Recipe: ಬೇಕಾಗುವ ಸಾಮಗ್ರಿ: 2 ಕಪ್ ಕಡಲೆಹುಡಿ, ಅದರ ಅರ್ಧ ಕಪ್ ತುಪ್ಪ, 175 ಗ್ರಾಮ್ ಸಕ್ಕರೆ ಪುಡಿ, ಸ್ವಲ್ಪ ಏಲಕ್ಕಿ, ದ್ರಾಕ್ಷಿ, ಗೋಡಂಬಿ.
ಮಾಡುವ ವಿಧಾನ: 1 ಪ್ಯಾನ್ ಬಿಸಿ ಮಾಡಿ ಅದಕ್ಕೆ ಕಡಲೆಹುಡಿ ಹಾಕಿ ಘಮ ಬರುವವರೆಗೂ ಹುರಿಯಿರಿ. ಬಳಿಕ ತುಪ್ಪ ಹಾಕಿ, ಅದು ಹಲ್ವಾ ರೀತಿ ಆಗುವವರೆಗೂ ಮಗುಚಿರಿ. ಬಳಿಕ ಸಕ್ಕರೆ...
Health Tips: ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳ ಬಗ್ಗೆ ಹೆಚ್ಚು ವರದಿಯಾಗುತ್ತಿದೆ. ಈ ಮುಂಚೆ ನಗರ ಪ್ರದೇಶದಲ್ಲಿರುವವರಲ್ಲಿ ಈ ಸಮಸ್ಯೆ ಜಾಸ್ತಿ ಕಾಣಿಸಿಕೊಳ್ಳುತ್ತಿತ್ತು, ಅದಕ್ಕೆ ಕಾರಣ ನಮ್ಮ ಜೀವನಶೈಲಿ ಎಂದು ಹೇಳಲಾಗುತ್ತಿತ್ತು. ಆದ್ರೆ ಈಗ ಗ್ರಾಮೀಣ ಭಾಗದವರಲ್ಲೂ ಕೂಡ ಈ ಸಮಸ್ಯೆ ಎದುರಾಗ್ತಿದೆ. ಅದಕ್ಕೇನು ಕಾರಣ ಎಂದು ತಿಳಿಯಲು ಹೋದಾಗ ನಗರ...
Beauty Tips: ನಾವು ಯಾರ ಬಳಿಯಾದರೂ ಮಾತನಾಡುವಾಗ, ಯಾವುದಾದರೂ ಕಾರ್ಯಕ್ರಮಕ್ಕೆ ಹೋಗುವಾಗ ನಮಗೆ ಕಾನ್ಫಿಡೆನ್ಸ್ ಬರಬೇಕು ಅಂದ್ರೆ, ನಮ್ಮ ಉಡುಪು ಚೆನ್ನಾಗಿರಬೇಕು. ಅದರ ಜತೆಗೆ ನಮ್ಮ ದೇಹ ಫ್ರೆಶ್ ಆಗಿರಬೇಕು. ಹಾಗಿರಬೇಕು ಅಂದ್ರೆ ನಮ್ಮ ದೇಹದಿಂದ ವಾಸನೆ ಬರಬಾರದು. ಕೆಲವರು ಯಾವುದೇ ಸೋಪ್, ಪರ್ಫ್ಯೂಮ್ ಹಾಕಿದ್ರೂ, ಕಂಕುಳಿನ ದುರ್ಗಂಧ ಮಾತ್ರ ಹೋಗೋದಿಲ್ಲ. ಅಂಥ ಸಮಯದಲ್ಲಿ...
Health Tips: ನೀವು ಕೆಲವು ಬಾರಿ ನಿಮ್ಮ ಅಥವಾ ಇತರರ ಉಗುರಿನ ಮೇಲೆ ಬಿಲಿ ಕಲೆ, ಚುಕ್ಕೆ, ಗೆರೆ ಬರುವುದನ್ನು ನೋಡಿರುತ್ತೀರಿ. ಹಾಗಾದ್ರೆ ಈ ಕಲೆ ಬರಲು ಕಾರಣವೇನು..? ನಮ್ಮ ದೇಹದಲ್ಲಿ ಯಾವ ಅಂಶ ಕಡಿಮೆಯಾದಾಗ ಈ ಕಲೆ ಬರುತ್ತದೆ ಅಂತಾ ತಿಳಿಯೋಣ ಬನ್ನಿ..
ನಿಮಗೆ ಲಿವರ್ ಸಮಸ್ಯೆ ಅಥವಾ ಹೃದಯ ಸಮಸ್ಯೆ ಇದ್ದಲ್ಲಿ, ಅದು...
