ಕಾರು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು : ಐವರ ದುರ್ಮರಣ, ಐವರಿಗೆ ಗಂಭೀರ ಗಾಯ

ಉತ್ತರಪ್ರದೇಶ: ಲಖಿಂಪುರ ಖೇರಿಯ ಭೀರಾ ರಸ್ತೆಯಲ್ಲಿ ಕಾರೊಂದು ಹಳ್ಳಕ್ಕೆ ಬಿದ್ದು ಐವರು ಸಾವನ್ನಪ್ಪಿದ್ದಾರೆ ಮತ್ತು ಐವರಿಗೆ ಗಂಭೀರ ಗಾಯಗಳಾಗಿವೆ. ಒಟ್ಟು ಕಾರಿನಲ್ಲಿ 10 ಜನರು ಪ್ರಾಯಾಣಿಸುತ್ತಿದ್ದು, ಕಾರು ಹಳ್ಳಕ್ಕೆ ಬಿದ್ದು ಪಲ್ಟಿಯಾಗಿದ್ದರಿಂದ ಕಾರಿನಲ್ಲಿದ್ದ 5 ಜನರು ಸ್ಥಳದಲ್ಲೆ ಮೃತಪಟ್ಟಿದ್ದಾರೆ ತ್ತು ಇನ್ನು 5 ಜನ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಹಜಹಾನ್​ಪುರದಿಂದ ಪಾಲಿಯಾಗೆ ತೆರಳುತ್ತಿದ್ದ ಕಾರು ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದ್ದರಿಂದ ಘಟನೆ ಸಂಭವಿಸಿದೆ. ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿಸದಿದ್ದರೆ ಪ್ಯಾನ್ಕಾರ್ಡ್ ನಿಷ್ಕ್ರೀಯವಾಗಲಿದೆ : ಆದಾಯ … Continue reading ಕಾರು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು : ಐವರ ದುರ್ಮರಣ, ಐವರಿಗೆ ಗಂಭೀರ ಗಾಯ