Saturday, October 10, 2026

ಕಾನೂನು

ಹೊಸ ರೇಷನ್ ಕಾರ್ಡ್ ಯಾವಾಗ? ಸಚಿವರಿಂದ ಬಿಗ್ ಅಪ್‌ಡೇಟ್!

ಹೊಸ ರೇಷನ್ ಕಾರ್ಡ್‌ಗಾಗಿ ಕಾಯುತ್ತಿರುವ ಲಕ್ಷಾಂತರ ಕನ್ನಡಿಗರಿಗೆ ಇಲ್ಲಿದೆ ಮಹತ್ವದ ಸಿಹಿಸುದ್ದಿ! ಹೌದು, ಮುಂದಿನ 6 ತಿಂಗಳಲ್ಲಿ ಬರೋಬ್ಬರಿ 10 ಲಕ್ಷ ಹೊಸ ಪಡಿತರ ಚೀಟಿಗಳನ್ನು ವಿತರಿಸಲು ರಾಜ್ಯ ಸರ್ಕಾರ ಗುರಿ ಹೊಂದಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಿಜ್ವಾನ್ ಅರ್ಷದ್ ಪ್ರಮುಖ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ನೈಜ ಬಡ ಕುಟುಂಬಗಳಿಗೆ ಸರ್ಕಾರದ...

ಪತ್ನಿ ಮನೆ ಕೆಲಸದಾಳಲ್ಲ – ಕರ್ನಾಟಕ ಹೈಕೋರ್ಟ್ ಎಚ್ಚರಿಕೆ!

ಭಾರತೀಯ ಮಹಿಳೆಯರು ತಮ್ಮ ತವರು ಮನೆಗೆ ಹೋಗಲು ಪತಿಯ ಮನೆಯವರ ಅನುಮತಿ ಪಡೆಯಬೇಕೇ? ಪತ್ನಿಯರು ಕೇವಲ ಮನೆಗೆಲಸ ಮಾಡುವುದಕ್ಕೆ ಮಾತ್ರ ಸೀಮಿತವೇ? ಈ ಬಗ್ಗೆ ಕರ್ನಾಟಕ ಹೈಕೋರ್ಟ್ ಅತ್ಯಂತ ಮಹತ್ವದ, ತೀವ್ರ ಚರ್ಚೆಗೆ ಗ್ರಾಸವಾಗಿರುವ ಹಾಗೂ ಕ್ರಾಂತಿಕಾರಿ ತೀರ್ಪೊಂದನ್ನು ನೀಡಿದೆ. ಎಸ್ 'ನ್ಯಾಯಮೂರ್ತಿ ಚಿಲ್ಲಕೂರ್ ಸುಮಲತಾ ಅವರಿದ್ದ ಹೈಕೋರ್ಟ್ ಪೀಠವು ವಿಚಾರಣೆ ನಡೆಸಿ, ಪತಿ ಸೇರಿದಂತೆ...

ಹಿಜಾಬ್‌ಗೆ ಕೋರ್ಟ್ ಬ್ರೇಕ್ – ಅರ್ಜಿದಾರರಿಗೆ ಬಿಗ್ ಶಾಕ್!

ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್ ಅಥವಾ ತಲೆಗೆ ಸ್ಕಾರ್ಫ್ ಧರಿಸಲು ಅನುಮತಿ ನೀಡಬೇಕು ಎಂದು ಕೋರಿ ಮುಸ್ಲಿಂ ವಿದ್ಯಾರ್ಥಿನಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ. ತರಗತಿಯಲ್ಲಿ ಹಿಜಾಬ್ ಧರಿಸುವುದು ಇಸ್ಲಾಂ ಧರ್ಮದಲ್ಲಿ ಕಡ್ಡಾಯ ಧಾರ್ಮಿಕ ಆಚರಣೆ ಎಂಬುದನ್ನು ಸಾಬೀತುಪಡಿಸುವಲ್ಲಿ ಅರ್ಜಿದಾರರು ವಿಫಲರಾಗಿದ್ದಾರೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಆಗಸ್ಟ್ 21ರಂದು ನ್ಯಾಯಮೂರ್ತಿ ಜೆ.ಜೆ. ಮುನೀರ್ ಮತ್ತು ನ್ಯಾಯಮೂರ್ತಿ...

