ರಾಜ್ಯದಲ್ಲಿ ಜಾತಿ ಜಟಾಪಟಿ ಶುರುವಾಗಿದ್ದು, ರಾಜ್ಯಪಾಲರ ಅಂಗಳ ತಲುಪಿದೆ. ಮತಾಂತರಗೊಂಡವರ ಜಾತಿ ಉಲ್ಲೇಖ ವಿಚಾರವಾಗಿ, ವಿರೋಧ ಪಕ್ಷಗಳ ಕೆಂಗಣ್ಣಿಗೆ ರಾಜ್ಯ ಸರ್ಕಾರ ಗುರಿಯಾಗಿದೆ. ಮತ್ತೊಂದೆಡೆ ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರವೂ ಮುನ್ನೆಲೆಗೆ ಬಂದಿದೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ, ರಾಜ್ಯದಲ್ಲಿ 1500ಕ್ಕೂ ಹೆಚ್ಚು ಜಾತಿ, ಉಪ ಜಾತಿಗಳು ಇರುವುದು ಬಹಿರಂಗವಾಗಿದೆ. ರಾಜ್ಯ ಸರ್ಕಾರ ಬಿಡುಗಡೆ...
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಒಂದಿಲ್ಲೊಂದು ವಿವಾದಗಳಿಂದ ಸದಾ ಸುದ್ದಿಯಲ್ಲಿ ಇರ್ತಾರೆ. ಸದ್ಯ, ಯತ್ನಾಳ್ ವಿರುದ್ಧ 72ನೇ ಎಫ್‌ಐಆರ್ ದಾಖಲಾಗಿದ್ದು, ದಲಿತ ಮಹಿಳೆಗೆ ಅವಮಾನ ಆರೋಪ ಎದುರಿಸುತ್ತಿದ್ದಾರೆ. ದಲಿತ ಮಹಿಳೆಯರ ಬಗ್ಗೆ ಅವಹೇಳನಕಾರಿ ಮಾತನಾಡಿದ್ದಾರೆಂದು, ಕೊಪ್ಪಳ ನಗರದ ದಲಿತ ಸಂಘಟನೆಯ ಯುವ ಮುಖಂಡ, ಮಲ್ಲಿಕಾರ್ಜುನ್ ಪೂಜಾರ ದೂರು ದಾಖಲಿಸಿದ್ದಾರೆ. ಯತ್ನಾಳ್ ವಿರುದ್ಧ ಕಾನೂನು...
ಕುರುಬ ಸಮದಾಯವನ್ನು ಎಸ್‌ಟಿ ಪಟ್ಟಿಗೆ ಸೇರಿಸುವ ವಿಚಾರ, ಜಾತಿ ಜಟಾಪಟಿಗೆ ಕಾರಣವಾಗಿದೆ. ಸೆಪ್ಟೆಂಬರ್ 18ರಂದು ವಾಲ್ಮೀಕಿ ಸಮುದಾಯ ಮಹತ್ವದ ಸಭೆ ಕರೆಯಲಾಗಿದೆ. ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿರುವ, ವಾಲ್ಮೀಕಿ ಗುರುಪೀಠದಲ್ಲಿ ಸಭೆ ಕರೆಯಲಾಗಿದೆ. ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ನೇತೃತ್ವ ವಹಿಸಲಿದ್ದಾರೆ.
ಸಭೆಗೆ ವಾಲ್ಮೀಕಿ ಸಮುದಾಯದ ಸಚಿವರು, ಶಾಸಕರು, ಮಾಜಿ ಶಾಸಕರು, ಹಾಲಿ ಎಂಎಲ್‌ಸಿ, ಮಾಜಿ...
