ಮೂವರು ಯುವಕರ ಮೇಲೆ ಕಾರು ಹರಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ದರ್ಶನ್ ಬಂಧಿಸಿದ ಪೊಲೀಸರು

ಮೈಸೂರು: ಮೂವರು ಯುವಕರ ನಡುವೆ ಜಗಳ ನಡೆದು ಕಾರು ಹರಿಸಿದ ಘಟನೆ ಕೆ ಬಡಾವಣೆಯಲ್ಲಿ ನಡೆದಿತ್ತು.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ. ಘಟನೆಯಲ್ಲಿ ರಾಹುಲ್, ಪ್ರಜ್ವಲ್ ಮತ್ತು ಆನಂದ್ ಗೆ ಗಂಭೀರ ಗಾಯಗಳಾಗಿದ್ದವು. ಕ್ಷಲ್ಲಕ ಕಾರಣಕ್ಕೆ ಜಗಳವಾಡಿ ಕಾರು ಹರಿಸಲಾಗಿತ್ತು ಎಂದು ತಿಳಿದುಬಂದಿದೆ. ಪ್ರಜ್ವಲ್, ರಾಹುಲ್ ಕಾರಿನಲ್ಲಿ ಬರುತ್ತಿರುವಾಗ ,ಆರೋಪಿ ದರ್ಶನ್ ವೇಗವಾಗಿ ಬಂದು ಇಂಡಿಕೇಟರ್ ಹಾಕದೆ ಕಾರನ್ನು ತಿರುಗಿಸಿದ್ದರಿಂದ ಈ ಘಟನೆ ನಡೆದಿದೆ. ಡಿ.17 ರಂದು ಎನ್ಎಸ್ … Continue reading ಮೂವರು ಯುವಕರ ಮೇಲೆ ಕಾರು ಹರಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ದರ್ಶನ್ ಬಂಧಿಸಿದ ಪೊಲೀಸರು