮಂಡ್ಯ ವಿ.ವಿ.ಗಳ ಸ್ಥಾಪನೆ ಸುಗಮವಾಗಿ ನಡೆಯಲಿದೆ. ಇದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ’ … Continue reading ವಿವಿ ಕಾಯ್ದೆ ತಿದ್ದುಪಡಿಗೆ ಸಂಪುಟ ಅಸ್ತು, 8 ನೂತನ ವಿ.ವಿ.ಗಳ ಸ್ಥಾಪನೆ – ಸಚಿವ ಅಶ್ವತ್ಥನಾರಾಯಣ