ದರ್ಶನ್ ಕೋರ್ಟ್‌ಗೆ ಬರ್ತಾರಾ ಇಲ್ಲವಾ? ಕೋರ್ಟ್‌ನಿಂದ ಮಹತ್ವದ ಆದೇಶ!

ರೇಣುಕಾಸ್ವಾಮಿ ಕೊ*ಲೆ ಪ್ರಕರಣದಲ್ಲಿ ದಿನಕ್ಕೊಂದು ಹೊಸ ಬೆಳವಣಿಗೆಗಳು ನಡೆಯುತ್ತಿದ್ದು, ಸಾಕ್ಷಿಗಳ ವಿಚಾರಣೆ ವೇಳೆ ನಟ ದರ್ಶನ್ ನ್ಯಾಯಾಲಯದಲ್ಲಿ ಖುದ್ದು ಹಾಜರಿರಲು ಅನುಮತಿ ಕೋರಿ ಅರ್ಜಿ ಸಲ್ಲಿಸಿರುವುದು ಈಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಪ್ರಕರಣದ ವಿಚಾರಣೆ ನಡೆಸುತ್ತಿರುವ 59ನೇ ಸಿಸಿಎಚ್ ನ್ಯಾಯಾಲಯದಲ್ಲಿ ದರ್ಶನ್ ಪರ ಹಿರಿಯ ವಕೀಲರಾದ ಹಷ್ಮತ್ ಪಾಷಾ ಅವರು ವಾದ ಮಂಡಿಸಿದ್ದು, ಸಾಕ್ಷಿಗಳ ವಿಚಾರಣೆ...

ಅಮೆಜಾನ್–ಫ್ಲಿಪ್‌ಕಾರ್ಟ್‌ಗೆ ಸಂಕಷ್ಟ – ಕೇಂದ್ರದಿಂದ ಕಠಿಣ ಕ್ರಮ ಜಾರಿ!

ಫ್ಲಿಪ್‌ಕಾರ್ಟ್, ಅಮೆಜಾನ್ ಮತ್ತು ಮೀಶೋ ಮುಂತಾದ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಶಾಪಿಂಗ್ ಮಾಡುವುದು ಗ್ರಾಹಕರಿಗೆ ಖುಷಿಯ ವಿಚಾರವಾದರೂ, ಇತ್ತೀಚಿನ ದಿನಗಳಲ್ಲಿ ಈ ಇ-ಕಾಮರ್ಸ್ ಕಂಪನಿಗಳಿಗೆ ಬಿಗ್ ಶಾಕ್ ಕಾದಿದೆ. ಕಳೆದ ಒಂದು ವರ್ಷದಲ್ಲಿ ಈ ಪ್ರಮುಖ ಆನ್‌ಲೈನ್ ಶಾಪಿಂಗ್ ಕಂಪನಿಗಳ ವಿರುದ್ಧ ಬರೋಬ್ಬರಿ 5 ಲಕ್ಷಕ್ಕೂ ಅಧಿಕ ಗ್ರಾಹಕರ ದೂರುಗಳು ದಾಖಲಾಗಿವೆ. ಕೇಂದ್ರ ಸಹಾಯಕ ಸಚಿವ ಬಿ.ಎಲ್....

ಯೂಟ್ಯೂಬರ್‌ಗಳಿಗೆ ಬಿಗ್ ಶಾಕ್ – ಅನುಮತಿ ಇಲ್ಲದೇ ಕೋರ್ಟ್ ವಿಡಿಯೋ ಶೇರ್ ಮಾಡಿದ್ರೆ ಬೀಳುತ್ತೆ ಕೇಸ್!

