Friday, September 11, 2026

ಪ್ರತಿಭಟನೆ

ಖರ್ಗೆ ಅವರಿಗೆ ಅವಮಾನ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ಉತ್ತರಾಖಂಡದ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಭಾಷಣದ ಬಳಿಕ ‘ಶುದ್ಧೀಕರಣ’ ನಡೆಸಲಾಗಿದೆ ಎಂಬ ಆರೋಪವನ್ನು ಖಂಡಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮಲ್ಲಿಕಾರ್ಜುನ ಖರ್ಗೆ ಅವರು ದೇಶದ ಹಿರಿಯ ರಾಜಕಾರಣಿಯಾಗಿದ್ದು, ದೀರ್ಘಕಾಲದ ಸಾರ್ವಜನಿಕ ಜೀವನದ ಮೂಲಕ ದೇಶಕ್ಕೆ ಸೇವೆ...

ಆಗಸ್ಟ್ 13ಕ್ಕೆ ಕರ್ನಾಟಕ ಬಂದ್ ಫಿಕ್ಸ್ – ನಮ್ಮ ನೀರು ನಮ್ಮ ಹಕ್ಕು!

ಕಾವೇರಿ ನೀರು ಬಿಡುಗಡೆ, ಮೇಕೆದಾಟು ಯೋಜನೆ ಹಾಗೂ ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಆಗಸ್ಟ್ 13ರಂದು ರಾಜ್ಯವ್ಯಾಪಿ ಕರ್ನಾಟಕ ಬಂದ್ ನಡೆಸುವುದಾಗಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಘೋಷಿಸಿದ್ದಾರೆ. ರಾಜ್ಯದ ನೀರಿನ ಹಕ್ಕು ಮತ್ತು ಅಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕಾಗಿ ಈ ಬಂದ್‌ಗೆ ವಿವಿಧ ಕನ್ನಡಪರ ಸಂಘಟನೆಗಳು ಬೆಂಬಲ ಸೂಚಿಸುತ್ತಿವೆ. ಸುದ್ದಿಗಾರರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್,...

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಎಬಿವಿಪಿ ಅನಿರ್ದಿಷ್ಟಾವಧಿ ಹೋರಾಟ ಆರಂಭ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ ಆರಂಭಿಸಲಾಯಿತು. ಹೋರಾಟದ ವೇಳೆ ಮಾತನಾಡಿದ ಎಬಿವಿಪಿ ಮುಖಂಡರು, ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಬೇಕಾದರೆ ಅದನ್ನು ಸಿಬಿಐಗೆ ವಹಿಸುವುದು ಅಗತ್ಯ ಎಂದು ಒತ್ತಾಯಿಸಿದರು. ಜೊತೆಗೆ...

KPSC ಅಕ್ರಮ: ವಿದ್ಯಾರ್ಥಿ-ಯುವಕರ ನಿರಂತರ ಹೋರಾಟವೇ ಶಾಶ್ವತ ಪರಿಹಾರ – AIDYO ಮುಖಂಡ ಜಯಣ್ಣ

ಬೆಂಗಳೂರು: ಕೆಪಿಎಸ್ಸಿ (KPSC) ನೇಮಕಾತಿ ಅಕ್ರಮಗಳಿಗೆ ಕೇವಲ ತನಿಖಾ ಸಂಸ್ಥೆಗಳ ಮೇಲೆ ಅವಲಂಬಿತರಾಗುವುದರಿಂದ ಪರಿಹಾರ ಸಿಗುವುದಿಲ್ಲ. ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳು ಸ್ವತಃ ಸಂಘಟಿತರಾಗಿ ನಿರಂತರ ಹೋರಾಟ ನಡೆಸಿದಾಗ ಮಾತ್ರ ವ್ಯವಸ್ಥೆಯಲ್ಲಿ ಬದಲಾವಣೆ ಸಾಧ್ಯ ಎಂದು ಎಐಡಿವೈಒ (AIDYO) ಯುವ ಸಂಘಟನೆಯ ರಾಜ್ಯ ಮುಖಂಡ ಜಯಣ್ಣ ಅಭಿಪ್ರಾಯಪಟ್ಟರು. ಕೆಪಿಎಸ್ಸಿ ಅಕ್ರಮದ ಕುರಿತು ನಡೆದ ವಿಶೇಷ ಚಿಟ್‌ಚಾಟ್‌ನಲ್ಲಿ ಮಾತನಾಡಿದ...

