Thursday, November 13, 2025

ಕಾನೂನು

ಲೋಕಾ ತನಿಖೆಯಲ್ಲಿ BSYಗೆ ಕ್ಲೀನ್‌ಚಿಟ್

ಬಿಡಿಎ ಕಿಕ್‌ಬ್ಯಾಕ್‌ ಪ್ರಕರಣ ಸಂಬಂಧ, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಫ್ಯಾಮಿಲಿಗೆ ಬಿಗ್ ರಿಲೀಫ್ ಸಿಕ್ಕಿದೆ. 12 ಕೋಟಿ ರೂಪಾಯಿ ಕಿಕ್ ಬ್ಯಾಕ್ ಪಡೆದ ಕೇಸ್‌ ಸಂಬಂಧ, ಬಿಎಸ್‌ವೈ, ಪುತ್ರ ಬಿ.ವೈ. ವಿಜಯೇಂದ್ರ, ಕುಟುಂಬ ಸದಸ್ಯರು ಹಾಗೂ ಉಚ್ಚಾಟಿತ ಬಿಜೆಪಿ ಶಾಸಕ ಎಸ್‌.ಟಿ. ಸೋಮಶೇಖರ್‌ಗೆ, ಲೋಕಾಯುಕ್ತ ಪೊಲೀಸರು ಕ್ಲೀನ್‌ಚಿಟ್ ನೀಡಿದ್ದಾರೆ. ಲಂಚ ಸ್ವೀಕಾರ ಆರೋಪಕ್ಕೆ ಸಾಕ್ಷ್ಯಾಧಾರಗಳ ಕೊರತೆ...

ಸರ್ಕಾರದ ಜಾತಿಗಣತಿ ವಿರುದ್ಧ ಹೈಕೋರ್ಟ್‌ಗೆ PIL

ಸೆಪ್ಟೆಂಬರ್‌ 22ರಿಂದ ರಾಜ್ಯದಲ್ಲಿ ಜಾತಿ ಗಣತಿ ಶುರುವಾಗ್ತಿದೆ. ಆದ್ರೀಗ ರಾಜ್ಯ ಕಾಂಗ್ರೆಸ್‌ ಸರ್ಕಾರಕ್ಕೆ ಹೊಸ ತಲೆ ನೋವು ಶುರುವಾಗಿದೆ. ಜಾತಿಗಣತಿಗೆ ಭಾರೀ ವಿರೋಧ ವ್ಯಕ್ತವಾಗ್ತಿದ್ದು, ನ್ಯಾಯಾಲಯದ ಮೆಟ್ಟಿಲೇರಿದೆ. ಹೊಸ ಉಪಜಾತಿಗಳ ಸೃಷ್ಟಿ ಆರೋಪ ಬೆನ್ನಲ್ಲೇ, ಹೈಕೋರ್ಟ್‌ಗೆ 2 ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ದಾಖಲಾಗಿವೆ. ರಾಜ್ಯದಲ್ಲಿ ಜಾತಿ ಗಣತಿಯನ್ನೇ ರದ್ದುಪಡಿಸುವಂತೆ ಕೋರಲಾಗಿದೆ. ವಕೀಲ ಕೆ.ಎನ್. ಸುಬ್ಬಾರೆಡ್ಡಿ ಸೇರಿ...

ರಾಹುಲ್‌ ಗಾಂಧಿ ‘ಹೈಡ್ರೋಜನ್ ಬಾಂಬ್’ಗೆ ಆಯೋಗ ಟಾಂಗ್!

