ಸದ್ದಾಂ ಎಂಬುವವನಿಂದ ಅಪ್ರಾಪ್ತೆ ಗರ್ಭಿಣಿ ಕೇಸ್ – ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡೇಟು

Hubli News: ಹುಬ್ಬಳ್ಳಿ: ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿರುವ ಆರೋಪಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಕಾಲಿಗೆ ಗುಂಡೇಟು ತಿಂದಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಸುತಗಟ್ಟಿ ಗ್ರಾಮದ ಬಳಿ ನಡೆದಿದೆ. ಅಪ್ರಾಪ್ತೆ ಗರ್ಭಿಣಿ ಮಾಡಿದ್ದ ಆರೋಪಿ ಸದ್ದಾಂನನ್ನು ಹಿಡಿಯಲು ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್ ಅವರು ಪೊಲೀಸರ ತಂಡ ರಚನೆ ಮಾಡಿದ್ದರು. ಈ ವೇಳೆ ಧಾರವಾಡ ವಿದ್ಯಾಗಿರಿ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂಗಮೇಶ ದಿಡಿಗನಾಳ ನೇತೃತ್ವದ ತಂಡಕ್ಕೆ ಆರೋಪಿ ಸುತಗಟ್ಟಿ ಗ್ರಾಮದ ಬಳಿ ಇರುವ ಮಾಹಿತಿ ಸಿಕ್ಕಿದೆ. … Continue reading ಸದ್ದಾಂ ಎಂಬುವವನಿಂದ ಅಪ್ರಾಪ್ತೆ ಗರ್ಭಿಣಿ ಕೇಸ್ – ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡೇಟು