ಬೆಳ್ತಂಗಡಿ: ಈ ಕಥೆ ಓದಿದುವ ನಿಮಗೆ ಬೇಲಿನೆ ಎದ್ದು ಹೊಲ ಮೇಯ್ತು ಇನ್ನುವ ಗಾಧೆ ಸೂಕ್ತವಾಗಿದೆ.ಯಾಕೆಂದರೆ ಗೋ ಹತ್ಯೆ ನಿಷೇಧ ಮಾಡಿರುವ ಪಕ್ಷದಿಂದಲೆ ಈ ಘಟನೆ ನಡೆದಿದೆ ಬಿಜೆಪಿ ಪಕ್ಷದ ಮುಖಂಡರಿಂದಲೆ ಅಕ್ರಮ ಗೋ ಸಾಗಾಟವಾದಿದೆ
ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಮೋರ್ತಾಜೆ ನಿವಾಸಿ ಗಳಾಗಿರುವ ಪ್ರಮೋದ್ ಸಾಲ್ಯಾನ್, ಒಳಗದ್ದೆ ನಿವಾಸಿ ಪುಷ್ಪರಾಜ್ ಹಾಗೂ ಹಾಸನ ಜಿಲ್ಲೆಯ ಕಸಬಾ ಹೋಬಳಿ, ಅರಕಲಗೂಡು ನಿವಾಸಿ ಚೆನ್ನಕೇಶವ ಮತ್ತು ಹೊಳೆನರಸೀಪುರ ನಿವಾಸಿ ಸಂದೀಪ್ ಹಿರೇಬೆಳಗುಳಿ ಅವರು ಸದ್ಯ ಬಿಜೆಪಿ ಪಕ್ಷದಲ್ಲಿ ಮುಖಂಡರಾಗಿ ಕೆಲಸ ಮಾಡುತಿದ್ದರು ಈಗ ಗೋ ಹತ್ಯೆ ನಿಷೇಧ ಮಾಡಲಾಗಿದ್ದ ಪಷದವರೆ ಈಗ ಆರೋಪಿಗಳಾಗಿದ್ದಾರೆ.
ಆರೋಪಿಗಳು ಗೋವುಗಳನ್ನು ಸಾಗಾಣಿಕೆಗೆ ಉಪಯೋಗಿಸಿದ್ದ ಮೂರು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ ಮತ್ತು ಅದರಲ್ಲಿರುವ 6 ದನ ಮತ್ತು 2 ಗಂಡು ಕರುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ
ಧರ್ಮಸ್ಥಳ ಠಾಣೆಯ ಎಸ್‌ಐ ಅನಿಲ್ ಕುಮಾರ್ ನೇತೃತ್ವದ ತಂಡವು ಜು.12ರಂದು ರಾತ್ರಿ ಧರ್ಮಸ್ಥಳ ಗ್ರಾಮದ ಕನ್ಯಾಡಿ ರಾಮ ಮಂದಿರದ ಬಳಿ ಖಚಿತ ಮಾಹಿತಿಯ ಮೇರೆಗೆ ವಾಹನಗಳನ್ನು ತಪಾಸಣೆ ಮಾಡುತ್ತಿತ್ತು. ರಾತ್ರಿ 8:45ರ ಸುಮಾರಿಗೆ ಉಜಿರೆ ಕಡೆಯಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಎರಡು ಪಿಕಪ್ ಸೇರಿದಂತೆ ಮೂರು ವಾಹನಗಳಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದ.
Hubli : ಹುಬ್ಬಳ್ಳಿಯ ಹೃದಯ ಭಾಗದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ
Jinke park- ಕೊಪ್ಪಳದಲ್ಲಿ ಜಿಂಕೆ ಪಾರ್ಕ್ ನಿರ್ಮಾಣಕ್ಕೆ ರೈತ ಸಂಘ ಆಕ್ರೋಶ