ಬೆಂಗಳೂರು : ಮದುವೆಯಾಗದೇ ನಟಿ ಭಾವನಾ ರಾಮಣ್ಣ ಅವರು ಕೆಲ ತಿಂಗಳಲ್ಲೇ ತಾಯಿಯಾಗಲಿದ್ದಾರೆ. IAF ಮೂಲಕ ಗರ್ಭಿಣಿಯಾಗಿರುವ ನಟಿ ಭಾವನಾ, ಅವಳಿ ಮಕ್ಕಳಿಗೆ ಸೆಪ್ಟೆಂಬರ್ ಅಥವಾ ಅಕ್ಟೋಬರ್ ತಿಂಗಳಲ್ಲಿ ಜನ್ಮ ನೀಡಲಿದ್ದಾರೆ. ಈ ಗುಡ್‌ನ್ಯೂಸ್ ಜೊಚೆಗೆ ಭಾವನಾ ಅವರು ಐವಿಎಫ್ ಕಾರ್ಯವಿಧಾನ ಹಾಗೂ ವೀರ್ಯ ದಾನಿಗಳ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ. ಐವಿಎಫ್ ವಿಧಾನದ ಮೂಲಕ...
ಹೃದಯಾಘಾತಕ್ಕೆ ಒಳಗಾದವರಿಗೆ ಗೋಲ್ಡನ್ ಹವರ್ ನಲ್ಲಿ ತುರ್ತು ಚಿಕಿತ್ಸೆ ಸಿಕ್ಕಿದರೆ ಬದುಕುಳಿಯುತ್ತಾರೆ. ತುರ್ತು ಚಿಕಿತ್ಸೆ ನೀಡುವ ಸ್ಟೆಮಿ ವ್ಯವಸ್ಥೆ, ಹಾಸನ ಜಿಲ್ಲೆಯ 3 ತಾಲೂಕು ಆಸ್ಪತ್ರೆಗಳಲ್ಲಿವೆ. ಈ 3 ಆಸ್ಪತ್ರೆಗಳಲ್ಲಿ ಕಳೆದ 2 ವರ್ಷದಲ್ಲಿ 37,774 ರೋಗಿಗಳಿಗೆ ಚಿಕಿತ್ಸೆ ಲಭಿಸಿದೆ. ಶೇಕಡ 87ರಷ್ಟು ಜನರು ಹೃದಯಾಘಾತ ಸಾವಿನಿಂದ ಬಚಾವಾಗಿದ್ದಾರೆ.
ಸ್ಟೆಮಿ ವ್ಯವಸ್ಥೆ ಎಂದರೇನು..?
ಹೃದಯಾಘಾತಕ್ಕೆ ಒಳಗಾದ ಜನರನ್ನು...
ನಟಿ ಶೆಫಾಲಿ ಜರಿವಾಲ ಅವರ ದುರಂತ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಶೆಫಾಲಿ ಅವರ ನಿಗೂಢ ಸಾವು ಭಾರತೀಯ ಚಿತ್ರರಂಗದಲ್ಲೇ ಭಾರೀ ಸದ್ದು ಮಾಡ್ತಿದೆ. ಶೆಫಾಲಿ ಜರಿವಾಲ ಅವರ ಸಾವಿನ ಕಾರಣ ನಿಗೂಢವಾಗಿದೆ.
ಶೆಫಾಲಿ ಜರಿವಾಲ ದುರಂತದ ಬಗ್ಗೆ ಅವರ ಪತಿ ಪರಾಗ್ ತ್ಯಾಗಿ ಅವರು ಮಾಹಿತಿ ನೀಡಿದ್ದಾರೆ. ಶೆಫಾಲಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಶೆಫಾಲಿ...
ವಿಶ್ವ ಆರೋಗ್ಯ ಸಂಸ್ಥೆ ಅಡಕೆಯನ್ನ ಕಾನ್ಯರ್ ಪಟ್ಟಿಗೆ ಸೇರ್ಪಡೆಗೊಳಿಸಿದ್ದು ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಈ ಮಧ್ಯೆ ಅಡಕೆ ಬೆಳೆಗಾರರು, ಸಂಘಟನೆಗಳು ಹಾಗೂ ಜನಪ್ರತಿನಿಧಿಗಳು ಈ ಸಮಸ್ಯೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಾಕಷ್ಟು ಪ್ರಯತ್ನ ಪಟ್ಟಿದ್ರು. ಸದ್ಯ ಈ ಬಗ್ಗೆ ಕೊನೆಗೂ ಕೇಂದ್ರ ಸರ್ಕಾರ ಮಹತ್ವದ ದಿಟ್ದ ಹೆಜ್ಜೆ ಇರಿಸಿದೆ.
