Wednesday, August 26, 2026

ಆರೋಗ್ಯ

ಬೆಂಗಳೂರಿನ ಶಾಲೆಯಲ್ಲಿ ಜ್ವರದ ಲಕ್ಷಣಗಳಿಗೆ ಆತಂಕ – H1N1 ಬಗ್ಗೆ ಆರೋಗ್ಯ ಇಲಾಖೆ ಸ್ಪಷ್ಟನೆ

ಬೆಂಗಳೂರು: ನಗರದ ರಿಚರ್ಡ್ಸ್ ಟೌನ್‌ನ ಕ್ಲಾರೆನ್ಸ್ ಹೈಸ್ಕೂಲ್‌ನಲ್ಲಿ ಹಲವು ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯಲ್ಲಿ ಜ್ವರ, ಶೀತ ಮತ್ತು ಕೆಮ್ಮಿನಂತಹ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆರೋಗ್ಯದ ಬಗ್ಗೆ ಆತಂಕ ಮೂಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆಯಲ್ಲಿ ಭೌತಿಕ ತರಗತಿಗಳಿಗೆ ತಾತ್ಕಾಲಿಕ ವಿರಾಮ ನೀಡಲಾಗಿತ್ತು. ಶಾಲೆಯ ಮಾಹಿತಿ ಪ್ರಕಾರ, 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ 21 ಸಿಬ್ಬಂದಿ ಅನಾರೋಗ್ಯದ ಕಾರಣ...

100 ಯೂನಿಟ್‌ನಿಂದ 10ಕ್ಕೆ ಕುಸಿತ! ರಕ್ತದಾನ ಮಾಡಲು ಜನರೇ ಬರ್ತಿಲ್ಲ!

ಹುಬ್ಬಳ್ಳಿಯಲ್ಲಿ ಏರುತ್ತಿರುವ ಬಿಸಿಲಿನ ತೀವ್ರತೆ ಇದೀಗ ಆರೋಗ್ಯ ಸೇವಾ ವ್ಯವಸ್ಥೆಯ ಮೇಲೂ ಪರಿಣಾಮ ಬೀರಿದ್ದು, ರಕ್ತ ನಿಧಿಗಳಲ್ಲಿ ರಕ್ತದ ಕೊರತೆ ಉಂಟಾಗಿದೆ. ಬೇಸಿಗೆಯ ಬಿಸಿಲಿನಿಂದಾಗಿ ರಕ್ತದಾನಿಗಳ ಸಂಖ್ಯೆ ಗಣನೀಯವಾಗಿ ಇಳಿದಿರುವುದು ಸಂಗ್ರಹ ಕುಸಿತಕ್ಕೆ ಪ್ರಮುಖ ಕಾರಣವಾಗಿದೆ. ಹುಬ್ಬಳ್ಳಿಯ ರಾಷ್ಟ್ರೋತ್ಥಾನ ಬ್ಲಡ್ ಬ್ಯಾಂಕ್‌ನಲ್ಲಿ ಸಾಮಾನ್ಯ ದಿನಗಳಲ್ಲಿ ಪ್ರತಿದಿನ ಸುಮಾರು 90 ರಿಂದ 100 ಯೂನಿಟ್ ರಕ್ತ ಸಂಗ್ರಹವಾಗುತ್ತಿತ್ತು....

ಕ್ಯಾಂಟೀನಾ.. ರೋಗಗಳ ಗೂಡಾ? ಹುಬ್ಬಳ್ಳಿ ಇಂದಿರಾ ಕ್ಯಾಂಟೀನ್‌ ಅವ್ಯವಸ್ಥೆ!

