Monday, April 13, 2026

ಬ್ಯೂಟಿ ಟಿಪ್ಸ್

ಕೇವಲ ಹೆಂಗಸರಿಗೆ ಮಾತ್ರ ಮಾನಸಿಕ ತೊಂದರೆಗಳಾಗುತ್ತಾ? ಏನೇನು ಸಮಸ್ಯೆಗಳಾಗುತ್ತೆ?

Health Tips: ಜೀವನದಲ್ಲಿ ಗಂಡಿಗಿಂತ ಹೆಚ್ಚು ಹೆಣ್ಣು ಮಾನಸಿಕ ಸಮಸ್ಯೆ ಎದುರಿಸಿರುತ್ತಾಳೆ ಅನ್ನೋ ಮಾತನ್ನು ನೀವು ಕೇಳಿರುತ್ತೀರಿ. ಹಾಗಾದ್ರೆ ಹೆಂಗಸರಿಗೆ ಹೆಚ್ಚು ಮಾನಸಿಕ ಹಿಂಸೆ ಆಗೋದೇಕೆ ಅನ್ನೋ ಬಗ್ಗೆ ವೈದ್ಯರೇ ಹೇಳಿದ್ದಾರೆ ಕೇಳಿ. https://youtu.be/3EEXHJyDRbw ಗಂಡಿನ ದೇಹದಲ್ಲಾಗುವ ಬದಲಾವಣೆಗಿಂತ, ಹೆಣ್ಣಿನ ದೇಹದಲ್ಲಿ ಹೆಚ್ಚು ಬದಲಾವಣೆಗಳಾಗುತ್ತದೆ. ಏಕೆಂದರೆ ಆಕೆ ಋತುಮತಿಯಾಗುತ್ತಾಳೆ. ಆಕೆ ಗರ್ಭಿಣಿಯಾಗುತ್ತಾಳೆ. ಮಗುವನ್ನು ಹೆರುತ್ತಾಳೆ. ಕಡೆಗೆ ಋತುಚಕ್ರ...

Health Tips: ಶುಗರ್ ಲೆವಲ್ ನಿಭಾಯಿಸಲು ಈ 3 ವಸ್ತು ಬಳಸಿ..

Health Tips: ಇಂದಿನ ಕಾಲದಲ್ಲಿ ಹಲವರಿಗೆ ಬಿಪಿ, ಶುಗರ್ ಇರೋದು ಕಾಮನ್ ಆಗಿದೆ. ಚಿಕ್ಕ ಚಿಕ್ಕ ಮಕ್ಕಳಿರುವಾಗಲೇ, ಆರೋಗ್ಯ ಸಮಸ್ಯೆ ಉದ್ಭವಿಸುತ್ತಿದೆ. ಆದರೆ ನಾವು ನಮ್ಮ ಆಹಾರ ಸೇವನೆಯಿಂದಲೇ ಈ ಸಮಸ್ಯೆಗಳನ್ನು ಸರಿಪಡಿಸಬಹುದು. ಹಾಗಾದ್ರೆ ಶುಗರ್ ಲೆವಲ್ ನಿಭಾಯಿಸಲು ಏನು ಮಾಡಬೇಕು ಅಂತಾ ತಿಳಿಯೋಣ ಬನ್ನಿ.. ಶುಗರ್ ಲೆವಲ್ ನಿಭಾಯಿಸಬೇಕು ಅಂದ್ರೆ ಇರುವ ಸಿಂಪಲ್ ರೆಸಿಪಿ...

Health Tips: ಆಹಾರ ಸೇವನೆ ಮಾಡಿದ ತಕ್ಷಣ ಮಲಗಬಾರದು.. ಯಾಕೆ..?