ಹೌದು ವಿಶ್ವ ಆರೋಗ್ಯ ಸಂಸ್ಥೆ ಕೆಲವು...
RATION CARD : ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ರದ್ದತಿ ಸಾಕಷ್ಟು ಕೋಲಾಹಲ ಸೃಷ್ಟಿಸಿತ್ತು. ಸದ್ಯ ರಾಜ್ಯ ಪಡಿತರ ವಿತರಣಾ ವ್ಯವಸ್ಥೆಯಲ್ಲಿ ದೊಡ್ಡ ಮಟ್ಟದ ಲೋಪದೋಷ ಕಂಡುಬರ್ತಿದೆ. ಅಲ್ಲದೇ ಆಹಾರಗಳು ಎಷ್ಟು ಸುರಕ್ಷಿತ ಅನ್ನೋ ಅನುಮಾನ ಮೂಡಿದೆ. ಈ ಬಗ್ಗೆ ಸಿಎಜಿ ಶಾಕಿಂಗ್ ವರದಿಯನ್ನ ಬಿಡುಗಡೆ ಮಾಡಿದೆ.
ಹೌದು ರಸಗೊಬ್ಬರ ,ಕೀಟನಾಶಕಗಳ ಜೊತೆಗೆ ಆಹಾರ ಸಾಮಾಗ್ರಿಗಳನ್ನ ಸಂಗ್ರಹಿಸಿಡಲಾಗ್ತಿದೆ...
ಚೀನಾ ಅಂದ್ರೆನೇ ಕಲಬೆರಕೆ.. ಚೀನಾದ ಯಾವುದೇ ವಸ್ತುಗಳನ್ನ ಖರೀದಿಸಿದ್ರೆ ಅದಕ್ಕೆ ಯಾವುದೇ ಗ್ಯಾರಂಟಿಯೂ ಇರಲ್ಲ.. ಚೀನಾದಿಂದ ಬಂದ ಆಹಾರ ವಸ್ತುಗಳನ್ನ ತಿಂದ್ರೆ ನಿಮ್ಮ ಜೀವಕ್ಕೂ ಗ್ಯಾರಂಟಿ ಇರಲ್ಲ.. ಇಷ್ಟು ದಿನ ಚೀನಾದಿಂದ ಪ್ಲಾಸ್ಟಿಕ್ ಅಕ್ಕಿ, ಪ್ಲಾಸ್ಟಿಕ್ ಸಕ್ಕರೆ ಬರ್ತಿತ್ತು.. ಈಗ ಚೀನಾದಿಂದ ಕರ್ನಾಟಕಕ್ಕೆ ಬೆಳ್ಳುಳ್ಳಿ ಬಂದಿದೆ.. ಇದನ್ನ ತಿಂದ್ರೆ ಅಪ್ಪಿತಪ್ಪಿಯೂ ನೀವ್ ಬದುಕೋಕೆ ಚಾನ್ಸೇ...
ಗರ್ಭಾವಸ್ಥೆಯಲ್ಲಿ ಕೆಲ ಮಹಿಳೆಯರು ಅನೇಕ ಸಮಸ್ಯೆಗಳನ್ನ ಎದುರಿಸ್ತಾರೆ, ಅದರಲ್ಲಿ ರಕ್ತದೊತ್ತಡ ಕಡಿಮೆಯಾಗುವುದು ಕೂಡ ಒಂದು. ಈ ಸಮಯದಲ್ಲಿ ಮಹಿಳೆಯರಿಗೆ ಬಿ.ಪಿ ಸಾಮಾನ್ಯ ಸ್ಥಿತಿಯಲ್ಲಿರಬೇಕು. ಇಲ್ಲವಾದ್ರೆ ಕೆಲವೊಂದು ಸಂದರ್ಭದಲ್ಲಿ ತಾಯಿ ಹಾಗೂ ಮಗು ಇಬ್ಬರ ಆರೋಗ್ಯಕ್ಕೂ ತೊಂದರೆ ಆಗುವ ಸಾಧ್ಯತೆ ಹೆಚ್ಚಿದೆ.ಗರ್ಭಿಣಿಯರು ಯಾವುದನ್ನು ಹೆಚ್ಚಾಗಿ ತಿನ್ನಬೇಕು ಅದರಿಂದಾಗೋ ಪ್ರಯೋಜನಗಳೇನು ತೋರೀಸ್ತೀವಿ
ಅಂದಹಾಗೆ ಗರ್ಭಾವಸ್ಥೆಯಲ್ಲಿ ಮಹಿಳೆಯರಿಗೆ ಬಿಪಿ ಕಡಿಮೆಯಾಗೋದು...
