ಎರಡೂವರೆ ವರ್ಷದ ಬಳಿಕ ಸಚಿವ ಸಂಪುಟ ಬದಲಾವಣೆ ಖಚಿತ: ವಿನಯ್ ಕುಲಕರ್ಣಿ

Dharwad News: ಧಾರವಾಡ : ಧಾರವಾಡದಲ್ಲಿ ಮಾತನಾಡಿದ ಗ್ರಾಮೀಣ ಶಾಸಕ, ಮಾಜಿ ಸಚಿವ ವಿನಯ್ ಕುಲಕರ್ಣಿ, ಎರಡೂವರೆ ವರ್ಷದ ಬಳಿಕ ಸಚಿವ ಸಂಪುಟ ಬದಲಾವಣೆ ಖಚಿತ ಎಂದು ಹೇಳಿದ್ದಾರೆ. ನಮ್ಮಲ್ಲಿ ಬಹಳಷ್ಟು ಜನ ಆಕಾಂಕ್ಷಿಗಳಿದ್ದೇವೆ. 135 ಜನ ಶಾಸಕರಿದ್ದೇವೆ. ಎಲ್ಲರನ್ನೂ ಮಂತ್ರಿ ಮಾಡಲು ಸಾಧ್ಯವಿಲ್ಲ. ಆದರೂ ಕೆಲವರಿಗೆ ಅವಕಾಶ ಸಿಗಬೇಕಿದೆ. ಅನೇಕರು  ಸಚಿವರಾಗುವ ಅರ್ಹತೆ ಇದ್ದವರು ಇದ್ದಾರೆ. ಹೀಗಾಗಿ ಎರಡೂವರೆ ವರ್ಷದ ಬಳಿಕ ಬದಲಾವಣೆ ಆಗಲಿದೆ. ಈ ಮಾತನ್ನು ಹೈಕಮಾಂಡ್ ನವರೇ ಹೇಳಿದ್ದಾರೆ ಎಂದು ವಿನಯ್ ಕುಲಕರ್ಣಿ … Continue reading ಎರಡೂವರೆ ವರ್ಷದ ಬಳಿಕ ಸಚಿವ ಸಂಪುಟ ಬದಲಾವಣೆ ಖಚಿತ: ವಿನಯ್ ಕುಲಕರ್ಣಿ