ಹಾಲು ಕುಡಿದು ಸಾಯೋವರಿಗೆ ವಿಷ ಹಾಕಿ ಯಾರಾದ್ರೂ ಸಾಯಿಸ್ತಾರಾ?- ಮಾಜಿ ಸಚಿವ ಗೋವಿಂದ ಕಾರಜೋಳ

Dharwad Political News: ಧಾರವಾಡ: ಧಾರವಾಡ‌ ಜಿಲ್ಲೆಯಲ್ಲಿ ಬರ ಅಧ್ಯಯನ ಮಾಡಲು‌ ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಗೋವಿಂದ ಕಾರಜೋಳ ಆಗಮಿಸಿದ್ದರು. ಇದೇ ವೇಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಗೊವಿಂದ ಕಾರಜೋಳ, ನಾವು ಸರ್ಕಾರ ಬಿಳಿಸೋಕೆ ಹೋಗುವುದಿಲ್ಲ. ಹಾಲು ಕುಡಿದು ಸಾಯೋವರಿಗೆ ವಿಷ ಹಾಕಿ ಯಾರಾದ್ರೂ ಸಾಯಿಸ್ತಾರಾ?.‌ ಕಾಂಗ್ರೆಸನವರು ಹಾಲು ಕುಡಿದು ಸಾಯೋಕೆ ತಯಾರಾಗಿದ್ದಾರೆ. ಬಿಜೆಪಿ ಅವರು ನಾವು ಸರ್ಕಾರ ಬೀಳಿಸುವ ಪಾಪದ‌ ಕೆಲಸ ಮಾಡೊದಿಲ್ಲಾ ಎಂದು ಖಾರವಾಗಿ‌ ಹೇಳಿದ್ರು. ಕಾಂಗ್ರೆಸ್‌ ಸರ್ಕಾರದಲ್ಲಿ ಲಿಂಗಾಯತರು … Continue reading ಹಾಲು ಕುಡಿದು ಸಾಯೋವರಿಗೆ ವಿಷ ಹಾಕಿ ಯಾರಾದ್ರೂ ಸಾಯಿಸ್ತಾರಾ?- ಮಾಜಿ ಸಚಿವ ಗೋವಿಂದ ಕಾರಜೋಳ