Saturday, July 27, 2024

Latest Posts

ಶಾಸಕರಾದರೆ ಪೊಲೀಸರ ಮೇಲೆ ಬೆದರಿಕೆ ಹಾಕಬಹುದೇ?: ಸಿಎಂ ಸಿದ್ದರಾಮಯ್ಯ

- Advertisement -

Manglore News: ಮಂಗಳೂರಿನಲ್ಲಿಂದು ಮಾಧ್ಯಮದವರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹರೀಶ್ ಪೂಂಜಾಗೆ ಅರೆಸ್ಟ್ ವಾರಂಟ್ ನೀಡಿದ್ದರ ಬಗ್ಗೆ ಮಾತನಾಡಿದ್ದಾರೆ.

ಶಾಸಕ ಹರೀಶ್ ಪೂಂಜಾ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಸಿ 353ರ ಪ್ರಕಾರ ಎಫ್ ಐ ಆರ್ ಅನ್ನು ದಾಖಲಿಸಲಾಗಿದ್ದು, ಅದರಂತೆ ಕ್ರಮ‌ ಆಗಲಿದೆ. ಕಾನೂನು ಎಲ್ಲರಿಗೂ ಒಂದೇ. ಇದು ಜಾಮೀನು ರಹಿತ ಅಪರಾಧವಾಗಿರುತ್ತದೆ. ಈ ಕಾನೂನಿನಂತೆ 7 ವರ್ಷ ಜೈಲು ಶಿಕ್ಷೆ ನೀಡುವ ಅವಕಾಶವಿದೆ. ಆದರೆ ಹರೀಶ್ ಪೂಂಜಾ ಅವರು ಶಾಸಕರೆಂದ ಮಾತ್ರಕ್ಕೆ ಅವರ ಮೇಲಿನ ಆರೋಪವನ್ನು ಅಲ್ಲಗೆಳೆಯಲು ಸಾಧ್ಯವೇ? ಎಂದು ಸಿಎಂ ಪ್ರಶ್ನಿಸಿದ್ದಾರೆ

ಪೊಲೀಸರ ಮೇಲೆ ಬೆದರಿಕೆ ಹಾಕಿರುವ 2 ಪ್ರಕರಣಗಳು ಹರೀಶ್ ಪೂಂಜ ಅವರ ಮೇಲೆ ದಾಖಲಾಗಿದೆ. ಒಂದರಲ್ಲಿ ಸ್ಟೇಷನ್ ಬೇಲ್ ಸಿಕ್ಕಿದೆ. ಶಾಸಕರಾದರೆ ಪೊಲೀಸರ ಮೇಲೆ ಬೆದರಿಕೆ ಹಾಕಬಹುದೇ? ಕಾನೂನು ಹಾಗೆ ಹೇಳುತ್ತದೆಯಾ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಲೋಕಸಭಾ ಚುನಾವಣೆ ಫಲಿತಾಂಶ ಬಂದ ಬಳಿಕ, ತಾಲೂಕು,ಜಿಲ್ಲಾ,ಬಿಬಿಎಂಪಿ ಚುನಾವಣೆ ನಡೆಸಲಾಗುವುದು: ಸಿಎಂ

ಆರ್‌ಸಿಬಿಯನ್ನು ಅಣಕಿಸಿದ್ದಕ್ಕೆ ನಟಿಗೆ ಖಡಕ್ ರಿಪ್ಲೈ ಕೊಟ್ಟ ಫ್ಯಾನ್ಸ್..

ಮೈಸೂರಿನ ಮೈಲಾರಿ ಹೊಟೇಲ್‌ನಲ್ಲಿ ತಿಂಡಿ ತಿನ್ನುತ್ತ ಕಾಲೇಜ್ ಡೇಸ್ ಮೆಲುಕು ಹಾಕಿದ ಸಿಎಂ

- Advertisement -

Latest Posts

Don't Miss