Friday, October 9, 2026

ಕಾನೂನು

ಸಚಿವ K.J. ಜಾರ್ಜ್‌ ವಿಶೇಷ ಕರ್ತವ್ಯಾಧಿಕಾರಿ ಲೋಕಾಯುಕ್ತ ಬಲೆಗೆ

ಇಂಧನ ಸಚಿವ ಕೆ.ಜೆ. ಜಾರ್ಜ್‌ ಅವರ ವಿಶೇಷ ಕರ್ತವ್ಯಾಧಿಕಾರಿ ಜ್ಯೋತಿ ಪ್ರಕಾಶ್, ‌ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಜ್ಯೋತಿ ಪ್ರಕಾಶ್ ಕೆಪಿಟಿಸಿಎಲ್‌ನ ಕಾರ್ಯನಿರ್ವಾಹಕ ಎಂಜಿನಿಯರ್ ಆಗಿದ್ದಾರೆ. ಕೆಪಿಟಿಸಿಎಲ್‌‌ ಎಸಿ ಕಾಮಗಾರಿಗೆ ಎನ್‌ಒಸಿ ನೀಡಲು, 1 ಲಕ್ಷ ಲಂಚಕ್ಕೆ ಡಿಮ್ಯಾಂಡ್‌ ಮಾಡಿದ್ರು ಎನ್ನಲಾಗಿದೆ. ಅಡ್ವಾನ್ಸ್‌ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ದಾಳಿ ಮಾಡಿದ್ದು, ಜ್ಯೋತಿ ಪ್ರಕಾಶ್‌ ರೆಡ್‌ ಹ್ಯಾಂಡ್‌ ಆಗಿ...

ಹೆಂಡ್ತಿಗೆ ಜೈಲಿಗೆ ಬರಬೇಡ ಎಂದ ದರ್ಶನ್

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ. ಹಲವು ದಿನಗಳಿಂದ ಸೆರೆವಾಸದಲ್ಲಿರುವ ನಟ ದರ್ಶನ್‌ಗೆ, ನರಕದಂತ ಸ್ಥಿತಿ ಎದುರಾಗಿದೆ. ಹೆಚ್ಚುವರಿ ಹಾಸಿಗೆ, ದಿಂಬಿಗಾಗಿ ಕೋರ್ಟ್‌ ಮೊರೆ ಹೋದ್ರೂ, ಜೈಲಾಧಿಕಾರಿಗಳು ಕೊಟ್ಟಿಲ್ಲ ಎನ್ನಲಾಗಿದೆ. ಇನ್‌ಫೆಕ್ಷನ್‌ಗೆ ಒಳಗಾಗಿರುವ ದರ್ಶನ್‌ ಅಕ್ಷರಶಃ ಕುಸಿದು ಹೋಗಿದ್ದಾರೆ. ಅಕ್ಟೋಬರ್‌ 3ರಂದು ಜೈಲಿನಲ್ಲಿರುವ ದರ್ಶನ್‌ರನ್ನು, ಪತ್ನಿ ವಿಜಯಲಕ್ಷ್ಮೀ ಭೇಟಿಯಾಗಿದ್ದಾರೆ....

ಧರ್ಮಸ್ಥಳ ಕೇಸಲ್ಲಿ ಯೂಟ್ಯೂಬರ್ಸ್‌ಗೆ ಶಾಕ್!

ಧರ್ಮಸ್ಥಳದಲ್ಲಿ ನಿಗೂಢ ಸಾವುಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಆರಂಭವಾದ ಎಸ್‌ಐಟಿ ತನಿಖೆ, ಬೇರೆಯದ್ದೇ ತಿರುವು ಪಡೆದುಕೊಂಡಿದೆ. ಮಾಸ್ಕ್‌ಮ್ಯಾನ್‌ ಚಿನ್ನಯ್ಯ, ತಿಮರೋಡಿ, ಮಟ್ಟಣ್ಣವರ್‌, ಜಯಂತ್ ವಿಚಾರಣೆ ಬಳಿಕ, ಅಧಿಕಾರಿಗಳು ಯೂಟ್ಯೂಬರ್‌ಗಳ ಬೆನ್ನು ಬಿದ್ದಿದ್ದಾರೆ. ಎಂ.ಡಿ. ಸಮೀರ್‌, ಹಾಸನ ಮೂಲದ ಅಭಿಷೇಕ್‌ ಸೇರಿದಂತೆ 5ಕ್ಕೂ ಹೆಚ್ಚು ಯೂಟ್ಯೂಬರ್‌ಗಳ ವಿಚಾರಣೆ ನಡೀತಿದೆ. ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ, ಈ...