ಸಾಮಾಜಿಕ ಜಾಲತಾಣಗಳಲ್ಲಿ ನ್ಯಾಯಾಲಯದ ಕಲಾಪಗಳ ವಿಡಿಯೋಗಳನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಅತ್ಯಂತ ಮಹತ್ವದ ಮಧ್ಯಂತರ ಆದೇಶವನ್ನು ನೀಡಿದೆ. ಇನ್ಮುಂದೆ ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್‌ಗಳ ಕಲಾಪಗಳ ಆಡಿಯೋ ಮತ್ತು ವಿಡಿಯೋಗಳನ್ನು ಸಂಬಂಧಪಟ್ಟ ಕೋರ್ಟ್‌ನ ಪೂರ್ವಾನುಮತಿ ಇಲ್ಲದೆ ಸೋಶಿಯಲ್ ಮೀಡಿಯಾ ಹಾಗೂ ಡಿಜಿಟಲ್ ವೇದಿಕೆಗಳಲ್ಲಿ ಹಂಚಿಕೊಳ್ಳುವುದು, ಎಡಿಟ್ ಮಾಡುವುದು ಅಥವಾ...

ಅಕ್ರಮ ಮದ್ಯಕ್ಕೆ ಬ್ರೇಕ್ ಹಾಕಿ! ಕೊಪ್ಪಳದಲ್ಲಿ ‘ಕರ್ನಾಟಕ ಸೇನೆ’ ರಣಕಹಳೆ!

ಕೊಪ್ಪಳ ಜಿಲ್ಲೆಯಲ್ಲಿ ಧಾರ್ಮಿಕ ಸ್ಥಳಗಳು, ಶಾಲೆ-ಕಾಲೇಜುಗಳು ಹಾಗೂ ಬಸ್ ನಿಲ್ದಾಣಗಳ ಸಮೀಪದಲ್ಲೇ ಕಾರ್ಯನಿರ್ವಹಿಸುತ್ತಿರುವ ಬಾರ್ ಮತ್ತು ವೈನ್ ಶಾಪ್‌ಗಳನ್ನು ತಕ್ಷಣ ಬಂದ್ ಮಾಡಬೇಕು ಎಂದು ನಮ್ಮ ಕರ್ನಾಟಕ ಸೇನೆ ಆಗ್ರಹಿಸಿದೆ. ಈ ಸಂಬಂಧ ಕೊಪ್ಪಳ ಅಪರ ಜಿಲ್ಲಾಧಿಕಾರಿ ಸಿದ್ದೇಶ್ವರ ಅವರ ಮುಖಾಂತರ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದ ಸಂಘಟನೆ, ಜಿಲ್ಲೆಯಲ್ಲಿ ಮದ್ಯದ ಅಂಗಡಿಗಳು ನಿಯಮ ಉಲ್ಲಂಘನೆ...

ಮರಳು ಮಾಫಿಯಾ ಅಟ್ಟಹಾಸ! ಅಕ್ರಮ ಮರಳು ತಡೆಯಲು ಹೋದವರಿಗೆ ಗಂಡಾಂತರ?

ಬೀದರ್‌ನಲ್ಲಿ ಅಕ್ರಮ ಮರಳು ಮಾಫಿಯಾದ ಅಟ್ಟಹಾಸ ಮುಂದುವರಿದಿದೆ! ಸರ್ಕಾರಿ ಅಧಿಕಾರಿಗಳ ಮೇಲೆಯೇ ಹಲ್ಲೆ ನಡೆಸಿರುವ ಘಟನೆ ಇದೀಗ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಮರಳು ಲಾರಿಯನ್ನು ತಡೆದ ಕಾರಣಕ್ಕೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ಮೇಲೆ ಗುಂಡಾಗಿರಿ ಪ್ರದರ್ಶಿಸಿರುವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೀದರ್ ಜಿಲ್ಲೆಯ ಔರಾದ್ ಪಟ್ಟಣದ ಮುಖ್ಯ ರಸ್ತೆಯಲ್ಲಿ ಅಕ್ರಮ ಮರಳು...

