ಗಣತಿಯಲ್ಲಿ ಯಾವ ಜಾತಿ ಸಮೀಕ್ಷೆ ಅನ್ನೋ ಸ್ಟಷ್ಟತೆ ಇಲ್ಲ; ಬೊಮ್ಮಾಯಿ..!
ಹುಬ್ಬಳ್ಳಿ: ಹಿಂದಿನ ಕಾಂಗ್ರೆಸ್ ಸರ್ಕಾರ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾಡಬಹುದಿತ್ತು. ಚುನಾವಣೆ ಬಂತು ಅಂತ ಆ ಸಮಯದಲ್ಲಿ ಮಾಡಲಿಲ್ಲ. ಈಗಾದರೆ ಈ ಬಗ್ಗೆ ಮಾತನಾಡುತ್ತಾರೆ, ಅದು ಜಾತಿಗಣತಿ ಹೌದೋ ಅಲ್ಲೋ ಅನ್ನೋದರ ಬಗ್ಗೆ ಸ್ಪಷ್ಟತೆ ಇಲ್ಲ. ಈ ಬಗ್ಗೆ ಸ್ಪಷ್ಟನೆ ನೀಡಬೇಕು. 160 ಕೋಟಿ ಖರ್ಚು ಮಾಡಿ ಜಾತಿ ಸಮೀಕ್ಷೆ ಮಾಡಿದ್ದು ಅದು ಯಾವ ಜಾತಿ ಸಮೀಕ್ಷೆ ಅನ್ನೋ ಸ್ಪಷ್ಟತೆ ಇಲ್ಲ. ಸರ್ಕಾರ ಅದರ ಬಗ್ಗೆ ಮೊದಲು ಸ್ಪಷ್ಟತೆ ಕೊಡಲಿ ಎಂದು ಬೊಮ್ಮಾಯಿ ಹೇಳಿದರು. ವರದಿ … Continue reading ಗಣತಿಯಲ್ಲಿ ಯಾವ ಜಾತಿ ಸಮೀಕ್ಷೆ ಅನ್ನೋ ಸ್ಟಷ್ಟತೆ ಇಲ್ಲ; ಬೊಮ್ಮಾಯಿ..!
Copy and paste this URL into your WordPress site to embed
Copy and paste this code into your site to embed