ಕರ್ನಾಟಕದ ಆಳಂದ ಸೇರಿ ದೇಶದ ಹಲವೆಡೆ ಮತಗಳ್ಳತನವಾಗಿದೆ ಅಂತಾ ರಾಹುಲ್‌ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ದೆಹಲಿಯ ಸುದ್ದಿಗೋಷ್ಠಿಯಲ್ಲಿ, ಆಳಂದ ಶಾಸಕ ಬಿ.ಆರ್‌. ಪಾಟೀಲ್‌ ಎದುರೇ ಆರೋಪಿಸಿದ್ದಾರೆ. ಇದರ ಜೊತೆಗೆ ಮತಗಳ್ಳತನದಲ್ಲಿ ಭಾಗಿಯಾಗಿರುವವರನ್ನು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಕ್ಷಿಸುತ್ತಿದ್ದಾರೆ ಅಂತಾ ವಾಗ್ದಾಳಿ ನಡೆಸಿದ್ರು. ರಾಹುಲ್‌ ಗಾಂಧಿ ಆರೋಪವನ್ನ ಕೇಂದ್ರ ಚುನಾವಣಾ ಆಯೋಗ ಸ್ಪಷ್ಟವಾಗಿ...

ಬಿಜೆಪಿಗೆ ನಂಜೇಗೌಡ ಓಪನ್ ಚಾಲೆಂಜ್!

ಮಾಲೂರಿನ ಮರು ಮತಎಣಿಕೆಯಲ್ಲಿ ಬಿಜೆಪಿ ಗೆದ್ರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ, ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ಸವಾಲು ಹಾಕಿದ್ದಾರೆ. ಹೈಕೋರ್ಟ್‌ ಆದೇಶದಂತೆ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಮರು ಮತ ಎಣಿಕೆ ನಡೆಯಲಿದೆ. ಒಂದು ವೇಳೆ ಬಿಜೆಪಿ ಅಭ್ಯರ್ಥಿ ಕೆ.ಎಸ್‌. ಮಂಜುನಾಥಗೌಡ ಗೆಲುವು ಸಾಧಿಸಿದ್ರೆ, ರಾಜಕೀಯ ನಿವೃತ್ತಿ ಸ್ವೀಕರಿಸುತ್ತೇನೆ. ಮರು ಮತ ಎಣಿಕೆಯ ಹೈಕೋರ್ಟ್‌ ಆದೇಶಕ್ಕೆ,...

2ನೇ ಬಾರಿ ಕಚ್ಚಿದರೆ ನಾಯಿಗೆ ಜೀವಾವಧಿ ಶಿಕ್ಷೆ!

ನಾಯಿಗಳಿಗೂ ಜೀವಾವಧಿ ಶಿಕ್ಷೆ ವಿಧಿಸಲಾಗತ್ತಂತೆ. ಹೀಗಂತ ಉತ್ತರ ಪ್ರದೇಶ ಸರ್ಕಾರ ಆದೇಶ ಹೊರಡಿಸಿದೆ. ಯಾವುದೇ ಪ್ರಚೋದನೆಯಿಲ್ಲದೆ ಮನುಷ್ಯರನ್ನು ಒಂದಕ್ಕಿಂತ ಹೆಚ್ಚು ಬಾರಿ ಕಚ್ಚುವ ನಾಯಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸುವಂತೆ ಸೂಚನೆ ನೀಡಲಾಗಿದೆ. ಈ ಕ್ರಮವು ಬೀದಿ ನಾಯಿಗಳ ಹೆಚ್ಚುತ್ತಿರುವ ಹಾವಳಿ ಮತ್ತು ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವ ಉದ್ದೇಶದಿಂದ ಕೈಗೊಳ್ಳಲಾಗಿದೆ. ನಾಯಿಗಳು ಮೊದಲ ಬಾರಿಗೆ ಪ್ರಚೋದನೆಯಿಲ್ಲದೆ ಯಾರನ್ನಾದರೂ...

