Car Dirt race: ಪಶ್ಚಿಮಘಟ್ಟದ ರಮಣೀಯ ಸ್ಥಳಗಳಲ್ಲಿ ಡರ್ಟ್ ರೇಸ್ ಕಾಟ
ಹಾಸನ. ಈತ್ತೀಚಿನ ದಿನಗಳಲ್ಲಿ ಜನರು ತಮ್ಮ ಮೋಜು ಮಸ್ತಿಗಾಗಿ ಜೀವದ ಮೇಲೆ ಹಂಗು ತೊರೆದು ದ್ವಿಚಕ್ರ ಮತ್ತು ನಾಲ್ಕು ಚಕ್ರದ ವಾಹನಗಳ ಮೇಲೆ ಸಾಹಸಗಳನ್ನು ಮಾಡುತ್ತಾರೆ. ಅವರ ಸಾಹಸ, ಅವರ ವಾಹನ, ಅವರ ಜೀವನ ಇದು ಇಷ್ಟಕ್ಕೆ ಆಗಿದ್ದರೆ ಸುಮ್ಮನಿರಬಹುದು ಆದರೆ ಇದು ಸಾರ್ವಜನಿಕರಿಗೆ ತೊಂದರೆ ತರುವಂತಿದ್ದರೆ ಹೇಗಾಗಬೇಡ ಹೇಳಿ. ಹಾಸನ ಜಿಲ್ಲೆಯ ಸಕಲೇಶಪುರದ ಹೊಸಹಳ್ಳಿ ಗುಡ್ಡದ ಸುತ್ತಮುತ್ತ ಶ್ರೀಮಂತರ ಮಕ್ಕಳ ಮೋಜು ಮಸ್ತಿ ಆಟವಾದ ಕಾರ್ ಡರ್ಟ್ ರೇಸ್ ಹಾವಳಿ ಜಾಸ್ತಿಯಾಗಿದ್ದು ಪಶ್ಚಿಮ ಘಟ್ಟದ ರಮಣಿಯ … Continue reading Car Dirt race: ಪಶ್ಚಿಮಘಟ್ಟದ ರಮಣೀಯ ಸ್ಥಳಗಳಲ್ಲಿ ಡರ್ಟ್ ರೇಸ್ ಕಾಟ
Copy and paste this URL into your WordPress site to embed
Copy and paste this code into your site to embed