Sunday, July 6, 2025

Latest Posts

ಕಾರು 25 ಅಡಿ ಆಳಕ್ಕೆ ಬಿದ್ದರೂ ಪ್ರಯಾಣಿಕರು ಸೇಫ್…!

- Advertisement -

Kerala News:

ಚಾಲಕನ ನಿಯಂತ್ರಣ ತಪ್ಪಿ ಟಾಟಾ ಟಿಯಾಗೋ ಕಾರೊಂದು 25 ಅಡಿ ಆಳಕ್ಕೆ ಉರುಳಿ ಬಿದ್ದ ಘಟನೆ ಕೇರಳದಲ್ಲಿ ನಡೆದಿದೆ. ಆದರೆ ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರಿಗೆ ಯಾವುದೇ ಅಪಾಯ ಉಂಟಾಗಿಲ್ಲ ಎಂದು ತಿಳಿದು ಬಂದಿದೆ.
ಟಾಟಾ ಟಿಯಾಗೋ ಕಾರಿನಲ್ಲಿ ಕೇರಳದ ಕುಟುಂಬವೊಂದು ಪ್ರಯಾಣಿಸುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು 25 ಅಡಿ ಆಳಕ್ಕೆ ಉರುಳಿ ಬಿದ್ದಿದೆ. ವಾಹನದ ಮುಂಭಾಗದಲ್ಲಿರುವ ಏರ್‌ಬ್ಯಾಗ್‌ಗಳಿಗಷ್ಟೇ ಹಾನಿಯಾಗಿದ್ದು, ಕಾರೊಳಗಿದ್ದ ನಾಲ್ವರಿಗೆ ಯಾವುದೇ ಗಾಯಗಳಾಗಿಲ್ಲ.
ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು ಟಾಟಾ ಟಿಯಾಗೋದಲ್ಲಿ ಗ್ರಾಹಕರ ಸುರಕ್ಷತೆಗೆ ಆದ್ಯತೆ ನೀಡಲಾಗಿರುವ ಬಗ್ಗೆ ನೆಟ್ಟಿಗರು ಸಂತಸ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.

 

ಪುತ್ತೂರು: ಕೆಫೆಯಲ್ಲಿ ಅನ್ಯ ಕೋಮಿನ ಯುವಕ ಯುವತಿಯರು: ಹಿಂದೂ ಸಂಘಟನೆಯಿಂದ ಆಕ್ಷೇಪ

ಮೈಸೂರು : ವಿದ್ಯಾರ್ಥಿಗಳ ನಡುವೆ ಮಾರಾಮಾರಿ,ಲಾಠಿ ಬೀಸಿದ ಪೊಲೀಸರು

ಪೆಳ್ಳಿ ಚೂಪುಲು ನಿರ್ದೇಶಕರ ಪ್ಯಾನ್ ಇಂಡಿಯಾ ಸಿನಿಮಾ ಅನೌನ್ಸ್..’ಕೀಡಾ ಕೋಲಾ’ ಸಿನಿಮಾ ಮುಹೂರ್ತದ ಝಲಕ್

- Advertisement -

Latest Posts

Don't Miss