ಟ್ರಕ್-ಕಾರು ಮುಖಾಮುಖಿ ಡಿಕ್ಕಿ : ಮೂವರು ವಿದ್ಯಾರ್ಥಿಗಳ ದುರ್ಮರಣ
ಶಿವಮೊಗ್ಗ: ಶಿವಮೊಗ್ಗದಲ್ಲಿ ಭಾನುವಾರ ಬೆಳಗಿನ ಜಾವ ಟ್ರಕ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮುಂಜಾನೆ 5 ಗಂಟೆಗೆ ಕಲ್ಲಾಪುರ ಬಳಿ ಘಟನೆ ನಡೆದಿದೆ. ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್ ಗುಪ್ತಾ ರಾಜೀನಾಮೆ ಕಾರು ಮತ್ತೊಂದು ವಾಹನವನ್ನು ಓವರ್‌ಟೇಕ್ ಮಾಡುವಾಗ ಎದುರುಗಡೆಯಿಂದ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. 20-21 ವರ್ಷ ವಯಸ್ಸಿನ ಕಾರಿನಲ್ಲಿದ್ದವರು ಶಿವಮೊಗ್ಗದಿಂದ ದಾವಣಗೆರೆಗೆ ವಾಪಸಾಗುತ್ತಿದ್ದರು. ಮೃತರನ್ನು ಕಾರ್ತಿಕ್, ವಿವೇಕ್ ಮತ್ತು ಮೋಹನ್ ಎಂದು ಗುರುತಿಸಲಾಗಿದೆ. ತೀವ್ರವಾಗಿ … Continue reading ಟ್ರಕ್-ಕಾರು ಮುಖಾಮುಖಿ ಡಿಕ್ಕಿ : ಮೂವರು ವಿದ್ಯಾರ್ಥಿಗಳ ದುರ್ಮರಣ
Copy and paste this URL into your WordPress site to embed
Copy and paste this code into your site to embed