Chandrayana-3: ಚಂದ್ರಯಾನದ ಯಶಸ್ವಿಗಾಗಿ ಕೋಲಾರಮ್ಮನಿಗೆ ವಿಶೇಷ ಪೂಜೆ ಸಲ್ಲಿಸಿದ ಸಂಸದ ಮುನಿಸ್ವಾಮಿ..!
ಕೋಲಾರ: ಭಾರತದ ಮಹತ್ವಾಕಾಂಕ್ಷೆಯ ಯೋಜನೆಯಾದ ಚಂದ್ರಯಾನ 3 ಯಶಸ್ವಿಗಾಗಿ ಇಡೀ ಭಾರತವೇ ಪ್ರಾರ್ಥಿಸುತ್ತಿದೆ. ಯಾವುದೇ ಅಡೆತಡೆಗಳಿಲ್ಲದೆ ಚಂದ್ರನ ಮೇಲೆ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಇಳಿಯುವಂತೆ ನಗರದ ಕೋಲಾರಮ್ಮನ ದೇವಾಲಯಕ್ಕೆ ಭೇಟಿ ನೀಡಿ ಸಂಸದ ಮುನಿಸ್ವಾಮಿ ವಿಶೇಷ ಪೂಜೆ ಸಲ್ಲಿಸಿದರು. ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಆಗಮಿಸಿ ಕೋಲಾರಮ್ಮನ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಇಸ್ರೋ ಅಧ್ಯಕ್ಷರಿಗೆ ಹಾಗೂ ವಿಜ್ಞಾನಿಗಳಿಗೆ ಕೋಲಾರಮ್ಮ ಒಳಿತು ಮಾಡಲಿ ಎಂದು ಪ್ರಾರ್ಥನೆ ಮಾಡಿದರು. ದೇಶವನ್ನು ಪ್ರಗತಿಯತ್ತ ಕೊಂಡೊಯ್ಯಲು ವಿಜ್ಞಾನಿಗಳು ಹಗಲಿರಲು ಶ್ರಮಿಸುತ್ತಿದ್ದಾರೆ ಎಂದರು. … Continue reading Chandrayana-3: ಚಂದ್ರಯಾನದ ಯಶಸ್ವಿಗಾಗಿ ಕೋಲಾರಮ್ಮನಿಗೆ ವಿಶೇಷ ಪೂಜೆ ಸಲ್ಲಿಸಿದ ಸಂಸದ ಮುನಿಸ್ವಾಮಿ..!
Copy and paste this URL into your WordPress site to embed
Copy and paste this code into your site to embed