ಬದುಕಿರೋ ವ್ಯಕ್ತಿಗೆ ಮರಣ ಪ್ರಮಾಣಪತ್ರ

ಕೋಲಾರ ನಗರಸಭೆ ಅಧಿಕಾರಿಗಳು ಭಾರೀ ಯಡವಟ್ಟು ಮಾಡಿದ್ದಾರೆ. ಬದುಕಿರುವ ವ್ಯಕ್ತಿಗೆ ಮರಣ ಪ್ರಮಾಣ ಪತ್ರ ನೀಡಿದ್ದಾರಂತೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ನಗರಸಭೆಯ ಪೌರಾಯುಕ್ತರಿಗೆ ಶಾಸಕ ಕೊತ್ತನೂರು ಮಂಜುನಾಥ್ ಸೂಚಿಸಿದ್ದಾರೆ. ನಗರಸಭೆ ಸಾಮಾನ್ಯ ಸಭೆಯಲ್ಲಿ ಈ ವಿಷಯವನ್ನ, ಸದಸ್ಯರಾದ ಸೂರಿ ಹಾಗೂ ಮಂಜುನಾಥ್‌ ಪ್ರಸ್ತಾಪಿಸಿದ್ರು. ನಗರಸಭೆ ಸಿಬ್ಬಂದಿಯ ಲಾಗಿನ್‌ ಐಡಿ, ಪಾಸ್‌ವರ್ಡ್‌ ಬೇರೊಬ್ಬರ ಕೈಯಲ್ಲಿದ್ದು,...

ಜೈಲಲ್ಲಿ ದರ್ಶನ್‌ಗೆ ಪಲ್ಲಂಗ ಕೊಡ್ಬೇಕಾ?

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಲಾಕ್ ಆಗಿದ್ದಾರೆ. ಸೆರೆವಾಸದಲ್ಲಿರುವ ದರ್ಶನ್‌ಗೆ ಮತ್ತಷ್ಟು ದಿನಗಳು ಸಂಕಷ್ಟ ತಪ್ಪಿದಲ್ಲ. ಜೈಲಿನಲ್ಲಿ ಪರದಾಡುತ್ತಿರುವ ದರ್ಶನ್‌ ಅವರು ಹೆಚ್ಚುವರಿ ದಿಂಬು, ಹಾಸಿಗೆಯ ಸೌಲಭ್ಯ ಕೋರಿ ಮನವಿ ಸಲ್ಲಿಸಿದ್ದರು. ಬೆಂಗಳೂರಿನ 57ನೇ ಸಿಸಿಹೆಚ್‌ ನ್ಯಾಯಾಲಯದಲ್ಲಿ ದರ್ಶನ್ ಅರ್ಜಿ ವಿಚಾರಣೆ ನಡೆದಿದ್ದು, ವಾದ, ಪ್ರತಿವಾದ ತಾರಕಕ್ಕೇರಿದೆ. ಕೋರ್ಟ್‌ನಲ್ಲಿ ಕಳೆದ ಬಾರಿಯ...

ಕೋರ್ಟ್‌ನಲ್ಲಿ ತಿಮರೋಡಿ ಭವಿಷ್ಯ

ಸೌಜನ್ಯ ಪ್ರಕರಣದ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ ತಲೆ ಮೇಲೆ, ಎರಡೆರಡು ತೂಗುಗತ್ತಿ ನೇತಾಡುತ್ತಿದೆ. ದಕ್ಷಿಣ ಕನ್ನಡದಿಂದಲೇ ಗಡಿಪಾರು ಮಾಡಲಾಗಿದೆ. ಮತ್ತು ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಪ್ರಕರಣದಲ್ಲಿ, ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿದೆ. ಸೆಪ್ಟೆಂಬರ್‌ 21, 25ರಂದು ವಿಚಾರಣೆಗೆ ಬರಲು ನೋಟಿಸ್‌ ನೀಡಲಾಗಿತ್ತು. ಆದ್ರೆ ತಿಮರೋಡಿ ಗೈರಾಗಿದ್ರು. ಇದೀಗ 3ನೇ ಬಾರಿ ನೋಟಿಸ್‌ ನೀಡಿದ್ದು ವಿಚಾರಣೆಗೆ...

ಕಾಂಗ್ರೆಸ್‌ ಶಾಸಕನಿಗೆ ಲೋಕಾಯುಕ್ತ ಶಾಕ್‌

ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಮನೆ ಮೇಲೆ, ಲೋಕಾಯುಕ್ತ ದಾಳಿ ಮಾಡಿದೆ. ಅಕ್ರಮ ಆಸ್ತಿ ಗಳಿಕೆ ಆರೋಪದಡಿ, ಬೆಳ್ಳಂಬೆಳಗ್ಗೆಯೇ ಶಾಸಕರ ಮನೆಗೆ ಅಧಿಕಾರಿಗಳು ಎಂಟ್ರಿ ಕೊಟ್ಟಿದ್ದಾರೆ. ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಟಿ.ಡಿ. ರಾಜೇಗೌಡ, 2 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಶಾಸಕರಾಗಿ ಅಕ್ರಮ ಆಸ್ತಿ ಸಂಪಾದನೆ ಮಾಡಿರುವ ಬಗ್ಗೆ, ಬಿಜೆಪಿ ಮುಖಂಡ ದಿನೇಶ್‌ ಹೊಸೂರು, ಜನಪ್ರತಿನಿಧಿಗಳ...

ಮೂವರು ಸುಳ್ಳು ಹೇಳಿಸಿದ್ರು ಇಷ್ಟಕ್ಕೆಲ್ಲಾ ಅವರೇ ಕಾರಣ..