ಜೂಜಾಟದ ಅಡ್ಡೆ ಮೇಲೆ ಖಾಕಿ ರೈಡ್! ಸೀಜ್ ಆಯ್ತು ಕಂತೆ ಕಂತೆ ನೋಟು!

ಮಂಡ್ಯ ಜಿಲ್ಲೆಯ ಹಲಗೂರು ವ್ಯಾಪ್ತಿಯ ನಿಟ್ಟೂರು ಸಮೀಪದ ಪ್ರದೇಶದಲ್ಲಿ ಅಕ್ರಮ ಜೂಜಾಟ ನಡೆಯುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಆಧರಿಸಿ ಹಲಗೂರು ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಜೂಜಾಟದಲ್ಲಿ ತೊಡಗಿದ್ದವರನ್ನು ಸ್ಥಳದಲ್ಲೇ ವಶಕ್ಕೆ ಪಡೆದಿದ್ದಾರೆ. ದಾಳಿಯ ವೇಳೆ ಪಣಕ್ಕೆ ಇಟ್ಟಿದ್ದ ಸುಮಾರು ₹29 ಸಾವಿರ ನಗದನ್ನು ಪೊಲೀಸರು...

ಹೊಸ ಆನ್‌ಲೈನ್ ಗೇಮಿಂಗ್ ಕಾಯ್ದೆ ಜಾರಿ: ಏನಿದು ಹೊಸ ನಿಯಮಗಳು?

ದೇಶದಲ್ಲಿ ಆನ್‌ಲೈನ್ ಗೇಮಿಂಗ್ ಚಟುವಟಿಕೆಗಳನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ “ಆನ್‌ಲೈನ್ ಗೇಮಿಂಗ್‌ನ ಪ್ರಚಾರ ಮತ್ತು ನಿಯಂತ್ರಣ ಕಾಯ್ದೆ, 2025” ಅನ್ನು ಇಂದಿನಿಂದ (ಮೇ 1) ಜಾರಿಗೆ ತಂದಿದೆ. ಯುವಜನತೆ ಹಾಗೂ ಅಪ್ರಾಪ್ತರು ಗೇಮಿಂಗ್‌ನಲ್ಲಿ ಹಣ ಕಳೆದುಕೊಳ್ಳುವುದು, ಸಾಲದ ಬಲೆಗೆ ಬೀಳುವುದು ಮತ್ತು ಕೆಲ ಪ್ರಕರಣಗಳಲ್ಲಿ ಆತ್ಮಹತ್ಯೆಗೂ ಕಾರಣವಾಗಿರುವ ಹಿನ್ನೆಲೆ ಈ ಕಠಿಣ ನಿಯಮಗಳನ್ನು ಜಾರಿಗೆ...
- Advertisement -spot_img

Latest News

Political News: ಅಸಹಾಯಕ ಸಿಎಂ, ಮೂಕ ಪ್ರೇಕ್ಷಕರಾದ ಜನರು!: ಡಿ.ಕೆ.ಶಿವಕುಮಾರ್ ಸ್ಟಿಂಗ್ ಹೇಳಿಕೆ ಬಗ್ಗೆ ಆರ್.ಅಶೋಕ್ ವ್ಯಂಗ್ಯ

Political News: ಸಿಎಂ ಆದ ಬಳಿಕ ನನ್ನ ವಿರುದ್ಧವೂ ಸ್ಚಿಂಗ್ ಆಪರೇಷನ್‌ ಮಾಡಲು ಪ್ಲಾನ್ ಮಾಡಲಾಗಿತ್ತು. ಆದರೆ ಆ ಬಗ್ಗೆ ನನಗೆ ಅನುಮಾನವಿದ್ದ ಕಾರಣ, ನಾನು...
- Advertisement -spot_img