Health Tips: ಹಲವರು ಆಹಾರ ಸೇವನೆ ಮಾಡಿದ ತಕ್ಷಣ ನಿದ್ದೆ ಮಾಡಲೋ, ಅಥವಾ ಬರೀ ಮಲಗಿ ಸಮಯ ಕಳೆಯಲೋ ಹೋಗುತ್ತಾರೆ. ಆದರೆ ಇದು ಉತ್ತಮವಾದ ಅಭ್ಯಾಸವಲ್ಲ. ಇದರಿಂದ ಆರೋಗ್ಯಕ್ಕೆ ಹಾನಿಯಾಗುತ್ತದೆ. ಅದರಲ್ಲೂ ಉದರಕ್ಕೆ ಸಂಬಂಧಿಸಿದ ಸಮಸ್ಯೆ ಉದ್ಭವಿಸುತ್ತದೆ. ಹಾಗಾದ್ರೆ ಆಹಾರ ಸೇವನೆಯ ಬಳಿಕ ಮಲಗಿದರೆ ಏನಾಗುತ್ತದೆ ಅಂತಾ ತಿಳಿಯೋಣ ಬನ್ನಿ.. ಊಟವಾದ ತಕ್ಷಣ ಮಲಗಬೇಕು ಹೌದು....

ವಾಶ್‌ರೂಮ್‌ನಲ್ಲಿ ಮೊಬೈಲ್ ಬಳಸುವುದರಿಂದ ಯಾವ ಆರೋಗ್ಯ ಸಮಸ್ಯೆ ಬರತ್ತೆ ತಿಳಿದಿದೆಯಾ..?

Health Tips: ಇಂದಿನ ಕಾಲದಲ್ಲಿ ಮೊಬೈಲ್ ಅನ್ನೋದು ಮನುಷ್ಯನ ಜೀವನದಲ್ಲಿ ಅದೆಂಥ ಮೋಡಿ ಮಾಡಿದೆ ಅಂದ್ರೆ, ಜನಕ್ಕೆ ಬೆಳಿಗ್ಗೆ ಎದ್ದ ತಕ್ಷಣ, ರಾತ್ರಿ ಮಲಗುವ ಮುನ್ನ, ಆಹಾರ ಸೇವಿಸುವಾಗ, ನಡೆದಾಡುವಾಗ, ಅಲ್ಲದೇ ವಾಶ್‌ರೂಮ್‌ನಲ್ಲೂ ಮೊಬೈಲ್ ಬೇಕು. ಎಲ್ಲ ಕಡೆ ಓಕೆ, ಆದ್ರೆ ವಾಶ್‌ರೂಮ್‌ನಲ್ಲೂ ಮೊಬೈಲ್ ಏಕೆ..? ಅನ್ನೋದು ಪ್ರಶ್ನೆ. ಕಸ ಆಚೆ ಹಾಕುವಾಗಲಾದ್ರೂ ಆ ಮೊಬೈಲ್‌ನನ್ನು...

Health Tips: ರಾತ್ರಿ ನಾವು ಸೇವಿಸುವ ಆಹಾರಕ್ಕೂ, ನಿದ್ರೆಗೂ ಏನು ಸಂಬಂಧ..?

Health Tips: ನಿಮಗೆ ಸರಿಯಾಗಿ ನಿದ್ದೆ ಬರುತ್ತಿಲ್ಲ. ರಾತ್ರಿಯಿಡೀ ಪದೆ ಪದೆ ಎಚ್ಚರಾಗುತ್ತಿದೆ. ಎಷ್ಟೇ ಪ್ರಯತ್ನಿಸಿದರೂ ನಿದ್ರೆ ಬರುತ್ತಿಲ್ಲ ಎಂದಲ್ಲಿ, ನೀವು ಸೇವಿಸಿದ ಆಹಾರದಲ್ಲೇನೋ ಸಮಸ್ಯೆ ಇದೆ ಎಂದರ್ಥ. ಹಾಗಾದ್ರೆ ರಾತ್ರಿ ನಾವು ಸೇವಿಸುವ ಆಹಾರಕ್ಕೂ ನಿದ್ರೆಗೂ ಏನು ಸಂಬಂಧವೆಂದು ತಿಳಿಯೋಣ ಬನ್ನಿ.. ಮಸಾಲೆಯುಕ್ತ ಆಹಾರ: ನಾವು ಮಲಗುವ ಮುನ್ನ ಖಾರ ಖಾರವಾದ ಅಥವಾ ಮಸಾಲೆಯುಕ್ತ...