ಕರ್ನಾಟಕದ ಸಂಜೀವಿನಿ ಎಂದು ಗುರುತಿಸಿಕೊಂಡಿರುವ ಹುಬ್ಬಳ್ಳಿ ಕೆ.ಎಂ.ಸಿ.ಆರ್.ಐ ಆಸ್ಪತ್ರೆ ಆವರಣದಲ್ಲಿರುವ ಇಂದಿರಾ ಕ್ಯಾಂಟೀನ್‌ನ ಪರಿಸ್ಥಿತಿ ಇದೀಗ ಗಂಭೀರ ಚರ್ಚೆಗೆ ಕಾರಣವಾಗಿದೆ. ಇಲ್ಲಿ ಊಟ ಹಾಗೂ ಉಪಹಾರ ಸೇವಿಸುವವರಿಗೆ ಆರೋಗ್ಯದ ಅಪಾಯದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಕ್ಯಾಂಟೀನ್ ಮೇಲ್ಛಾವಣಿ ಸೋರಿಕೆ ಕಾಣಿಸುತ್ತಿದ್ದು, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದೆ ಎಂದು ತಿಳಿದುಬಂದಿದೆ....

ಬೇಸಿಗೆಯಲ್ಲಿ ʼರಕ್ತʼ ಕ್ಕೂ ಬರ! ಜೀವ ಉಳಿಸಲು ಹರಸಾಹಸ.

ಹುಬ್ಬಳ್ಳಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ ತಾಪಮಾನದಿಂದ ಜನಜೀವನ ತತ್ತರಿಸಿದೆ. ಇದರ ಪರಿಣಾಮವಾಗಿ ರಕ್ತದಾನ ಶಿಬಿರಗಳಿಗೆ ಆಗಮಿಸುವ ದಾನಿಗಳ ಸಂಖ್ಯೆಯಲ್ಲಿ ಭಾರೀ ಕುಸಿತ ಕಂಡುಬಂದಿದ್ದು, ಹಲವು ರಕ್ತ ನಿಧಿಗಳು ತೀವ್ರ ಕೊರತೆ ಎದುರಿಸುತ್ತಿವೆ. ಹುಬ್ಬಳ್ಳಿಯ ರಾಷ್ಟ್ರೋತ್ಥಾನ ಬ್ಲಡ್ ಬ್ಯಾಂಕ್‌ನಲ್ಲಿ ಸಾಮಾನ್ಯ ದಿನಗಳಲ್ಲಿ ಪ್ರತಿದಿನ 90 ರಿಂದ 100 ಯೂನಿಟ್ ರಕ್ತ...

‘ಆರೋಗ್ಯ ಕವಚ’ವೇ ಅಸ್ತವ್ಯಸ್ತ! ಜೀವ ರಕ್ಷಕಕ್ಕೇ ‘ಗಂಡಾಂತರ’

ಕೋಲಾರ 108 ಸೇವೆ ಅಯೋಮಯ! ತುರ್ತು ಸೇವೆಯಲ್ಲಿ ಜನರಿಗೆ ನೆರವಾಗುತ್ತಿದ್ದ, ಆರೋಗ್ಯ ಸೇವೆಯ ಪ್ರಮುಖ ಭಾಗವಾಗಿರುವ ‘ಆರೋಗ್ಯ ಕವಚ’ ವ್ಯವಸ್ಥೆ ಕೋಲಾರ ಜಿಲ್ಲೆಯಲ್ಲಿ ಗಂಭೀರ ಸ್ಥಿತಿಗೆ ತಲುಪಿದೆ. ಆಂಬ್ಯುಲೆನ್ಸ್‌ಗಳಿಗೆ ತುರ್ತು ಪರಿಸ್ಥಿತಿ ಬಂದಿದೆ. ಕೆಟ್ಟು ನಿಂತ ಆಂಬ್ಯುಲೆನ್ಸ್‌ಗಳು ಹಾಗೂ ಸಿಬ್ಬಂದಿ ಕೊರತೆಯಿಂದ ರೋಗಿಗಳು ತೀವ್ರ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್ ಕಾರಿಡಾರ್ ನಿರ್ಮಾಣದ ಬಳಿಕ ಜಿಲ್ಲೆಯಲ್ಲಿ...

