Post card; ರಕ್ತದಲ್ಲಿ ಪತ್ರ ಬರೆದು ಅಂಚೆ ಮೂಲಕ ಮೋದಿಗೆ ಪೋಸ್ಟ್..!
ಕೋಲಾರ: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಕೂಡಲೇ ನಿಲ್ಲಿಸಬೇಕು ಮತ್ತು ಪ್ರಧಾನಿ ಮೋದಿಯವರು ಎರಡೂ ರಾಜ್ಯಗಳ ನಡುವೆ ಮದ್ಯಸ್ತಿಕೆ ವಹಿಸಿ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಆಗ್ರಹಿಸಿ ಕರವೇ ಕಾರ್ಯಕರ್ತರು ರಕ್ತದಿಂದ ಬರೆದ ಅಂಚೆ ಪತ್ರಗಳನ್ನು ಮೋದಿಯವರಿಗೆ ಪೋಸ್ಟ್ ಮಾಡುವ ಮೂಲಕ ಮೌನ ಪ್ರತಿಭಟನೆ ನಡೆಸಿದ್ದಾರೆ. ಕೋಲಾರದಲ್ಲಿ ಕರವೇ (ನಾರಾಯಣಗೌಡರ ಬಣ) ಜಿಲ್ಲಾಧ್ಯಕ್ಷ ಮೇಡಿಹಾಳ ಎಂ.ಕೆ.ರಾಘವೇಂದ್ರ ನೇತೃತ್ವದಲ್ಲಿ ಮೌನ ಪ್ರತಿಭಟನೆ ನಡೆಸಿ ನಗರದ ಗೌರಿಪೇಟೆಯ ಪ್ರಧಾನ ಅಂಚೆಕಚೇರಿ ಬಳಿ ಕಾವೇರಿ ಜಲವಿವಾದ ಸೌಹಾರ್ಧಯುತವಾಗಿ ಮುಕ್ತಾಯಗೊಳಿಸಲು ಕೇಂದ್ರ ಸರ್ಕಾರ ತಕ್ಷಣ … Continue reading Post card; ರಕ್ತದಲ್ಲಿ ಪತ್ರ ಬರೆದು ಅಂಚೆ ಮೂಲಕ ಮೋದಿಗೆ ಪೋಸ್ಟ್..!
Copy and paste this URL into your WordPress site to embed
Copy and paste this code into your site to embed