‘Case of ಕೊಂಡಾಣ’ ಚಿತ್ರದ ಮುಹೂರ್ತ: ದೇವಿಪ್ರಸಾದ್ ಶೆಟ್ಟಿ ಜೊತೆ ಮತ್ತೆ ಕೈಜೋಡಿಸಿದ ಚಿನ್ನಾರಿ ಮುತ್ತ

  ಸೀತಾರಾಮ್ ಬಿನೊಯ್ ಸಿನಿಮಾ ಮೂಲಕ ನಿರ್ದೇಶಕರಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ದೇವಿ ಪ್ರಸಾದ್ ಶೆಟ್ಟಿ ಹೊಸ ಸಿನಿಮಾ ಘೋಷಣೆಯಾಗಿದೆ. ವಿಜಯ್ ರಾಘವೇಂದ್ರ ನಟಿಸಿದ್ದ 50ನೇ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದ ದೇವಿ ಈಗ ಮತ್ತೊಮ್ಮೆ ಚಿನ್ನಾರಿ ಮುತ್ತನ ಜೊತೆ ಕೈ ಜೋಡಿಸಿದ್ದಾರೆ. ಇವತ್ತು ಬೆಂಗಳೂರಿನ ಧರ್ಮಗಿರಿ ಮಂಜುನಾಥ್ ಸ್ವಾಮಿ ದೇಗುಲದಲ್ಲಿ ಸಿನಿಮಾ ಮುಹೂರ್ತ ನೆರವೇರಿಸಿದ ಬಳಿಕ ಮಾಧ್ಯಮದವರೊಟ್ಟಿಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿತು. ವಿಜಯ ರಾಘವೇಂದ್ರ ಮಾತನಾಡಿ, ಸೀತಾರಾಮ್ ಬಿನೋಯ್ ಕೇಸ್ ನಂಬರ್ 18ರ ನಂತರ … Continue reading ‘Case of ಕೊಂಡಾಣ’ ಚಿತ್ರದ ಮುಹೂರ್ತ: ದೇವಿಪ್ರಸಾದ್ ಶೆಟ್ಟಿ ಜೊತೆ ಮತ್ತೆ ಕೈಜೋಡಿಸಿದ ಚಿನ್ನಾರಿ ಮುತ್ತ