Monday, December 11, 2023

ಕ್ರೈಂ

ಪ್ರಿಯತಮೆಯನ್ನು ಕೊಲೆ ಮಾಡಿ ಢಾಬಾ ಫ್ರಿಡ್ಜ್ ನಲ್ಲಿಟ್ಟ ಪಾಪಿ…!

crime news ಬೆಂಗಳೂರು(ಫೆ.15): ಕಳೆದ ಬಾರಿ ದೆಹಲಿಯಲ್ಲಿ ನಡೆದ ಶ್ರದ್ದಾ ಎಂಬ ಯುವತಿಯ ಕೊಲೆ ಪ್ರಕರಣ ಇಡೀ ಜಗತ್ತನ್ನೇ ಬೆಚ್ಚಿ ಬೀಳಿಸಿತ್ತು. ದೆಹಲಿಯಲ್ಲಿ ಆಫ್ತಾಬ್ ಪೂನಾವಾಲಾ ಎಂಬಾತ ತಾನು ಪ್ರೀತಿಸುತ್ತಿದ್ದ ಶ್ರದ್ಧಾ ಎಂಬಾಕೆಯನ್ನು ಕೊಲೆ ಮಾಡಿ, ಫ್ರಿಡ್ಜ್ ನಲ್ಲಿ ಇರಿಸಿ, ಪಾಪ ಕೃತ್ಯವನ್ನು ಎಸಗಿದ್ದ ಸುದ್ದಿಯಾಗಿತ್ತು. ಇದೀಗ ಅದೇ ರೀತಿ ದೆಹಲಿಯಲ್ಲಿ ಮತ್ತೊಂದು ಘೋರ ಕೃತ್ಯ ನಡೆದಿದೆ....

ಬೈಕ್ ನಲ್ಲಿ ಬಂದ ಇಬ್ಬರಿಂದ 17 ವರ್ಷದ ಬಾಲಕಿ ಮೇಲೆ ಆಸಿಡ್ ದಾಳಿ

ದೆಹಲಿ: ದೆಹಲಿಯ ದ್ವಾರಕಾ ಜಿಲ್ಲೆಯ ಪ್ರದೇಶದಲ್ಲಿ 17 ವರ್ಷದ ಬಾಲಕಿಯ ಮೇಲೆ ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಇಂದು ಆಸಿಡ್ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಚಿಕಿತ್ಸೆಗಾಗಿ ಸಫ್ದರ್‌ಜಂಗ್ ಆಸ್ಪತ್ರೆಗೆ ಸಂತ್ರಸ್ತೆಯನ್ನು ರವಾನಿಸಲಾದ ಎಂದು ಹೇಳಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಸಕಲೇಶಪುರ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾದ ಇಬ್ಬರ ಗಡಿಪಾರು :...

ಸಕಲೇಶಪುರ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾದ ಇಬ್ಬರ ಗಡಿಪಾರು : ಉಪ ಪೊಲೀಸ್ ಅಧೀಕ್ಷಕ ಹೆಚ್ಎನ್ ಮಿಥುನ್ ಆದೇಶ

ಹಾಸನ: ಸಕಲೇಶಪುರ ತಾಲೂಕಿನಲ್ಲಿ ನಿರಂತರ ಅಪರಾಧ ಚಟುವಟಿಕೆಗಳಲ್ಲಿ ಬಾಗಿಯಾಗುತ್ತಿದ್ದ ಇಬ್ಬರನ್ನು ಗಡಿಪಾರು ಮಾಡಿ ಸಕಲೇಶಪುರ ಉಪ ಪೊಲೀಸ್ ಅಧೀಕ್ಷಕ ಎಚ್.ಎನ್. ಮಿಥುನ್ ಆದೇಶ ಹೊರಡಿಸಿದ್ದಾರೆ. ಪಟ್ಟಣದಲ್ಲಿ ಗೋವುಗಳನ್ನು  ಕಡಿದು ಮಾಂಸ ಸಾಗಾಟ ಹಾಗೂ ಮಾರಾಟದಲ್ಲಿ ತೊಡಗಿಸಿಕೊಂಡಿದ್ದ ಫರೀದ್  ಹಾಗೂ ಜೂಜು  ಅಡ್ಡೆ ನೆಡೆಸುತ್ತಿದ್ದ ಉಮೇಶ್  ಎಂಬುವರನ್ನು ಸಕಲೇಶಪುರ ಉಪವಿಭಾಗ ವ್ಯಾಪ್ತಿಯಿಂದ ಗಡಿಪಾರು ಮಾಡಲಾಗಿದೆ. ಪೊಲೀಸ್...