Health Tips: ಮುಟ್ಟು ಅನ್ನೋದು ಪ್ರತೀ ತಿಂಗಳು ಪ್ರತೀ ಹೆಣ್ಣು ಮಕ್ಕಳು ಅನುಭವಿಸಲೇಬೇಕಾದ ಕಷ್ಟ. ಈ ವೇಳೆ ಆದಷ್ಟು ಆಕೆಯ ಕಾಳಜಿ ಮಾಡುವುದು ಅವಶ್ಯಕ. ಈ ವೇಳೆ ಆಹಾರದ ಬಗ್ಗೆಯೂ ಗಮನ ಹರಿಸಬೇಕು. ಅದರಲ್ಲೂ ತಣ್ಣಗಿನ ಅಂದ್ರೆ ಫ್ರಿಜ್ನಲ್ಲಿರುವ ಆಹಾರಗಳನ್ನು ಹೆಣ್ಣು ಮಕ್ಕಳು ಈ ದಿನಗಳಲ್ಲಿ ಸೇವಿಸಲೇಬಾರದು. ಹಾಗಾದ್ರೆ ಯಾಕೆ ತಣ್ಣಿಗಿನ ಆಹಾರವನ್ನು ಸೇವಿಸಬಾರದು...
Recipe: ಬೇಕಾಗುವ ಸಾಮಗ್ರಿ: ಪನೀರ್, 1 ಸ್ಪೂನ್ ಖಾರದ ಪುಡಿ, ಅರಿಶಿನ, ಧನಿಯಾ ಪುಡಿ, ಗರಂಮಸಾಲೆ, ಉಪ್ಪು, 3 ಕಾಲು ಕಪ್ ಮ``ಸರು, 1 ಶುಂಠಿ- ಬೆಳ್ಳುಳ್ಳಿ ಪೆಸ್ಟ್, ಕಾಲು ಕಪ್ ಕಾರ್ನ್ ಫ್ಲೋರ್, ಕರಿಯಲು ಎಣ್ಣೆ, ಸ್ವಲ್ಪ ಹಿಂಗು, 2 ಹಸಿಮೆಣಸು, Tomato ಸಾಸ್, ಕರಿಬೇವು.
ಮಾಡುವ ವಿಧಾನ: 1 ಮಿಕ್ಸಿಂಗ್ ಬೌಲ್ನಲ್ಲಿ ಪನೀರ್,...
Health tips: ಮುಂಚೆ ಎಲ್ಲಾ ಬರೀ ವಯಸ್ಸಾದವರಿಗೆ ಮಾತ್ರ ಬಿಪಿ, ಶುಗರ್ ಬರುತ್ತಿತ್ತು. ಇದೀಗ ಚಿಕ್ಕಂದಿನಲ್ಲೇ ಬಿಪಿ, ಶುಗರ್ ಲಗ್ಗೆ ಇಡುತ್ತಿದೆ. ಶಾಲೆಗೆ ಹೋಗುವ ಮಕ್ಕಳಿಗೂ ಬಿಪಿ, ಶುಗರ್ ಬರುತ್ತಿದೆ. ಇದಕ್ಕೆಲ್ಲ ಕಾರಣ ನಮ್ಮ ಜೀವನ ಶೈಲಿ ಮತ್ತು ನಾವು ಸೇವಿಸುವ ಆಹಾರ. ಇನ್ನು ಬಿಪಿ ಬಂದವರು ಮಾತ್ರೆ ಸೇವಿಸಿ ಸೇವಿಸಿ ಸುಸ್ತಾಗಿ, ತಮ್ಮಷ್ಟಕ್ಕೆ...
Health Tips: ಇಂದಿನ ಕಾಲದಲ್ಲಿ ಜೀನ್ಸ್ ಧರಿಸದ ಹುಡುಗಿಯರು ಸಿಗೋದು ತುಂಂಬಾ ಅಪರೂಪ. ಯಾಕಂದ್ರೆ ಫ್ಯಾಷನ್ ಅನ್ನೋದು ಇಂದಿನ ಹೆಣ್ಣುಮಕ್ಕಳ ಜೀವನದ ಭಾಗವಾಗಿದೆ. ಫ್ಯಾಷನ್ ಅನ್ನೋದು ಮುಖ್ಯ ಅನ್ನೋದು ಎಷ್ಟು ನಿಜವೋ, ಅದರಿಂದ ನಮ್ಮ ಆರೋಗ್ಯವೂ ಹಾಳಾಗುತ್ತದೆ ಅನ್ನೋದು ಅಷ್ಟೇ ಸತ್ಯ. ಹಾಗಾಗಿ ಇಂದು ನಾನು ದೇಹಕ್ಕೆ ಟೈಟ್ ಆಗುವ ಜೀನ್ಸ್ ಧರಿಸಿದರೆ, ಏನೇನು...