ಕನಿಷ್ಠ ವೇತನ ಹೆಚ್ಚಳಕ್ಕೆ ವಿಳಂಬ ಏಕೆ? ಸರ್ಕಾರದ ವಿರುದ್ಧ ಎಐಯುಟಿಯುಸಿ ಕಿಡಿ.!

ಬೆಂಗಳೂರು: ಕನಿಷ್ಠ ವೇತನ ಹೆಚ್ಚಳದ ಆದೇಶವನ್ನು ಜಾರಿಗೆ ತರುವಲ್ಲಿ ರಾಜ್ಯ ಸರ್ಕಾರ ವಿಳಂಬ ಮಾಡುತ್ತಿರುವುದು ಕಾರ್ಮಿಕರಿಗೆ ಮಾಡಿದ ದೊಡ್ಡ ಅನ್ಯಾಯ ಎಂದು ಎಐಯುಟಿಯುಸಿ (AIUTUC) ರಾಜ್ಯ ಮುಖಂಡ ಕೆ.ಎನ್. ವೇಣುಗೋಪಾಲ್ ಭಟ್ ಆರೋಪಿಸಿದರು. ಕರ್ನಾಟಕ ಟಿವಿ ಯೋಟ್ಟಿಗೆ ಮಾತನಾಡಿದ ಅವರು, ಮೇ 22ರಂದು ಕಾರ್ಮಿಕ ಇಲಾಖೆ ಕನಿಷ್ಠ ವೇತನ ಹೆಚ್ಚಳದ ಅಂತಿಮ ಅಧಿಸೂಚನೆ ಹೊರಡಿಸಿತ್ತು. ಅದರಂತೆ...

ಕೆಪಿಎಸ್‌ಸಿ ನೇಮಕಾತಿಯಲ್ಲಿ ಪಾರದರ್ಶಕತೆ ಕೊರತೆ ಆರೋಪ – ಸಾವಿರಾರು ಅಭ್ಯರ್ಥಿಗಳ ಪ್ರತಿಭಟನೆ

ಬೆಂಗಳೂರು ನಗರದ ಫ್ರೀಡಂ ಪಾರ್ಕ್‌ನಲ್ಲಿ ಇಂದು ಆಲ್ ಕರ್ನಾಟಕ ಸ್ಟೇಟ್ ಸ್ಟೂಡೆಂಟ್ಸ್ ಅಸೋಸಿಯೇಷನ್ (AKSSA) ನೇತೃತ್ವದಲ್ಲಿ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ಆಕಾಂಕ್ಷಿಗಳು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಕೆಪಿಎಸ್‌ಸಿ ವತಿಯಿಂದ ನಡೆದ 400 ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಹಾಗೂ ಪಾರದರ್ಶಕತೆ ಕೊರತೆ ಕಂಡುಬಂದಿದೆ ಎಂದು ಆರೋಪಿಸಿರುವ ಅಭ್ಯರ್ಥಿಗಳು, ನೇಮಕಾತಿಯನ್ನು...

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ ಎಂ. ಕೃಷ್ಣಪ್ಪ ಹಾಗೂ ಗಾಂಧಿನಗರ ಶಾಸಕ ದಿನೇಶ್ ಗುಂಡೂರಾವ್ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಘೋಷಣೆಗಳನ್ನು ಕೂಗಿದರು. ತಮ್ಮ ನಾಯಕರಿಗೆ ಸಚಿವ ಸ್ಥಾನ ನೀಡದೇ ಅನ್ಯಾಯ...

NEET ಹೋರಾಟದಲ್ಲಿ ಕೇಂದ್ರ ಮಂಡಿಯೂರಿತಾ? ರಾಜೀನಾಮೆ ಪತ್ರ ಪಡೆದೇ ತೀರ್ತೀವಿ ಎಂದ ಸಿಜೆಪಿ!