ಐಷಾರಾಮಿ ಜೀವನ ನಡೆಸಲು ದೇವಸ್ಥಾನದ ಹುಂಡಿ ಕದಿಯುತ್ತಿದ್ದ ಸರ್ಕಾರಿ ಶಿಕ್ಷಕನ ಬಂಧನ

ಕಾರವಾರ: ಜಿಲ್ಲೆಯ ಯಲ್ಲಾಪುರದ ಮಂಚಿಕೇರಿ ಗ್ರಾಮದ ಶ್ರೀ ಮಹಾಗಜಲಕ್ಷ್ಮೀ ದೇವಸ್ಥಾನ ಮತ್ತು ಗುಳ್ಳಾಪುರದ ಶ್ರೀ ಶಿವವ್ಯಾಘ್ರೇಶ್ವರ ದೇವಸ್ಥಾನದಲ್ಲಿ ದೇವರ ಹುಂಡಿಯನ್ನು ಕದ್ದಿದ್ದು, ಯಲ್ಲಾಪುರ ಪೊಲೀಸ್ ಸಿಪಿಐ ಸುರೇಶ್ ಯಲ್ಲೂರು ನೇತೃತ್ವದ ತಂಡ ದರೋಡೆಕೋರನ್ನು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವಸಂತ್ ಕುಮಾರ್ ಎಂಬುವರು ದರೋಡೆ ಮಾಡಿ ಪೊಲೀಸರ ಅತಿಥಿ ಆಗಿದ್ದಾರೆ. 65ನೇ...

ಉಡುಪಿ ಸಬ್ಜೈಲಿನಲ್ಲಿ ನೇಣುಬಿಗಿದುಕೊಂಡು ವಿಚಾರಣಾಧೀನ ಕೈದಿ ಆತ್ಮಹತ್ಯೆ

ಉಡುಪಿ: ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಸದಾನಂದ ಸೇರಿಗಾರ್ ಎಂಬ ವ್ಯಕ್ತಿ ಬೆಳಗ್ಗೆ 5 ಗಂಟೆಗೆ 20 ಕೈದಿಗಳಿದ್ದ ಕೊಠಡಿಯಲ್ಲಿ ಪಂಚೆಯಿಂದ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದಾಗ ಕೈದಿಗಳು ಗಮನಿಸಿ ನೇಣಿನ ಕುಣಿಕೆಯೊಂದ ಬಿಡಿಸಿದ್ದರು. ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯದಲ್ಲಿ ಸದಾನಂದ್ ಸಾವ್ನನಪ್ಪಿದ್ದಾನೆ. ಕಾರ್ಕಳ ಮೂಲದ ಸದಾನಂದ ಸೇರಿಗಾರ್ ಆತ್ಮಹತ್ಯೆ ಮಾಡಿಕೊಂಡ ವಿಚಾರಣಾಧೀನ ಕೈದಿ....

ಟ್ರಕ್‌-ಕಾರು ಮುಖಾಮುಖಿ ಡಿಕ್ಕಿ : ಮೂವರು ವಿದ್ಯಾರ್ಥಿಗಳ ದುರ್ಮರಣ

ಶಿವಮೊಗ್ಗ: ಶಿವಮೊಗ್ಗದಲ್ಲಿ ಭಾನುವಾರ ಬೆಳಗಿನ ಜಾವ ಟ್ರಕ್‌ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮುಂಜಾನೆ 5 ಗಂಟೆಗೆ ಕಲ್ಲಾಪುರ ಬಳಿ ಘಟನೆ ನಡೆದಿದೆ. ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್ ಗುಪ್ತಾ ರಾಜೀನಾಮೆ ಕಾರು ಮತ್ತೊಂದು ವಾಹನವನ್ನು ಓವರ್‌ಟೇಕ್ ಮಾಡುವಾಗ ಎದುರುಗಡೆಯಿಂದ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. 20-21...

ಕೌಟುಂಬಿಕ ಕಲಹದಿಂದ ಮೂರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

ಮಂಡ್ಯ: ಕೌಟುಂಬಿಕ ಕಲಹದಿಂದ ಮಹಿಳೆ ತನ್ನ ಮೂವರು ಮಕ್ಕಳನ್ನು ಕೊಂದು ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮದ್ದೂರು ತಾಲೂಕಿನ ಮದೊದೂರಿನ ಗ್ರಾಮದಲ್ಲಿ ನಡೆದಿದೆ. ಉಷ್ನಾ ಬಾನು, ಮಕ್ಕಳಾದ ಹ್ಯಾರಿಸ್ (7), ಆಲಿಸಾ (4), ಫಾತಿಮಾ (2)ಗೆ ವಿಷಬೆರೆಸಿ ಊಟ ಮಾಡಿಸಿ ಕೊಲೆಮಾಡಿದ್ದಾಳೆ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನೀರು ಎಂದುಕೊಂಡು ಡಿಸೇಲ್ ಕುಡಿದು...