Health Tips: ನಿಧಾನವಾಗಿ ಆಹಾರ ಸೇವಿಸಬೇಕು ಅಂತಾ ಹೇಳೋದ್ಯಾಕೆ..?

Health Tips: ನಮ್ಮಲ್ಲಿ ಎಷ್ಟೋ ಜನ ಆಹಾರವನ್ನು ಗಡಿಬಿಡಿಯಲ್ಲಿ ತಿನ್ನುತ್ತಾರೆ. ಅದರಲ್ಲೂ ಕೆಲಸಕ್ಕೆ ಹೋಗುವವರದ್ದು ಪ್ರತಿದಿನ ಇದೇ ಗೋಳು. ಆದರೆ ನಾವು ಗಡಿಬಿಡಿಯಲ್ಲಿ ಆಹಾರ ಸೇವಿಸಿದರೆ, ಆರೋಗ್ಯ ಸಮಸ್ಯೆ ಫಿಕ್ಸ್ ಅಂತಲೇ ಅರ್ಥ. ಹಾಗಾಗಿ ನಾವಿಂದು ನಿಧಾನವಾಗಿ ಏಕೆ ಆಹಾರ ಸೇವಿಸಬೇಕು ಅನ್ನೋ ಬಗ್ಗೆ ತಿಳಿಯೋಣ. ಯಾಕೆ ನಿಧಾನವಾಗಿ ಆಹಾರ ಸೇವನೆ ಮಾಡಬೇಕು ಎಂದರೆ, ನಿಮ್ಮ...

Health Tips: ಈ ತಿಂಡಿ ಆರೋಗ್ಯಕರ ಅನ್ನೋದೇ ನಮ್ಮ ಭ್ರಮೆ.. ಇದನ್ನು ಬೆಳಿಗ್ಗೆ ಅಂತೂ ತಿನ್ನಲೇಬೇಡಿ..

Health Tips: ಇತ್ತೀಚಿನ ದಿನಗಳಲ್ಲಿ ಜನ, ಅಮ್ಮ, ಅಜ್ಜಿ ಮಾಡ್ತಿದ್ದ ತಿಂಡಿ ಬಿಟ್ಟು, ಸೋಶಿಯಲ್ ಮೀಡಿಯಾದಲ್ಲಿ ಬರುವ ತಿಂಡಿಗಳನ್ನು ಮಾಡಿ ತಿನ್ನುತ್ತಿದ್ದಾರೆ. ಅದರಲ್ಲೂ ಡಯಟ್ ಅನ್ನೋ ಹೆಸರಲ್ಲಿ ಬರುತ್ತಿರುವ ಕೆಲ ಆಹಾರಗಳಂತೂ ನಮ್ಮ ಭಾರತೀಯರಿಗೆ ಹೇಳಿದ್ದಲ್ಲವೇ ಅಲ್ಲ. ಹಾಗಾದ್ರೆ ಯಾವ ಆಹಾರಗಳನ್ನು ನಾವು ಬೆಳಿಗ್ಗೆ ತಿಂಡಿಯಾಗಿ ತಿನ್ನಬಾರದು ಅಂತಾ ತಿಳಿಯೋಣ ಬನ್ನಿ.. ಮೈದಾದಿಂದ ಮಾಡಿದ ತಿಂಡಿ:...