ಕೇಂದ್ರ ಸರ್ಕಾರ ಮತ್ತು ಸಿಜೆಪಿ ನಾಯಕರ ನಡುವೆ ದೆಹಲಿಯ ಕಾನ್‌ಸ್ಟಿಟ್ಯೂಷನ್‌ ಕ್ಲಬ್‌ನಲ್ಲಿ ನಡೆದ ಎರಡನೇ ಸುತ್ತಿನ ರಹಸ್ಯ ಸಭೆಯು ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರೊಂದಿಗೆ ನಡೆದ ಸುದೀರ್ಘ ಚರ್ಚೆಯ ನಂತರ ಸಿಜೆಪಿ ನಾಯಕರು ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಈ ಸಭೆಯಲ್ಲಿ ನೀಟ್...

ಸೈಬರ್ ಕ್ರೈಂ ಕಾಟಕ್ಕೆ ಪೊಲೀಸ್ ಮೆಟ್ಟಿಲೇರಿದ ಯುವತಿ!

ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಓದುತ್ತಿರುವ ಯುವತಿ, ತನ್ನ ಪ್ರಿಯಕರನಿಗೆ ಖಾಸಗಿ ಫೋಟೊಗಳನ್ನು ಕಳುಹಿಸಿದ್ದಳು. ಬಳಿಕ ಅಪರಿಚಿತ ಮೊಬೈಲ್ ಸಂಖ್ಯೆಯಿಂದ ಯುವತಿಗೆ ಕರೆ ಮಾಡಿದ ವ್ಯಕ್ತಿ, ಆಕೆಯ ಖಾಸಗಿ ಫೋಟೊಗಳನ್ನು ಕಳುಹಿಸಿದ್ದಾನೆ. ಅಲ್ಲದೆ, ₹1 ಲಕ್ಷ ಕೊಡದಿದ್ರೆ ಆ ಖಾಸಗಿ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಹೆದರಿಸಿದ್ದಾನೆ. ಇದರಿಂದ ಕಂಗಾಲಾದ ಯುವತಿ, ಅಪರಿಚಿತ ವ್ಯಕ್ತಿ ಬೆದರಿಕೆ ಹಾಕಿದ...

ಹಿಂದೂ ಸಂಘಟನೆಗಳ ಭಾಷಣಕ್ಕಷ್ಟೇ ನಿರ್ಬಂಧನಾ?

ರಾಜ್ಯದ ಉದ್ದಗಲಕ್ಕೂ ಹಿಂದೂ ಸಮಾಜೋತ್ಸವ ನಡೆಯುತ್ತಿದೆ. ಈ ವೇಳೆ ಹಿಂದೂ ಸಂಘಟನೆ ಪ್ರಮುಖರ ಭಾಷಣಕ್ಕೆ ಪೊಲೀಸರು ನಿರ್ಬಂಧ ಹೇರುತ್ತಿರುವುದಕ್ಕೆ, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಹರಿಹಾಯ್ದಿದ್ದಾರೆ. ವಿಕಾಸ್ ಪುತ್ತೂರ್ ಅವರಿಗೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಕಾರ್ಯಕ್ರಮದಲ್ಲಿ ಭಾಷಣ ಮಾಡಲು ಷರತ್ತು ಹಾಕಲಾಗಿತ್ತು. ಹಾಗೆಯೇ, ಹಾಸನ ಜಿಲ್ಲೆ ಶ್ರವಣಬೆಳಗೊಳ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದಂತೆ, ಶರಣ್ ಪಂಪ್‌ವೆಲ್‌ಗೆ...
- Advertisement -spot_img

Latest News

ಹೊಸ ವಿಳಾಸಕ್ಕೆ ಗ್ಯಾಸ್ ಕನೆಕ್ಷನ್ – ಇನ್ಮುಂದೆ ಈ ದಾಖಲೆಗಳು ಕಡ್ಡಾಯ!

ಉದ್ಯೋಗ ಬದಲಾವಣೆ ಅಥವಾ ಇನ್ಯಾವುದೇ ಕಾರಣಕ್ಕೆ ಆಗಾಗ್ಗೆ ಮನೆ ಬದಲಾಯಿಸುವುದು ಇಂದಿನ ದಿನಗಳಲ್ಲಿ ಸರ್ವೇಸಾಮಾನ್ಯ. ಆದರೆ ಹೊಸ ಮನೆಗೆ ಹೋದಾಗ ಆಧಾರ್ ಕಾರ್ಡ್‌ನಿಂದ ಹಿಡಿದು ಗ್ಯಾಸ್...
- Advertisement -spot_img