Wednesday, November 12, 2025

ಕೃಷಿ

ಸರ್ಕಾರದ ವಿರುದ್ಧ ಮತ್ತೆ ಸಮರ..?

ರೈತರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ ಅಂತಿಮವಾಗಿ ಪ್ರತಿ ಟನ್‌ ಕಬ್ಬಿಗೆ 3,300 ರೂಪಾಯಿ ದರ ನಿಗದಿ ಮಾಡಿದೆ. ಹಿಂದಿನ 3,200 ರೂಪಾಯಿಗೆ ಕಾರ್ಖಾನೆಗಳು 50 ರೂ. ನೀಡಿದ್ರೆ, ಸರ್ಕಾರ 50 ರೂ. ಸೇರಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಸಿದ್ದರಾಮಯ್ಯ ಸರ್ಕಾರದ ತೀರ್ಮಾನವನ್ನು, ಕಬ್ಬು ಬೆಳೆಗಾರರು ಸ್ವಾಗತಿಸಿದ್ದಾರೆ. ಮತ್ತು ಪ್ರತಿಭಟನೆಯನ್ನೂ ಕೈಬಿಡಲು ನಿರ್ಧರಿಸಿದ್ದಾರೆ. ಆದ್ರೆ, ಸಕ್ಕರೆ...

ಪ್ರತಿ ಟನ್‌ ಕಬ್ಬಿಗೆ ₹3,300 ಬೆಲೆಗೆ ನಿರ್ಧಾರ

ರೈತರ ಹೋರಾಟಕ್ಕೆ ಮಣಿದಿರುವ ರಾಜ್ಯ ಸರ್ಕಾರ ಪ್ರತಿ ಟನ್‌ ಕಬ್ಬಿಗೆ 3,300 ರೂಪಾಯಿ ನೀಡುವ ಮಹತ್ವದ ನಿರ್ಧಾರ ಕೈಗೊಂಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂಗು ವಿಧಾನಸೌಧದಲ್ಲಿ ಸಾಲು, ಸಾಲು ಸಭೆ ನಡೀತು. ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆಗಿನ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಪ್ರತಿ ಟನ್‌ಗೆ ನೀಡುವ 3300 ರೂಪಾಯಿಯಲ್ಲಿ, ಕಾರ್ಖಾನೆಯಿಂದ 3,250 ರೂ. ನೀಡಬೇಕು....

ಇಳುವರಿಗೂ ದರ ನಿಗದಿಗೂ ಏನ್ ಸಂಬಂಧ..?

ರಾಜ್ಯದ ಕಬ್ಬು ಬೆಳೆಗಾರರು ಬೀದಿಗೆ ಇಳಿದು ಕ್ರಾಂತಿಗೆ ಮುಂದಾಗಿದ್ದಾರೆ. ಪ್ರತಿ ಟನ್ ಕಬ್ಬಿಗೆ ಕನಿಷ್ಠ ₹3,500 ದರ ನೀಡಬೇಕು ಎಂದು ಆಗ್ರಹಿಸಿ, ಹೋರಾಟ ಮಾಡ್ತಿದ್ದಾರೆ. ಬೆಳಗಾವಿಯಲ್ಲಿ 1 ವಾರದಿಂದ ಅಹೋರಾತ್ರಿ ಪ್ರತಿಭಟನೆ ಕೈಗೊಳ್ಳಲಾಗಿದೆ. ಪ್ರತಿಭಟನೆನಿರತ ರೈತರೊಬ್ಬರು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಸೇರಿದ್ದಾರೆ. ರಾಜ್ಯದ ಕಬ್ಬು ಬೆಳೆಗಾರರು, ಸರ್ಕಾರ, ಸಕ್ಕರೆ ಕಾರ್ಖಾನೆಗಳ ನಡುವಿನ ಸಂಘರ್ಷಕ್ಕೆ ದೊಡ್ಡ...

ಬೆಳಗಾವಿಯಲ್ಲಿ ಕುದಿಯುತ್ತಿದೆ ಕಬ್ಬಿನ ಜ್ವಾಲೆ

ಕಬ್ಬಿಗೆ ಬೆಂಬಲ ಬೆಲೆ ಘೋಷಿಸುವಂತೆ ಆಗ್ರಹಿಸಿ ನಡೆಯುತ್ತಿರುವ ರೈತರ ಹೋರಾಟ, 7ನೇ ದಿನಕ್ಕೆ ಕಾಲಿಟ್ಟಿದೆ. ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಗುರ್ಲಾಪುರ ಗ್ರಾಮದಲ್ಲಿ, ಅಹೋರಾತ್ರಿ ಹೋರಾಟ ಮುಂದುವರೆದಿದೆ. ರಾಜ್ಯ ಬಿಜೆಪಿ ನಾಯಕರೂ ಕೂಡ ಪ್ರತಿಭಟನೆಗೆ ಸಾಥ್‌ ಕೊಟ್ಟಿದ್ದು, ನಿನ್ನೆಯಿಂದ ಹೋರಾಟ ತೀವ್ರಗೊಂಡಿದೆ. ಅಹೋರಾತ್ರಿ ಹೋರಾಟದ ಸ್ಥಳದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮೊಕ್ಕಾಂ ಹೂಡಿದ್ದಾರೆ. ನಿನ್ನೆ...