ರಾಜ್ಯದಲ್ಲಿ ಪಂಚಮಸಾಲಿ-ವೀರಶೈವ ಲಿಂಗಾಯತ ಲಡಾಯಿ ಶುರುವಾಗಿದೆ. ಮರು ಜಾತಿ ಜನಗಣತಿಗೆ ಆದೇಶ ಬೆನ್ನಲ್ಲೇ, ಜಾತಿಯ ಕಾಲಂನಲ್ಲಿ ಏನೆಂದು ನಮೂದಿಸಬೇಕೆಂಬ ಚರ್ಚೆ ಜೋರಾಗಿದೆ. ಹೀಗಾಗಿ ಇಂದು ಮಹತ್ವದ ಸಭೆ ಕರೆಯಲಾಗಿದೆ. ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಸಭೆಯನ್ನು, ಪಂಚಮಸಾಲಿ ಸಮಾಜ ಆಯೋಜಿಸಿದೆ. 3 ಪೀಠಗಳ ಜಗದ್ಗುರುಗಳು, 80ಕ್ಕೂ ಹೆಚ್ಚು ವಿರಕ್ತ ಮಠಾಧೀಶರು ಭಾಗವಹಿಸಲಿದ್ದಾರೆ. ಇದೇ ಸಭೆಯಲ್ಲಿ ಅಂತಿಮ...
ಸಿಎಂ ಸಿದ್ದರಾಮಯ್ಯ ಸರ್ಕಾರ ಪರಿಶಿಷ್ಟ ಜಾತಿ ಮೀಸಲಾತಿ ಪರಿಷ್ಕರಣೆ ಮಾಡಿದ್ದಾಯ್ತು. ಈಗ ಕುರುಬ ಸಮುದಾಯದ ಸರದಿ. ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರಿಸುವ ಬಗ್ಗೆ ಚರ್ಚಿಸಲು, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಕಾರ್ಯದರ್ಶಿಗಳು ಇಂದು ಸಭೆ ಕರೆದಿದ್ದಾರೆ. ಇಂದು ಮಹತ್ವದ ಸಭೆ ನಡೆಯುತ್ತಿದೆ. ಸಭೆಯ ಸೂಚನಾ ಪತ್ರದಲ್ಲಿ ಮುಖ್ಯವಾಗಿ 2 ಅಜೆಂಡಾಗಳನ್ನು ಉಲ್ಲೇಖಿಸಲಾಗಿದೆ.
ಕುರುಬ...
ರಾಜ್ಯದಲ್ಲಿ ಜಾತಿಗಣತಿ ದಿನ ಹತ್ತಿರವಾಗುತ್ತಿದ್ದಂತೆ, ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು ಜೋರಾಗಿದೆ. ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟ, ಮತ್ತೆ ಮುನ್ನೆಲೆಗೆ ಬಂದಿದೆ. ಜಾತಿಗಣತಿಯ ಧರ್ಮದ ಕಾಲಂನಲ್ಲಿ ಲಿಂಗಾಯತ ಧರ್ಮ ಎಂದು ಬರೆಸಲು, ಸ್ವಾಮೀಜಿಗಳು ಸೂಚನೆ ನೀಡಿದ್ದಾರೆ.
ಇದೇ ವಿಚಾರವಾಗಿ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ, ಒಮ್ಮತದ ಅಭಿಪ್ರಾಯಕ್ಕೆ ಬಂದಿದೆ. ಧರ್ಮದ ಕಾಲಂನಲ್ಲಿ ಇತರೆ ಎಂಬ ಆಯ್ಕೆಯಲ್ಲಿ, ಲಿಂಗಾಯತ...
ಬಿಜೆಪಿ ಪಕ್ಷದಿಂದ ಉಚ್ಚಾಟನೆ ಬಳಿಕ, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಖತ್ ಆಕ್ಟೀವ್ ಆಗಿದ್ದಾರೆ. ಇಷ್ಟು ದಿನ ಉತ್ತರ ಕರ್ನಾಟಕಕ್ಕೆ ಸೀಮಿತವಾಗಿದ್ದ ಪ್ರವಾಸ, ಮದ್ದೂರು ಘಟನೆ ಬಳಿಕ ದಕ್ಷಿಣ ಕರ್ನಾಟಕಕ್ಕೂ ವಿಸ್ತರಿಸಿದೆ. ಹಿಂದೂ ಫೈರ್ ಬ್ರ್ಯಾಂಡ್ ಎಂದೇ ಹೆಸರುವಾಸಿಯಾಗಿರುವ ಯತ್ನಾಳ್, ಹಿಂದೂ ಸಂಘಟನೆಗಳು ಕರೆದಲ್ಲೆಲ್ಲಾ ಹಾಜರ್ ಆಗ್ತಿದ್ದಾರೆ.