ಈ ಜಗತ್ತಿನಲ್ಲಿ ಎಷ್ಟೇ ವರ್ಷವಾದ್ರೂ ಕಾಫಿ ಪ್ರಿಯರಿಗೇನು ಕಡಿಮೆಯಿಲ್ಲ. ಯಾಕಂದ್ರೆ ಕೆಲವ್ರು ಕಾಫಿಯನ್ನ ಇಷ್ಟ ಪಟ್ಟು ಕುಡಿತಾರೆ ಆದ್ರೆ, ಇನ್ನೂ ಕೆಲವ್ರು ಸೆಲ್ಫ್ ರೀಚಾರ್ಜ್ ಗೋಸ್ಕರ ಕುಡೀತಾರೆ. ಕಾಫಿಯನ್ನ ಕುಡಿಯೋದು ಆರೋಗ್ಯದ ದೃಷ್ಟಿಯಿಂದಲೂ ಒಳ್ಳೆಯದೇ. ಅಂದಹಾಗೆ ಕಾಫಿಯಲ್ಲೂ ಸಾಕಷ್ಟು ವೆರೈಟಿ ಇದೆ. ಅದರಲ್ಲೂ" ಕೋಪಿ ಲುವಾಕ್" ಎಂಬ ಕಾಫಿ, ಜಗತ್ತಿನ ಶ್ರೀಮಂತರ ಮೊದಲ ಚಾಯ್ಸ್...
ತ್ವಚೆಯ ಬಗ್ಗೆ ಗಂಡಸರಿಗಿಂತ ಹೆಂಗಸರಿಗೆ ಕಾನ್ಶೀಯಸ್ ಜಾಸ್ತಿ. ಅದರಲ್ಲೂ ಮುಖ್ಯವಾಗಿ ಕೆಲವ್ರು, ತಮ್ಮ ಮುಖವನ್ನ ಇನ್ನಷ್ಟು ಅಂದವಾಗಿ ಇಟ್ಕೋಬೇಕು ಅಂತ ಪಾರ್ಲರ್ ಗಳ ಮೊರೆ ಹೋಗ್ತಾರೆ. ಅದ್ರೆ ಮುಖದಲ್ಲಿ ಮೂಡೋ ಪಿಂಪಲ್ಸ್ ಗಳು ಮಹಿಳೆಯರಿಗೆ ಒಂತರದ ಶಾಪ ಇದ್ದಂಗೆ. ಇದಕ್ಕಾಗಿ ಎಷ್ಟೇ ಸರ್ಕಸ್ ಮಾಡಿದ್ರು ಸಹ ಮುಖ ಕೆಲ ದಿನಗಳ ನಂತರ ತನ್ನ ಅಸಲಿ...
ಇತ್ತೀಚಿಗೆ ಅನೇಕ ಮಹಿಳೆಯರು ತಮ್ಮ ಫ್ಯಾಶನ್ ಅಥವಾ ಮತ್ಯಾವುದೋ ಕಾರಣಕ್ಕಾಗಿ ಗರ್ಭಧರಿಸಲು ಇಷ್ಟಪಡೋದಿಲ್ಲ. ಒಂದು ವೇಳೆ ಮಿಸ್ ಆಗಿ ಪ್ರಗ್ನೆಂಟ್ ಆದ್ರೂ, ಅದರಿಂದ ತಪ್ಪಿಸೋಕೆ ಗರ್ಭನಿರೋಧಕ ಮಾತ್ರೆಗಳನ್ನು ತಗೋತಾ ಇದ್ದಾರೆ. ಆದ್ರೆ ತಪ್ಪಾದ ವಿಧಾನದಲ್ಲಿ ಮಾತ್ರೆ ಸೇವನೆ ಮಾಡ್ತಿರೋದ್ರಿಂದ ಅನೇಕ ಸಾವು ನೋವುಗಳು ಆಗ್ತಿದೆ . ಇಂತಹ ಅನಗತ್ಯ ಗರ್ಭಧಾರಣೆ ತಪ್ಪಿಸುವ ಮಾತ್ರೆಯನ್ನು ತಗೋಳೋ...