ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಯೂಟ್ಯೂಬರ್ ಮುಕಳೆಪ್ಪ ಲವ್ ಕಂ ಮ್ಯಾರೇಜ್ ಕಹಾನಿ ಭಾರೀ ಸಂಚಲನ ಸೃಷ್ಟಿಸಿದೆ. ಖ್ವಾಜಾ ಶಿರಹಟ್ಟಿ ಅಲಿಯಾಸ್ ಮುಕಳೆಪ್ಪ ಮುಸ್ಲಿಂ. ಗಾಯತ್ರಿ ಹಿಂದು. ಹೀಗಾಗಿ ಲವ್ ಜಿಹಾದ್ ಆರೋಪ ಮಾಡಲಾಗಿದ್ದು, ಹಿಂದೂ ಸಂಘಟನೆಗಳು ಕೂಡ ಪ್ರಕರಣಕ್ಕೆ ಎಂಟ್ರಿ ಕೊಟ್ಟಿದ್ದವು.
ಇದೀಗ ಕಿಡ್ನ್ಯಾಪ್ ಕೇಸ್ ದಾಖಲಾದ ಬೆನ್ನಲ್ಲೇ, ಮೊದಲ ಬಾರಿಗೆ ಪತ್ನಿ ಗಾಯತ್ರಿ ಜೊತೆ...
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ನಿಗೂಢ ಸಾವುಗಳ ಆರೋಪಕ್ಕೆ ಮಾಸ್ಕ್‌ಮ್ಯಾನ್ ಚಿನ್ನಯ್ಯ ಎಂಟ್ರಿ ಬಳಿಕ ಬಿಗ್ ಟ್ವಿಸ್ಟ್ ಸಿಕ್ಕಿತ್ತು. ನೂರಾರು ಶವಗಳನ್ನು ಹೂತಿದ್ದಾಗಿ ಚಿನ್ನಯ್ಯ ಹೇಳಿದ್ದ. ಆದ್ರೆ, ಆತ ಹೇಳಿದ್ದ ಜಾಗಗಳಲ್ಲಿ ಅಗೆದಾಗ ಅಸ್ಥಿಪಂಜರಗಳ ಸರಿಯಾದ ಸಾಕ್ಷಿ ಸಿಕ್ಕಿರಲಿಲ್ಲ. ಎಸ್‌ಐಟಿ ತೀವ್ರ ವಿಚಾರಣೆ ಬಳಿಕ ಚಿನ್ನಯ್ಯ ತಪ್ಪೊಪ್ಪಿಕೊಂಡಿದ್ದು, ಇದೀಗ ಚಿನ್ನಯ್ಯನ 2ನೇ ಪತ್ನಿ ಮಲ್ಲಿಕಾ ಸರದಿ.
ಮಾಧ್ಯಮವೊಂದರ...
ತುಮಕೂರು ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಲ್ಲಿ ಜಾತಿ ತಾರತಮ್ಯ ನುಸುಳಿದೆ. ದಲಿತ ಅಧಿಕಾರಿಗೆ ಕರ್ತವ್ಯ ನಿರ್ವಹಿಸಲು, ಚೇರ್ - ಟೇಬಲ್ ಕೊಡದೆ ಕಿರುಕುಳ ನೀಡುತ್ತಿರುವ ಆರೋಪ ಕೇಳಿ ಬಂದಿದೆ. ಮೇಲಾಧಿಕಾರಿಯ ಕಿರುಕುಳಕ್ಕೆ ಬೇಸತ್ತು, ಅಧಿಕಾರಿಯೊಬ್ಬರು ನೆಲದ ಮೇಲೆ ಗೋಣಿ ಚೀಲ ಹಾಸಿಕೊಂಡು ಕುಳಿತು ಕೆಲಸ ಮಾಡುತ್ತಿದ್ದಾರೆ.
ಹಣಕಾಸು ವಿಭಾಗದ ಆಡಳಿತ ಅಧೀಕ್ಷಕ ವಿನಯ್‌ಗೆ, ಆಡಳಿತ ವಿಭಾಗದ...