ಪಂಚಮಸಾಲಿ ಹೈವೋಲ್ಟೇಜ್‌ ಮೀಟಿಂಗ್

ರಾಜ್ಯದಲ್ಲಿ ಪಂಚಮಸಾಲಿ-ವೀರಶೈವ ಲಿಂಗಾಯತ ಲಡಾಯಿ ಶುರುವಾಗಿದೆ. ಮರು ಜಾತಿ ಜನಗಣತಿಗೆ ಆದೇಶ ಬೆನ್ನಲ್ಲೇ, ಜಾತಿಯ ಕಾಲಂನಲ್ಲಿ ಏನೆಂದು ನಮೂದಿಸಬೇಕೆಂಬ ಚರ್ಚೆ ಜೋರಾಗಿದೆ. ಹೀಗಾಗಿ ಇಂದು ಮಹತ್ವದ ಸಭೆ ಕರೆಯಲಾಗಿದೆ. ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಸಭೆಯನ್ನು, ಪಂಚಮಸಾಲಿ ಸಮಾಜ ಆಯೋಜಿಸಿದೆ. 3 ಪೀಠಗಳ ಜಗದ್ಗುರುಗಳು, 80ಕ್ಕೂ ಹೆಚ್ಚು ವಿರಕ್ತ ಮಠಾಧೀಶರು ಭಾಗವಹಿಸಲಿದ್ದಾರೆ. ಇದೇ ಸಭೆಯಲ್ಲಿ ಅಂತಿಮ...

ರಾಜ್ಯದಲ್ಲಿ ಆಪ‘ರೇಷನ್’ BPL ಕಾರ್ಡ್‌

ಅನರ್ಹ ಬಿಪಿಎಲ್‌ ಕಾರ್ಡ್‌ಗಳ ವಿರುದ್ಧ ರಾಜ್ಯದ ಆಹಾರ ಇಲಾಖೆ ಸಮರ ಸಾರಿದೆ. ಪಡಿತರ ವ್ಯವಸ್ಥೆಯಲ್ಲಿ ಮೇಜರ್‌ ಸರ್ಜರಿ ಮಾಡಲು ಸರ್ಕಾರ ಮುಂದಾಗಿದೆ. ಪಡಿತರ ಅಕ್ಕಿ ಅನರ್ಹರ ಕೈಸೇರುತ್ತಿದ್ದು, ಬರೋಬ್ಬರಿ 8 ಲಕ್ಷ ಕಾರ್ಡ್‌ ರದ್ದು ಮಾಡುವ ಸಾಧ್ಯತೆ ಇದೆ. ಇಂದು ಆಹಾರ ಇಲಾಖೆ ಸಚಿವ ಕೆ.ಹೆಚ್‌. ಮುನಿಯಪ್ಪ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಸಲಾಗುತ್ತಿದೆ. ಎಕರೆಗಟ್ಟಲೆ ಜಮೀನು,...

ರಾಜ್ಯ ಸರ್ಕಾರ V/S ರಾಜ್ಯಪಾಲರು

ಕೆರೆಗಳ ಸಂರಕ್ಷಿತ ಪ್ರದೇಶವನ್ನು ಬಫರ್‌ ಝೋನ್‌ ಎಂದು ಕರೆಯಲಾಗುತ್ತದೆ. ಈ ಕೆರೆಗಳ ಬಫರ್ ಝೋನ್‌ ಅನ್ನು 30 ಮೀಟರ್‌ಗೆ ಇಳಿಸುವುದರಿಂದ ಬೆಂಗಳೂರಿನ ನೀರಿನ ಭದ್ರತೆ ಮತ್ತು ಪರಿಸರ ವ್ಯವಸ್ಥೆಯ ಸಮಗ್ರತೆಗೆ ಅಪಾಯ ಉಂಟಾಗಲಿದೆ. ಪರಿಸರ ಸಮತೋಲನ ಕಾಪಾಡಲು 30 ಮೀಟರ್‌ ಬದಲು 300 ಮೀಟರ್‌ಗೆ ಬಫರ್ ಝೋನ್‌ ಹೆಚ್ಚಿಸುವ ಅಗತ್ಯವಿದೆ. ಕೆರೆಗಳ ಬಫರ್ ಝೋನ್ ವ್ಯಾಪ್ತಿ...