ಬೆಂಗಳೂರಿನಲ್ಲಿ 86 ರೌಡಿಶೀಟರ್ ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ

ಬೆಂಗಳೂರು: ತಡರಾತ್ರಿ ರೌಡಿ ಶೀಟರ್ ಮನೆಗಳಿಗೆ ಪೊಲೀಸರು ದಾಳಿ ನಡೆಸಿದ್ದಾರೆ. ರೌಡಿಸಂನಲ್ಲಿ ಆಕ್ಟಿವ್ ಆಗಿರುವ ರೌಡಿಶೀಟರ್ ಗಳ ಮನೆ ಮೇಲೆ ಮತ್ತು ಬೆಂಗಳೂರಿನ ಎಲ್ಲಾ ವಿಭಾಗಗಳ ಠಾಣಾ ವ್ಯಾಪ್ತಿಗಳಲ್ಲಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಐವರು ಎಸಿಪಿ, 20 ಇನ್ಸ್ ಪೆಕ್ಟರ್ ಗಳ ನೇತೃತ್ವದಲ್ಲಿ ರೇಡ್ ಮಾಡಲಾಗಿದೆ. ಹಿಂದಿನ ಕಾಲದ ಸುಂದರಿಯರು ಇದೇ ಸೌಂದರ್ಯ ಸಲಹೆಗಳನ್ನು...

ನೇಣು ಬಿಗಿದುಕೊಂಡು ವಸತಿ ನಿಲಯದಲ್ಲಿ ವಿದ್ಯಾರ್ಥಿ ಆತ್ಮಹತ್ಯೆ

ಬೆಳಗಾವಿ: ನೇಣು ಬಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪರುಶುರಾಮ ಕೋನೇರಿ(20) ಬೈಲಹೊಂಗಲದ ಇಂದಿರಾ ನಗರದ ವಸತಿ ನಿಲಯದಲ್ಲಿ ಘಟನೆ ನಡೆದಿದೆ. ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ವಸತಿ ನಿಲಯದಲ್ಲಿ ಎಲ್ಲ ವಿದ್ಯಾರ್ಥಿಗಳು ಕಾಲೇಜಿಗೆ  ಹೋದ ನಂತರ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯಗೆ ಕಾರಣಗಳು ತಿಳಿದುಬಂದಿಲ್ಲ, ಸ್ಥಳ್ಕಕೆ ಪೊಲೀಸರು ಆಗಮಿಸಿ ವಿದ್ಯಾರ್ಥಿ ಮೃತದೇಹವನ್ನು ಮರಣೋತ್ತರ ಪರೀಕ್ಷಗೆ...

ಹಿಂದೂ ಬಾಲಕಿ ಮೇಲೆ ಮುಸ್ಲಿಂ ವ್ಯಕ್ತಿಯಿಂದ ಅತ್ಯಾಚಾರ

ಮಂಡ್ಯ:  ಜಿಲ್ಲೆಯಲೊಂದು ಅಮಾನವೀಯ ಕೃತ್ಯ ನಡೆದಿದೆ. ಇತ್ತೀಚಿಗಷ್ಟೇ ಮಳವಳ್ಳಿಯ ದಿವ್ಯ ಎಂಬ ಪುಟ್ಟ ಕಂದಮ್ಮನ ಮೇಲೆ ಶಿಕ್ಷಕ ಅತ್ಯಾಚಾರ ಎಸಗಿ ಕೊಲೆಮಾಡಿರುವ ಘಟನೆ ಮಾಸುವಸ್ಟರಲ್ಲೇ, ಇನ್ನೊಂದು ಪ್ರಕರಣ ಬೆಳಕಿಗೆ ಬಂದಿದೆ. ಹಿಂದೂ ಬಾಲಕಿ ಮೇಲೆ ಮುಸ್ಲಿಂ ವ್ಯಕ್ತಿಯಿಂದ ಅತ್ಯಾಚಾರ ಎಸಗಲಾಗಿದೆ. ಬಾಲಕಿ ಬೆದರಿಸಿ, ಮನೆಯವರಿಗೆಲ್ಲ ಊಟದಲ್ಲಿ ಮತ್ತು ಬರುವ ಔಷಧಿ ಬೆರೆಸಿದ್ದ ಕಿರಾತಕ. ಮೊಬೈಲ್​ನಲ್ಲಿ...
- Advertisement -spot_img

Latest News

ಬಿ.ಕೆ.ಹರಿಪ್ರಸಾದ್ ಹೇಳಿಕೆ ವಿಚಾರ: ಅದಕ್ಕೆ ಜಗದೀಶ್ ಶೆಟ್ಟರ್ ಏನು ಮಾಡ್ಬೇಕು?

Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಬಿ.ಕೆ.ಹರಿಪ್ರಸಾದ್ ಅಸಮಾಧಾನದ ಬಗ್ಗೆ ಹೇಳಿಕೆ ನೀಡಿದ್ದಾರೆ. ಒಂದು ಪಕ್ಷದಲ್ಲಿ ನಡೆಯುವ ವಿದ್ಯಮಾನಗಳ...
- Advertisement -spot_img