ಜಾತಿಗಣತಿಗೆ ಹೈಕೋರ್ಟ್ ಟೆನ್ಷನ್ ಶುರುವಾಗಿದ್ದು, ತಡೆ ಕೋರಿದ್ದ ಅರ್ಜಿಯ ವಿಚಾರಣೆ ಇಂದು ನಡೆಯಿದೆ. ರಾಜ್ಯಾದ್ಯಂತ ಆರಂಭವಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ಸಮೀಕ್ಷೆಯನ್ನು, ಮುಂದೂಡಲು ಸಾಧ್ಯವೇ ಅಂತಾ ಹಿಂದಿನ ವಿಚಾರಣೆಯಲ್ಲಿ, ರಾಜ್ಯ ಸರ್ಕಾರವನ್ನು ಹೈಕೋರ್ಟ್ ಪ್ರಶ್ನಿಸಿತ್ತು. ಜೊತೆಗೆ ತಡೆಯಾಜ್ಞೆ ನೀಡಬೇಕೆಂಬ ಮನವಿ ಬಗ್ಗೆ, ಸೆಪ್ಟೆಂಬರ್ 23ರಂದು ಮಂಗಳವಾರ ವಿಚಾರಣೆ ನಡೆಸೋದಾಗಿ ಹೇಳಿತ್ತು.
ರಾಜ್ಯ ಒಕ್ಕಲಿಗರ ಸಂಘ,...
ಧರ್ಮಸ್ಥಳ ಪ್ರಕರಣದ ತನಿಖೆ ಚುರುಕು ಪಡೆದಿದ್ದು, ಎಸ್‌ಐಟಿ ಅಧಿಕಾರಿಗಳು ಫಂಡಿಂಗ್ ಮಾಡ್ತಿದ್ದವರ ಬೆನ್ನು ಹತ್ತಿದ್ದಾರೆ. ಮಾಸ್ಕ್‌ಮ್ಯಾನ್ ಚಿನ್ನಯ್ಯ ಹಾಗೂ ಪತ್ನಿಯ ಅಕೌಂಟ್‌ಗೆ ಹಣ ವರ್ಗಾವಣೆಯಾಗಿರುವ ಬಗ್ಗೆಯೂ ಮಾಹಿತಿ ಕಲೆ ಹಾಕುತ್ತಿದೆ. ಪತ್ನಿ ಸೇರಿದಂತೆ ಚಿನ್ನಯ್ಯನ ಕುಟುಂಬದ ಪ್ರತಿಯೊಬ್ಬರ ಖಾತೆಗಳನ್ನೂ ಪರಿಶೀಲನೆ ಮಾಡಲಾಗ್ತಿದೆ. ಈಗಾಗಲೇ ಅಕೌಂಟ್ ಡೀಟೆಲ್ಸ್ ಪಡೆಯಲಾಗಿದೆ.
ಇನ್ನು, ಫಂಡಿಂಗ್ ಆರೋಪದ ಮೇಲೆ ಮಹೇಶ್ ಶೆಟ್ಟಿ...
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧದ ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಪ್ರಕರಣ, ಸುಪ್ರೀಂಕೋರ್ಟ್ ಅಂಗಳ ತಲುಪಿದೆ. ಸಿಬಿಐ ತನಿಖೆ ವಾಪಸ್ ಪಡೆದ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ, ಸುಪ್ರೀಂಗೆ ಅರ್ಜಿ ಸಲ್ಲಿಸಲಾಗಿತ್ತು.ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ರು. ಮುಖ್ಯ ನ್ಯಾಯಮೂರ್ತಿ ಬಿ.ಆರ್....
11 ವರ್ಷಗಳಿಂದ ಭೂಗತವಾಗಿದ್ದ ಆರೋಪಿಯೊಬ್ಬ, ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಹಲ್ಲೆ ಹಾಗೂ ಸುಲಿಗೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ, ಜಾಮೀನಿನ ಮೇಲೆ ಹೊರಗಡೆ ಬಂದಿದ್ದ. ಕಳೆದ 11 ವರ್ಷಗಳಿಂದ ನ್ಯಾಯಾಲಯಕ್ಕೂ ಹಾಜರಾಗದೇ ಭೂಗತವಾಗಿದ್ದ. ಇದೀಗ ಆರೋಪಿಯನ್ನು ಪತ್ತೆ ಮಾಡುವಲ್ಲಿ, ಹುಬ್ಬಳ್ಳಿ ಗ್ರಾಮೀಣ ಠಾಣೆ ಇನ್ಸ್‌ಪೆಕ್ಟರ್ ಮುರಗೇಶ ಚನ್ನಣ್ಣವರ ತಂಡ ಯಶಸ್ವಿಯಾಗಿದೆ.