ಪ್ರತಾಪ್ ಸಿಂಹಗೆ ದೊಡ್ಡ ಹಿನ್ನಡೆ

ಬಾನು ಮುಷ್ತಾಕ್, ದಸರಾ ಉದ್ಘಾಟನೆಯ ವಿವಾದಕ್ಕೆ ಹೈಕೋರ್ಟ್ ಹೊಸ ಟ್ವಿಸ್ಟ್ ಕೊಟ್ಟಿದೆ. ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಹೈಕೋರ್ಟ್ ಮೆಟ್ಟಿಲೇರಿದವರಿಗೆ ಹಿನ್ನಡೆಯಾಗಿದೆ. ಹೈಕೋರ್ಟ್, ಮಾಜಿ ಸಂಸದ ಪ್ರತಾಪ್ ಸಿಂಹ ಪರ ವಕೀಲರಿಗೆ ಖಡಕ್ ಪ್ರಶ್ನೆಗಳನ್ನು ಕೇಳಲಾಗಿದೆ. ಬಾನು ಮುಷ್ತಾಕ್ ಅವರ ಆಯ್ಕೆ ಪ್ರಶ್ನಿಸಿ, ಪ್ರತಾಪ್ ಸಿಂಹ ಹಾಗೂ ಇತರರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದರು. ಈ...

ರೇಣುಕಾಸ್ವಾಮಿ ಪತ್ನಿ ಸಹನಾ ನೆಮ್ದಿಯಾಗಿ ಇರೋಕೆ ಕೆಲಸ!

ಚಿತ್ರದುರ್ಗದ ರೇಣುಕಾಸ್ವಾಮಿ ಸಾವಿನಿಂದ, ಕುಟುಂಬಸ್ಥರು ಕಂಗಾಲಾಗಿದ್ದಾರೆ. ಪತ್ನಿ ಸಹನಾಗೆ ಗಂಡು ಮಗುವಾಗಿದ್ದು, ಭವಿಷ್ಯದ ಚಿಂತೆ ಕಾಡ್ತಿದೆ. ರೇಣುಕಾಸ್ವಾಮಿ ಪತ್ನಿಗೆ ಸರ್ಕಾರಿ ಕೆಲಸ ನೀಡುವಂತೆ, ಸರ್ಕಾರಕ್ಕೆ ಪದೇ ಪದೇ ಮನವಿ ಮಾಡ್ತಿದ್ರು. ಇದೀಗ ರೇಣುಕಾಸ್ವಾಮಿ ಪತ್ನಿಗೆ, ಸರ್ಕಾರಿ ಕೆಲಸ ಕೊಡಿಸುವ ಭರವಸೆಯನ್ನು, ಚಳ್ಳಕೆರೆ ಶಾಸಕ ರಘುಮೂರ್ತಿ ನೀಡಿದ್ದಾರೆ. ಮಠಗಳಲ್ಲಿ ಅಥವಾ ಸರ್ಕಾರಿ ಸಂಸ್ಥೆಗಳಲ್ಲಿ ಉದ್ಯೋಗ ಕೊಡಿಸಲು...
- Advertisement -spot_img

Latest News

Mandya News: ಜೋಡಿ ಸೀಮಂತ ಮಾಡಿದ ಹಳ್ಳಿಕಾರ್ ತಳಿಯ ಜೋಡಿ ಹಸುಗಳಿಂದ ಗಂಡು ಕರುಗಳಿಗೆ ಜನ್ಮ

Mandya News: ಮಂಡ್ಯ: ಕೆಲವರು ಪ್ರಾಣಿಗಳನ್ನು ಎಷ್ಟು ಪ್ರೀತಿಸುತ್ತಾರೆಂದರೆ ಮನೆ ಮಕ್ಕಳ ಹಾಗೆ ನೋಡಿಕ``ಳ್ಳುತ್ತಾರೆ. ಹೆಚ್ಚಾಗಿ ನಾಯಿ, ಬೆಕ್ಕುಗಳಿಗೆ ಈ ಪ್ರೀತಿ ಸಿಗುತ್ತದೆ. ಆದರೆ ಮಂಡ್ಯದಲ್ಲಿ...
- Advertisement -spot_img