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದಾಗಿ ಹೇಳಿದ್ದ ಮಾಸ್ಕ್‌ಮ್ಯಾನ್‌ ಚಿನ್ನಯ್ಯ, ಸ್ವಇಚ್ಛಾ ಹೇಳಿಕೆ ವೇಳೆ ಉಲ್ಟಾ ಹೊಡೆದಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ನ್ಯಾಯಾಲಯದಲ್ಲಿ, ಕಳೆದ 2 ದಿನಗಳಿಂದ ಚಿನ್ನಯ್ಯನ ಹೇಳಿಕೆ ದಾಖಲು ಮಾಡಿಕೊಳ್ಳಲಾಗ್ತಿದೆ. ಬಿಎನ್‌ಎಸ್‌ 183ರ ಅಡಿಯಲ್ಲಿ ಚಿನ್ನಯ್ಯನ ಸ್ವಇಚ್ಛಾ ಹೇಳಿಕೆಗಳನ್ನು ದಾಖಲಿಸಲಾಗಿದೆ. ಸುಮಾರು ಏಳೂವರೆ ಗಂಟೆಗಳ ಕಾಲ ಪ್ರಕ್ರಿಯೆ ನಡೆದಿದ್ದು, ಸೆಪ್ಟೆಂಬರ್‌ 23ರಂದು 11...

ಶಾಸಕರ ವಿರುದ್ಧ ತೆರಿಗೆ ವಂಚನೆ ಆರೋಪ!

ಹಣ ಉಳಿಸೋಕೆ ಐಡಿಯಾ ಮಾಡಿದ ಕಾಂಗ್ರೆಸ್‌ ಶಾಸಕರೊಬ್ರು, ಪುದುಚೇರಿಯಲ್ಲಿ ಕಾರು ನೋಂದಣಿ ಮಾಡಿಸಿ ಸಿಕ್ಕಿಬಿದ್ದಿದ್ದಾರೆ. ನಾಗಠಾಣ ಮೀಸಲು ಕ್ಷೇತ್ರದ ಶಾಸಕ ವಿಠ್ಠಲ ಕಟಕದೊಂಡ ವಿರುದ್ಧ ಸರ್ಕಾರಕ್ಕೆ ತೆರಿಗೆ ಕಟ್ಟದ ಆರೋಪ ಕೇಳಿ ಬಂದಿದೆ. ಶಾಸಕ ವಿಠ್ಠಲ ಕಟಕದೊಂಡ ಬಳಸುತ್ತಿರುವ ಕಾರು, ಪುದುಚೇರಿಯ ವಿಲ್ಲೈನೂರ್‌ ಆರ್‌ಟಿಒ ಕಚೇರಿಯಲ್ಲಿ ನೋಂದಣಿಯಾಗಿದೆ. 2024ರ ಜುಲೈ 17ರಂದು ಖರೀದಿಸಿರುವ PY05 VE9836...

‘ಜಾತಿಗಣತಿ’ ಸಿಎಂ ಸಿದ್ದುಗೆ ಹಿಂದುಳಿದ ವರ್ಗಗಳ ಬಲ

ಮಹತ್ವದ ಜಾತಿ ಸಮೀಕ್ಷೆಗೆ ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ನಾಯಕರು, ಬೆಂಬಲ ಘೋಷಿಸಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಸಭೆಯಲ್ಲಿ, ಸಂತೋಷ್ ಲಾಡ್, ಮಧು ಬಂಗಾರಪ್ಪ, ಬಿ.ಎ. ಸುರೇಶ್, ವೀರಪ್ಪ ಮೊಯ್ಲಿ, ಬಿ.ಕೆ. ಹರಿಪ್ರಸಾದ್ ಸೇರಿದಂತೆ, ಹಿಂದುಳಿದ ವರ್ಗಗಳಿಗೆ ಸೇರಿದ ಹಿರಿಯ ನಾಯಕರುಗಳು, ಸಚಿವರು, ವಿಧಾನಸಭೆ ಮತ್ತು ವಿಧಾನಪರಿಷತ್ ಸದಸ್ಯರುಗಳು ಭಾಗವಹಿಸಿದ್ದರು.‌ ಈ ವೇಳೆ...
- Advertisement -spot_img

Latest News

Sports: ವೃಂದಾವನಕ್ಕೆ ಭೇಟಿ ನೀಡಲು ವಿರಾಟ್- ಅನುಷ್ಕಾ ಪಡೆದಿದ್ದರೇ 5 ಕೋಟಿ ರೂಪಾಯಿ..?

Sports: ಕ್ರಿಕೇಟಿಗ ವಿರಾಟ್ ಕ``ಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿ ಶ್ರೀ ಪ್ರೇಮಾನಂದ ಮಹಾರಾಜರ ಪರಮ ಭಕ್ತರು ಅಂತಾ ಎಲ್ಲರಿಗೂ ತಿಳಿದಿದೆ. ಏಕೆಂದರೆ ಈ ದಂಪತಿ...
- Advertisement -spot_img