ಆರೋಗ್ಯಾಧಿಕಾರಿ ಹುದ್ದೆ ಕೈಬಿಡುವ ಯತ್ನ

ರಾಜ್ಯದ ನಗರಾಭಿವೃದ್ಧಿ ಇಲಾಖೆ ಕೈಗೊಂಡಿರುವ ಹೊಸ ನಿರ್ಧಾರವು ತೀವ್ರ ವಿರೋಧಕ್ಕೆ ಕಾರಣವಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹೊರತುಪಡಿಸಿ, ಕರ್ನಾಟಕದ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ವೈದ್ಯಕೀಯ ಆರೋಗ್ಯಾಧಿಕಾರಿ ಹುದ್ದೆಯನ್ನು ಪರೋಕ್ಷವಾಗಿ ರದ್ದುಪಡಿಸಲು ಇಲಾಖೆ ತೀರ್ಮಾನಿಸಿರುವುದಾಗಿ ತಿಳಿದುಬಂದಿದೆ. ಮೈಸೂರು ಮಹಾನಗರ ಪಾಲಿಕೆಯನ್ನು ಒಳಗೊಂಡಂತೆ ಈ ನಿರ್ಧಾರ ಜಾರಿಯಾಗುವ ಸಾಧ್ಯತೆ ಇದ್ದು, ಆರೋಗ್ಯಾಧಿಕಾರಿಗಳ ಜವಾಬ್ದಾರಿಗಳನ್ನು ವೈದ್ಯರ ಬದಲು ಅಧೀಕ್ಷಕ...

ಗರ್ಭಕಂಠ ಕ್ಯಾನ್ಸರ್‌ ತಡೆಗಟ್ಟಲು ಲಸಿಕೆ

ಗರ್ಭಕಂಠದ ಕ್ಯಾನ್ಸರ್‌ಗೆ ಕಾರಣವಾಗಿರುವ ಎಚ್‌ಪಿವಿ ವಿರುದ್ಧ ಹೋರಾಡಲು ಲಸಿಕೆ ಕಂಡುಹಿಡಿಯಲಾಗಿದೆ. ಇದನ್ನು ಮುಂಚಿತವಾಗಿಯೇ ನೀಡಿದ್ರೆ ಭವಿಷ್ಯದಲ್ಲಿಈ ಕಾಯಿಲೆ ಬಾರದಂತೆ ತಡೆಗಟ್ಟಬಹುದಾಗಿದೆ. ಹೀಗಾಗಿ ಆರೋಗ್ಯ ಇಲಾಖೆಯು ಮೈಸೂರು ಜಿಲ್ಲೆಯ 9ರಿಂದ 14 ವರ್ಷದ, ಸುಮಾರು 27 ಸಾವಿರ ಹೆಣ್ಣು ಮಕ್ಕಳಿಗೆ ಚುಚ್ಚುಮದ್ದು ನೀಡಲು ಸಿದ್ಧತೆ ಮಾಡಿಕೊಂಡಿದೆ. ಮೈಸೂರಿನಲ್ಲಿ 8ನೇ ತರಗತಿಯಿಂದ 10ನೇ ತರಗತಿಯವರೆಗೆ, ಒಟ್ಟು 27...

ಹಸುಗೂಸು ಬಿಟ್ಟು ಬಾಣಂತಿ ಕೊನೆಯುಸಿರು

ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವನ್ನಪ್ಪಿರುವ ಆರೋಪ ಮಾಡಲಾಗಿದೆ. ಆಸ್ಪತ್ರೆ‌ ಎದುರು ಶವವಿಟ್ಟು ಕುಟುಂಬಸ್ಥರು ಪ್ರತಿಭಟನೆ ಮಾಡಿದ ಘಟನೆ, ಬೀದರ್‌ ಜಿಲ್ಲೆಯಲ್ಲಿ ನಡೆದಿದೆ. ಚಿಮಕೋಡ್ ಗ್ರಾಮದ 26 ವರ್ಷದ ಮೀನಾಕ್ಷಿ ಎಂಬುವರನ್ನು, ಸಂತಾನಹರಣ ಶಸ್ತ್ರಚಿಕಿತ್ಸೆಗಾಗಿ ಎಫ್‌ಪಿಎ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶಸ್ತ್ರಚಿಕಿತ್ಸೆ ಏನೋ ಮುಗಿದಿದೆ. ಬಳಿಕ ಶೌಚಾಲಯಕ್ಕೆ ತೆರಳುವ ವೇಳೆ ಬಾಣಂತಿ ಕುಸಿದು ಬಿದ್ದಿದ್ದಾರೆ. ಆ ವೇಳೆ ವೈದ್ಯರು ಇಂಜಕ್ಷನ್‌...