ಆಗಸ್ಟ್ 27ರ ಬಳಿಕ ಕರ್ನಾಟಕ ರಾಜ್ಯದ...
ಮದ್ದೂರಿಗೆ ಫೈರ್ ಬ್ರ್ಯಾಂಡ್, ಹಿಂದೂ ಹುಲಿ ಯತ್ನಾಳ್ ಎಂಟ್ರಿ ಸಂಚಲನ ಮೂಡಿಸಿದೆ. ಪ್ರಚೋದನಕಾರಿ ಭಾಷಣ ಆರೋಪದಡಿ, ಈಗ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಗಣೇಶ ಮೆರವಣಿಗೆ ವೇಳೆ ನಡೆದಿದ್ದ ಕಲ್ಲು ತೂರಾಟದ ಬಳಿಕ, ಸೆಪ್ಟೆಂಬರ್ 11ರ ಗುರುವಾರದಂದು, ಯತ್ನಾಳ್ ಮದ್ದೂರಿಗೆ ಭೇಟಿ ನೀಡಿದ್ದರು. ಈ ವೇಳೆ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ್ದರು....
ಮದ್ದೂರಲ್ಲಿ ಯತ್ನಾಳ್ ತಾನು ಹಿಂದೂ ಹುಲಿ ಅನ್ನೋದನ್ನ ಸಾಬೀತು ಮಾಡಿದ್ದಾರೆ. ಫೈರ್ ಬ್ರ್ಯಾಂಡ್ ಮಾತುಗಳು ಹಿಂದೂಗಳ ನರನಾಡಿಗಳಲ್ಲೂ ಸಂಚಲನವನ್ನೇ ಸೃಷ್ಟಿಸಿದೆ. ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯ ಬಿಜೆಪಿಗೆ ಸಿಂಹಸ್ವಪ್ನವಾದ್ರಾ? ಖುದ್ದು ಅಮಿತ್ ಶಾ ಅದೊಂದು ವಿಡಿಯೋ ನೋಡಿ ಖುಷಿ ಆದ್ರಾ? ಕರ್ನಾಟಕ ಬಿಜೆಪಿ ಮಟ್ಟಿಗೆ ಭವಿಷ್ಯಕ್ಕೊಂದು ಬ್ರಹ್ಮಾಸ್ತ್ರದ ಅಗತ್ಯವಿತ್ತು. ಅದು ಒಬ್ಬ ಯತ್ನಾಳ್ ಅವರಿಂದ...
ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಿಗ್ಗಾಮುಗ್ಗ ವಾಗ್ದಾಳಿ ನಡೆಸಿದ್ದಾರೆ. ಈದ್ ಮಿಲಾದ್‌ಗೆ ಡಿಜೆ ಅನುಮತಿ ಕೊಡ್ತಾರೆ. ಪಾಕಿಸ್ತಾನದ ಧ್ವಜ ಹಾರಿಸೋಕೆ ಅನುಮತಿ ಕೊಡ್ತಾರೆ. ಪಾಕ್ ಪರ ಘೋಷಣೆ ಕೂಗಬಹುದು. ಪ್ಯಾಲೆಸ್ತೇನ್ ಧ್ವಜ ಹಾರಿಸೋಕೂ ಅನುಮತಿ ಕೊಡ್ತಾರೆ. ಬರೀ 15 ನಿಮಿಷ ಕೊಡಿ. ಪೊಲೀಸರು ಹಿಂದೆ ಸರಿಯಿರಿ. ಇಡೀ ಹಿಂದೂಗಳನ್ನು...