ಆರೋಪಿ ಪ್ರಕಾಶ ಹಂಚಿನಮನಿ, ಹುಬ್ಬಳ್ಳಿ...
ಕುರುಬರನ್ನು ಎಸ್‌ಟಿ ಪಟ್ಟಿಗೆ ಸೇರ್ಪಡೆ ಮಾಡುವ ವಿಚಾರಕ್ಕೆ ಸಂಬಂಧಪಟ್ಟಂತೆ ಹೇಳಿಕೆ ನೀಡಿದ್ದ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಮೈಸೂರಿನ ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್. ಶ್ರೀವತ್ಸ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಕರ್ನಾಟಕ ಪ್ರದೇಶ ಕುರುಬರ ಎಸ್.ಟಿ ಹೋರಾಟ ಸಮಿತಿ ರಾಜ್ಯ ಅಧ್ಯಕ್ಷ, ಸಿದ್ದಣ್ಣ ತೇಜಿ ದೂರು ಆಧರಿಸಿ ಕೇಸ್ ದಾಖಲಿಸಲಾಗಿದೆ. ಸೆಕ್ಷನ್...
ಸೆಪ್ಟೆಂಬರ್ 22ರಿಂದ ಆರಂಭವಾಗುವ ಜಾತಿಗಣತಿ ಸಿಎಂ ಸಿದ್ದರಾಮಯ್ಯ ಅವರ ಪಾಲಿಗೆ ಬಿಸಿತುಪ್ಪವಾಗಿದೆ. ಹಿಂದೂಗಳ ಜೊತೆ ಕ್ರಿಶ್ಚಿಯನ್ ಹೆಸರು ಸೇರಿಸಿರೋದಕ್ಕೆ, ಭಾರೀ ಆಕ್ರೋಶ ವ್ಯಕ್ತವಾಗಿದೆ. ಸೆಪ್ಟೆಂಬರ್ 18ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ, ಬೆಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗಿದೆ. ಸಭೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿ ಹಲವು ಸಚಿವರು ಕೆಂಡಾಮಂಡಲರಾಗಿದ್ದಾರೆ ಎನ್ನಲಾಗಿದೆ. ಸಿಎಂ ಸಿದ್ದರಾಮಯ್ಯ ಎದುರೇ...
ಧರ್ಮಸ್ಥಳ ನಿಗೂಢ ಸಾವಿನ ಪ್ರಕರಣ ಅಗೆದಷ್ಟು ಮತ್ತೆ, ಮತ್ತೆ ಮೇಲೇಳುತ್ತಿದೆ. ಈಗಾಗಲೇ ಮಾಸ್ಕ್‌ಮ್ಯಾನ್ ಚಿನ್ನಯ್ಯ ಸುಳ್ಳು ಹೇಳ್ತಿದ್ದಾನೆ ಅನ್ನೋದು ಎಸ್‌ಐಟಿ ಅಧಿಕಾರಿಗಳಿಗೆ ಅರ್ಥವಾಗಿದೆ. ಚಿನ್ನಯ್ಯನ ಹಿಂದೆ ಷಡ್ಯಂತ್ರ ಇದ್ದು, ಯಾವ ಕಾರಣಕ್ಕೆ ಸುಳ್ಳು ಹೇಳಿದ ಅನ್ನೋದನ್ನ ಪತ್ತೆ ಮಾಡಬೇಕಿದೆ. ಈ ಮಾಹಿತಿಯನ್ನ ರಾಜ್ಯ ಸರ್ಕಾರದ ಅಭಿಯೋಜಕರು, ಹೈಕೋರ್ಟ್‌ಗೆ ತಿಳಿಸಿದ್ದಾರೆ.
ಧರ್ಮಸ್ಥಳದಲ್ಲಿ ತಾವು ತೋರಿಸುವ ಸ್ಥಳಗಳಲ್ಲಿ ಉತ್ಖನನ...