ಹೆಚ್ಚು ಕೂಲಿ ಆಮಿಷವೊಡ್ಡಿ ಅಮಾನವೀಯವಾಗಿ ನಡೆಸಿಕೊಂಡ್ರು!

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಕೂಸನೂರು ಗ್ರಾಮದಲ್ಲಿ ನಡೆದ ಘಟನೆಯೊಂದು, ಇಡೀ ನಾಗರಿಕ ಸಮಾಜವನ್ನೇ ತಲೆ ತಗ್ಗಿಸುವಂತೆ ಮಾಡಿದೆ. ಮಲಗುಂಡಿಯೊಳಗೆ ಕೂಲಿ ಕಾರ್ಮಿಕರನ್ನು ಇಳಿಸಿ ಸ್ವಚ್ಛಗೊಳಿಸಿ, ಬಳಿಕ ಅದೇ ಮಲವನ್ನು ಅವರ ತಲೆ ಮೇಲೆ ಹೊತ್ತು ಸಾಗಿಸುವಂತೆ ಮಾಡಿದ ಘಟನೆ ಸಂಭವಿಸಿದೆ. ಕೂಸನೂರು ಗ್ರಾಮದ ಸುರೇಶ್ ಪೂಜಾರ ಮತ್ತು ಬಸವರಾಜ್ ಪೂಜಾರ ಎಂಬುವರ ಮನೆಗಳ ಮಲಗುಂಡಿಯನ್ನು...

ಚಳಿಗಾಲದ ಶೀತದ ಹವಾಮಾನಕ್ಕೆ ಹಾಟ್ ಡ್ರಿಂಕ್ಸ್ ಲಿಸ್ಟ್ !

ಚಳಿಗಾಲದಲ್ಲಿ ವಾತಾವರಣ ತಂಪಾಗಿರುವುದರಿಂದ ದೇಹವನ್ನು ಬೆಚ್ಚಗಿಟ್ಟುಕೊಳ್ಳುವುದು ತುಂಬಾ ಮುಖ್ಯ. ದೇಹದ ಉಷ್ಣತೆ ಕಡಿಮೆಯಾದರೆ ರೋಗ ನಿರೋಧಕ ಶಕ್ತಿಯೂ ಕುಸಿದು, ಶೀತ, ಕೆಮ್ಮು, ನೆಗಡಿಯಂತಹ ಸಮಸ್ಯೆಗಳು ಬೇಗ ತಗುಲುವ ಸಾಧ್ಯತೆ ಇದೆ. ಇಂತಹ ಸಂದರ್ಭದಲ್ಲಿ ಬೆಚ್ಚಗಿನ ಪಾನೀಯಗಳು ದೇಹಕ್ಕೆ ಒಳಗಿನ ಶೀತವನ್ನು ತಡೆಯಲು ಸಹಾಯ ಮಾಡುತ್ತವೆ. ಶುಂಠಿ ಮತ್ತು ಅರಿಶಿನ ಚಹಾ ಚಳಿಗಾಲದ ಉತ್ತಮ ಆಯ್ಕೆ. ಶುಂಠಿಯ...
- Advertisement -spot_img

Latest News

Sandalwood: ಟಾಕ್ಸಿಕ್ ರಿಲೀಸ್‌ಗೂ ಮುನ್ನ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ನಾಳೆ ರಿಲೀಸ್ ಆಗಲಿದೆ. ಹಾಗಾಗಿ ಮೂವಿ ರಿಲೀಸ್‌ಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಬಂದು ಶ್ರೀ...
- Advertisement -spot_img