ಸರ್ಕಾರದ ಎದುರು ರೈತರ 7 ಬೇಡಿಕೆಗಳು!

ಕಬ್ಬಿನ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ಆರಂಭವಾಗಿರುವ ಹೋರಾಟದ ಕಿಚ್ಚು, ರಾಜ್ಯಾದ್ಯಂತ ವ್ಯಾಪಿಸುತ್ತಿದೆ. ಬೆಳಗಾವಿಯಲ್ಲಿ 7ನೇ ದಿನಕ್ಕೆ ಅಹೋರಾತ್ರಿ ಹೋರಾಟ ಮುಂದುವರೆದಿದ್ದು, 7 ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದಿದ್ದಾರೆ. ಕಬ್ಬು ಬೆಳೆಗಾರರ ಬೇಡಿಕೆಗಳು ಏನು ಅನ್ನೋದನ್ನ ನೋಡೋದಾದ್ರೆ.. 1) 1 ಟನ್‌ ಕಬ್ಬಿಗೆ 3,500ಕ್ಕೂ ಹೆಚ್ಚಿನ ದರ ನಿಗದಿ 2) ಕಬ್ಬಿಗೆ ಬೆಂಬಲ ಬೆಲೆ ನೀಡಿ 3) ಕೇಂದ್ರ, ರಾಜ್ಯದಿಂದ...

ತುಮಕೂರಲ್ಲಿ ರಾಗಿ ಖರೀದಿಗೆ ನೋಂದಣಿ ಆರಂಭ

ತುಮಕೂರು ಜಿಲ್ಲೆಯಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ, ರಾಗಿ ಮಾರಾಟ ಮಾಡಲು ಅಕ್ಟೋಬರ್‌ 1ರಿಂದಲೇ ನೋಂದಣಿ ಆರಂಭವಾಗಿದೆ. ಜಿಲ್ಲೆಯಲ್ಲಿ ಒಟ್ಟು 11 ನೋಂದಣಿ ಕೇಂದ್ರಗಳನ್ನು ಆರಂಭಿಸಲಾಗಿದ್ದು, ನೋಂದಣಿ ಮಾಡಿಸಲು ಡಿಸೆಂಬರ್‌ 15ರವರೆಗೆ ಅವಕಾಶ ನೀಡಲಾಗಿದೆ. ಇನ್ನು, ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಪ್ರತಿ ಕ್ವಿಂಟಲ್‌ಗೆ 4,886 ರೂ.ಗಳನ್ನು ನಿಗದಿಪಡಿಸಲಾಗಿದೆ. 2026ರ ಜನವರಿ 1ರಿಂದ...

ಸೆಪ್ಟೆಂಬರ್‌ 22ರಿಂದ ಹಾಲು, ಮೊಸರು ಬೆಲೆ ಇಳಿಕೆ?

ಕೇಂದ್ರ ಸರ್ಕಾರದಿಂದ ಜಿಎಸ್‌ಟಿ ಕಡಿತ ಬೆನ್ನಲ್ಲೇ, ರಾಜ್ಯದ ಜನರಿಗೆ ಕೆಎಂಎಫ್‌ ಗುಡ್‌ ನ್ಯೂಸ್‌ ಕೊಟ್ಟಿದೆ. ನಂದಿನಿ ಮೊಸರು, ತುಪ್ಪ, ಬೆಣ್ಣೆ, ಲಸ್ಸಿ, ಚೀಸ್‌ ಸೇರಿದಂತೆ ಹಲವು ಉತ್ಪನ್ನಗಳ ದರ ಇಳಿಕೆ ಆಗಿದೆ. ಸೆಪ್ಟೆಂಬರ್‌ 22ರ ಸೋಮವಾರದಿಂದಲೇ ಹೊಸ ದರ ಜಾರಿಗೆ ಬರುವ ಸಾಧ್ಯತೆ ಇದ್ದು, ಅಧಿಕೃತ ಆದೇಶವಷ್ಟೇ ಬಾಕಿ ಇದೆ. ಸೆಪ್ಟೆಂಬರ್‌ 19ರ ಶುಕ್ರವಾರದಂದು, ಕೆಎಂಎಫ್...

ಕೋಲಾರ BPL ಫಲಾನುಭವಿಗಳಿಗೆ ಬಿ‌ಗ್‌ ಶಾಕ್!