Health Tips: ಈ 4 ಗಿಡಗಳನ್ನು ಬೆಳೆಸಿ ಮತ್ತು ಬಳಸಿ ಆರೋಗ್ಯ, ಸೌಂದರ್ಯ ವೃದ್ಧಿಸಿ

Health Tips: ನಮ್ಮ ಆರೋಗ್ಯ ಮತ್ತು ಸೌಂದರ್ಯ ಕಾಪಾಡಬೇಕು ಅಂದ್ರೆ, ನಾವು ಮಾರುಕಟ್ಟೆಯಿಂದ ಖರೀದಿಸಿ ತರುವ ಬ್ಯೂಟಿ ಪ್ರಾಡಕ್ಟ್‌ಗಳನ್ನೇ ಬಳಸಬೇಕು ಎಂದೇನಿಲ್ಲ. ನಾವು ನಮ್ಮ ಗಾರ್ಡನ್‌ನಲ್ಲೇ ಇರುವ ಕೆಲ ಗಿಡಗಳ ಎಲೆಗಳನ್ನು ಬಳಸಿಯೇ ನಮ್ಮ ಆರೋಗ್ಯ, ಸೌಂದರ್ಯ ವೃದ್ಧಿಸಬಹುದು. ಹಾಗಾದ್ರೆ ಯಾವುದು ಆ ಗಿಡಗಳು ಅಂತಾ ತಿಳಿಯೋಣ ಬನ್ನಿ.. ತುಳಸಿ: ಹಿಂದೂಗಳ ಮನೆಯಲ್ಲಿ ತುಳಸಿ ಗಿಡ...

Recipe: ಇನ್‌ಸ್ಟಂಟ್ ರವಾ ದೋಸೆ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಕಾಲು ಕಪ್ ಸಾಬಕ್ಕಿ, ಅರ್ಧ ಕಪ್ ರವಾ, 1 ಬೇಯಿಸಿ, ಸಿಪ್ಪೆ ತೆಗೆದ ಆಲೂಗಡ್ಡೆ, 3 ಹಸಿಮೆಣಸು, ಅರ್ಧ ಸ್ಪೂನ್ ಜೀರಿಗೆ, ಕೊತ್ತಂಬರಿ ಸೊಪ್ಪು, ಚಿಕ್ಕ ತುಂಡು ಶುಂಠಿ, 2 ಸ್ಪೂನ್ ಮೊಸರು, ಉಪ್ಪು, ಎಣ್ಣೆ. ಮಾಡುವ ವಿಧಾನ: ಸಾಬಕ್ಕಿಯನ್ನು ಚೆನ್ನಾಗಿ ಹುರಿಯಬೇಕು. ಮಂದ ಉರಿಯಲ್ಲಿ ಹುರಿದರೆ ಉತ್ತಮ. ಬಳಿಕ ಹುರಿದ...

Recipe: ಬ್ಲಾಕ್ ಜಾಮೂನ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 2 ಕಪ್ ಸಕ್ಕರೆ, 250 ಗ್ರಾಮ್ ಖೋವಾ, 65 ಗ್ರಾಮ್ ಪನೀರ್, 1 ಸ್ಪೂನ್ ಸಕ್ಕರೆ ಪುಡಿ, 3 ಸ್ಪೂನ್ ಮೈದಾ, ಕಾಲು ಸ್ಪೂನ್ ಬೇಕಿಂಗ್ ಪುಡಿ, ಕರಿಯಲು ಎಣ್ಣೆ. ಮಾಡುವ ವಿಧಾನ: 2 ಕಪ್ ಸಕ್ಕರೆಗೆ, 1 ಕಪ್ ನೀರು ಹಾಕಿ, ಸಕ್ಕರೆ ಪಾಕ ತಯಾರಿಸಿ. ಇದಕ್ಕೆ ಫ್ಲೇವರ್ ಬರಲು,...
- Advertisement -spot_img

Latest News

ನಿಮ್ಮನ್ನ “ಕನ್ನಡ”ರಾಮಯ್ಯ ಎನ್ನಬೇಕೋ ಅಥವಾ “ಕಳ್ಳ”ರಾಮಯ್ಯ ಅನ್ನಬೇಕೋ?: ಆರ್.ಅಶೋಕ್ ವಾಗ್ದಾಳಿ

Political News: ಚಾಮರಾಜನಗರದ ಗುಂಡ್ಲುಪೇಟೆ ಗಡಿಭಾಗದಲ್ಲಿ ಹಗಲು ದರೋಡೆ ನಡೆಯುತ್ತಿದೆ. ನಮ್ಮ ರಾಜ್ಯದ ಎಂ-ಸ್ಯಾಂಡ್, ಜಲ್ಲಿ ಮತ್ತು ಅಮೂಲ್ಯ ಖನಿಜ ಸಂಪತ್ತು ಪ್ರತಿನಿತ್ಯ 200ಕ್ಕೂ ಹೆಚ್ಚು ಟಿಪ್ಪರ್‌ಗಳಲ್ಲಿ...
- Advertisement -spot_img