ಕಾರು 25 ಅಡಿ ಆಳಕ್ಕೆ ಬಿದ್ದರೂ ಪ್ರಯಾಣಿಕರು ಸೇಫ್…!
Kerala News: ಚಾಲಕನ ನಿಯಂತ್ರಣ ತಪ್ಪಿ ಟಾಟಾ ಟಿಯಾಗೋ ಕಾರೊಂದು 25 ಅಡಿ ಆಳಕ್ಕೆ ಉರುಳಿ ಬಿದ್ದ ಘಟನೆ ಕೇರಳದಲ್ಲಿ ನಡೆದಿದೆ. ಆದರೆ ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರಿಗೆ ಯಾವುದೇ ಅಪಾಯ ಉಂಟಾಗಿಲ್ಲ ಎಂದು ತಿಳಿದು ಬಂದಿದೆ. ಟಾಟಾ ಟಿಯಾಗೋ ಕಾರಿನಲ್ಲಿ ಕೇರಳದ ಕುಟುಂಬವೊಂದು ಪ್ರಯಾಣಿಸುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು 25 ಅಡಿ ಆಳಕ್ಕೆ ಉರುಳಿ ಬಿದ್ದಿದೆ. ವಾಹನದ ಮುಂಭಾಗದಲ್ಲಿರುವ ಏರ್‌ಬ್ಯಾಗ್‌ಗಳಿಗಷ್ಟೇ ಹಾನಿಯಾಗಿದ್ದು, ಕಾರೊಳಗಿದ್ದ ನಾಲ್ವರಿಗೆ ಯಾವುದೇ ಗಾಯಗಳಾಗಿಲ್ಲ. ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು … Continue reading ಕಾರು 25 ಅಡಿ ಆಳಕ್ಕೆ ಬಿದ್ದರೂ ಪ್ರಯಾಣಿಕರು ಸೇಫ್…!
Copy and paste this URL into your WordPress site to embed
Copy and paste this code into your site to embed