ಕೋಲಾರ ಜಿಲ್ಲೆಯಲ್ಲಿ ಸಾವಿರಾರು ಪಡಿತರ ಕಾರ್ಡ್‌ಗಳು, ರದ್ದಾಗುವ ಆತಂಕ ಎದುರಾಗಿದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನಿಗದಿಪಡಿಸಿದ ಮಾನದಂಡ ಮೀರಿರುವ, 20 ಸಾವಿರ ಬಿಪಿಎಲ್‌ ಕಾರ್ಡ್‌ಗಳು ಜಿಲ್ಲೆಯಲ್ಲಿ ಪತ್ತೆಯಾಗಿವ. ಈ ಎಲ್ಲಾ ಕಾರ್ಡ್‌ಗಳು, ಶೀಘ್ರವೇ ಕಾರ್ಡ್‌ಗಳು ರದ್ದಾಗುವ ಸಾಧ್ಯತೆಗಳಿವೆ. ಕಾನೂನು ಬಾಹಿರವಾಗಿ ಪಡೆದುಕೊಂಡಿರುವ ಬಿಪಿಎಲ್‌ ಕಾರ್ಡ್‌ಗಳನ್ನು ಹಿಂತಿರುಗಿಸುವಂತೆ, ಸಾಕಷ್ಟು ಬಾರಿ ಅವಕಾಶ ನೀಡಲಾಗಿತ್ತು. ಹೆಚ್ಚಿನ...

ರಾಜ್ಯದ ರೈತರಿಗೆ ಸಿದ್ದು ಅಭಯ

ಅತಿವೃಷ್ಟಿಯಿಂದ ಬೆಳೆ ನಷ್ಟವಾಗಿ ಕಂಗಾಲಾಗಿದ್ದ ರೈತರಿಗೆ, ಸಿಎಂ ಸಿದ್ದರಾಮಯ್ಯ ಗುಡ್‌ ನ್ಯೂಸ್‌ ಕೊಟ್ಟಿದ್ದಾರೆ. ಕೃಷಿ ಇಲಾಖೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳಿಗೆ, ಜಂಟಿ ಸಭೆ ಮಾಡುವುದಕ್ಕೆ ಸೂಚನೆ ಕೊಡಲಾಗಿದೆ. ಸಭೆ ಬಳಿಕ ಇನ್ನೊಂದು ವಾರದಲ್ಲಿ, ಬೆಳೆ ಹಾನಿ ಪರಿಹಾರ ವಿತರಣೆ ಮಾಡೋದಾಗಿ, ಸಿದ್ದರಾಮಯ್ಯ ಸ್ಪಷ್ಟನೆ ಕೊಟ್ಟಿದ್ದಾರೆ. ಕಲ್ಯಾಣ ಕರ್ನಾಟಕ ಉತ್ಸವ ನಿಮಿತ್ತ, ಕಲಬುರಗಿಗೆ ಸಿಎಂ ಸಿದ್ದರಾಮಯ್ಯ...

ಹಾಸನದಲ್ಲಿ ಶುಂಠಿ ಬೆಳೆಗೆ ರೋಗಬಾಧೆ

ಹಾಸನ ಜಿಲ್ಲೆಯ ಹಳೇಬೀಡು ಭಾಗದಲ್ಲಿ, ಶುಂಠಿ ಬೆಳೆಗೆ ರೋಗ ಹರಡುತ್ತಿದೆ. ಗಿಡಗಳಲ್ಲಿ ಬಿಳಿ ಸುಳಿ ಕಾಣಿಸಿಕೊಂಡಿದ್ದು, ಹಳದಿ ಬಣ್ಣಕ್ಕೆ ತಿರುಗಿ ಕೊಳೆಯುತ್ತಿವೆ. ಬೆಂಕಿ ಬೆಳೆ ರೋಗದಿಂದಲೂ ಶುಂಠಿ ಬೆಳೆ ಹಾಳಾಗ್ತಿದೆ. ಸಾಲ ಮಾಡಿ ಶುಂಠಿ ಬೆಳೆ ಹಾಕಿದ್ದಾಯ್ತು. ಕೈ ತುಂಬಾ ಹಣ ಗಳಿಸಿ, ಕೃಷಿಯಿಂದಲೇ ಬದುಕು ಕಟ್ಟಿಕೊಳ್ಳಲು ಹೊರಟ ರೈತರು ಕಂಗಾಲಾಗಿದ್ದಾರೆ. ರಾಜಗೆರೆ ಗ್ರಾಮದ ರೈತರು...
- Advertisement -spot_img

Latest News

ಟೀ ಕುಡಿಯೋಕೆ ಕಾಸಿಲ್ಲ! ಅಪ್ಪು ಸರ್ ಕರ್ದಿದ್ರು!: Mahantesh Hiremath Podcast

Sandalwood: ಉತ್ತರಕರ್ನಾಟಕದ ಹಳ್ಳಿಯಲ್ಲಿದ್ದ ಮಹಾಂತೇಷ್ ಈಗ ಸ್ಯಾಂಡಲ್‌ವುಡ್ ಪ್ರಸಿದ್ಧ ಹಾಸ್ಯನಟರಲ್ಲಿ ಓರ್ವ. ಹಾಗಾದ್ರೆ ಈ ಜರ್ನಿ ಹೇಗಿತ್ತು ಅಂತಾ ಅವರ ಬಾಯಲ್ಲೇ ಕೇಳಿ. https://www.youtube.com/watch?v=LrBVXnJ-WGM ಈ ಬಗ್ಗೆ ಮಹಾಂತೇಷ್...
- Advertisement -spot_img