Health Tips: ಕೆಲವರಿಗೆ ಕೆಲವು ಆರೋಗ್ಯ ಸಮಸ್ಯೆಗಳು ಇದ್ದೇ ಇರುತ್ತದೆ. ಅದರಲ್ಲೂ ಈಗಿನ ಜೀವನಶೈಲಿ, ನಾವು ಸೇವಿಸುವ ಆಹಾರ ಹೀಗೆ ಹಲವು ಕಾರಣಗಳಿಂದ ನಮ್ಮ ಆರೋಗ್ಯ ಹದಗೆಡುತ್ತಿದೆ. ಅದರಲ್ಲೂ ಉದರಕ್ಕೆ ಸಂಬಂಧಿಸಿದ ಸಮಸ್ಯೆ ಹೆಚ್ಚಾಗುತ್ತಿದೆ. ಹಾಗಾಗಿ ನಾವಿಂದು ಊಟವಾದ ತಕ್ಷಣ ಉದರ ಸಮಸ್ಯೆ ಕಾಣಿಸಿಕ``ಂಡರೆ ಏನು ಮಾಡಬೇಕು ಅಂತಾ ತಿಳಿಯೋಣ.
ಈ ಸಮಸ್ಯೆ ಸರಿಯಾಗಿಸಲು ನೀವು...
Health Tips: ಕೆಲವರಿಗೆ ಪ್ರತೀ ದಿನ ತಲೆ ನೋವತ್ತೆ. ಕೆಲವರು ಅದನ್ನು ಲೆಕ್ಕಿಸದೇ, ತಮ್ಮ ಪಾಡಿಗೆ ತಾವಿರುತ್ತಾರೆ. ಇನ್ನು ಕೆಲವರು ಪ್ರತೀದಿನ ಜೆಂಡುಬಾಮ್, ಆ ಬಾಮ್ ಈ ಬಾಮ್ ಅಂತಾ, ಕೈಗೆ ಸಿಕ್ಕಿದ್ದನ್ನು ಹಣೆಗೆ ಹಚ್ಚಿಕ``ಳ್ಳುತ್ತಾರೆ. ಆದರೆ ಈ ತಲೆನೋವಿಗೆ ಕಾರಣವೇನು ಅಂತಾ ತಿಳಿದು, ಅದಕ್ಕೆ ಪರಿಹಾರ ಹುಡುಕುವವರು ತುಂಬಾ ಕಡಿಮೆ. ಹಾಗಾದ್ರೆ ಪ್ರತೀ...
Health Tips: ಹಿಂದಿನ ಕಾಲದಲ್ಲಿ ಮಕ್ಕಳು ಮಾತು ಕೇಳದಿದ್ದಲ್ಲಿ, ಬೈದು, ನಾಲ್ಕು ಏಟು ನೀಡಿ, ಪೋಷಕರು ಮಕ್ಕಳಿಗೆ ಬುದ್ಧಿ ಹೇಳುತ್ತಿದ್ದರು. ಆದರೆ ಇಂದಿನ ಕಾಲದಲ್ಲಿ ಮಕ್ಕಳಿಗೆ ಸ್ವಲ್ಪ ಬೈದರೂ , ಕೆಲವರು ಅದನ್ನೇ ಸಿರಿಯಸ್ ಆಗಿ ತೆಗೆದುಕ``ಂಡು, ಮಾಡಬಾರದ ಕೆಲಸ ಮಾಡುತ್ತಾರೆ. ಹಲವು ಮಕ್ಕಳು ಅಪ್ಪ ಅಮ್ಮ ಗದರಿದಕ್ಕೇ ಆತ್ಮಹತ್ಯೆ ಮಾಡಿಕ``ಳ್ಳುವ ನಿರ್ಧಾರಕ್ಕೆ ಬಂದಿದ್ದ...
Health Tips: ಮನೋಶಾಸ್ತ್ರಜ್ಞೆಯಾಗಿರುವ ಡಾ.ರೂಪಾರಾವ್ ಅವರು, ಜೀವನಕ್ಕೆ ಸಂಬಂಧಿಸಿದಂತೆ ಹಲವು ವಿಷಯಗಳ ಬಗ್ಗೆ ನಿಮಗೆ ಮಾಹಿತಿ ನೀಡಿದ್ದಾರೆ. ಅದೇ ರೀತಿ ಮಕ್ಕಳು ದಾರಿ ತಪ್ಪಲು ಯಾರು ಕಾರಣ ಎಂಬ ಬಗ್ಗೆ ವಿವರಿಸಿದ್ದಾರೆ.
https://youtu.be/RSYuMWChBkY
ತಜ್ಞರು ಹೇಳುವ ಪ್ರಕಾರ, ತಂದೆ-ತಾಯಿ ಮತ್ತು ಮಕ್ಕಳ ನಡುವೆ ಎಮೋಷನಲ್ ಬಾಂಡಿಂಗ್ ಕಡಿಮೆಯಾಗುತ್ತಿದೆ. ಇದಕ್ಕೆ ಕಾರಣ ಗ್ಯಾಜೇಟ್ಸ್. TV, Mobile, Computer ಸೇರಿ...
Recipe: ಬೇಕಾಗುವ ಸಾಮಗ್ರಿ: ಬ್ರೋಕಲಿ, ಈರುಳ್ಳಿ, ಬೆಳ್ಳುಳ್ಳಿ, 1 ಸ್ಪೂನ್ ಗೋಧಿ ಹುಡಿ, 1 ಕಪ್ ಕಾದು ತಣಿಸಿದ, ಬೆಚ್ಚಗಿನ ಹಾಲು, 1 ಸ್ಪೂನ್ ಪೆಪ್ಪರ್ ಪುಡಿ, ಆರೆಗ್ಯಾನೋ, ಉಪ್ಪು.
ಮಾಡುವ ವಿಧಾನ: ಕುದಿಯುವ ನೀರಿಗೆ ಬ್ರೋಕಲಿ ಮತ್ತು ಉಪ್ಪು ಹಾಕಿ, ಸ್ವಲ್ಪ ಕುದಿಸಿ. ಗ್ಯಾಸ್ ಆಫ್ ಮಾಡಿ. ಬ್ರೋಕಲಿ ಹೆಚ್ಚು ಬೇಯಬಾರದು. ಬಳಿಕ ನೀರು...
Recipe: ಬೇಕಾಗುವ ಸಾಮಗ್ರಿ: 2 ಕಪ್ ಕಡಲೆಹುಡಿ, ಅದರ ಅರ್ಧ ಕಪ್ ತುಪ್ಪ, 175 ಗ್ರಾಮ್ ಸಕ್ಕರೆ ಪುಡಿ, ಸ್ವಲ್ಪ ಏಲಕ್ಕಿ, ದ್ರಾಕ್ಷಿ, ಗೋಡಂಬಿ.
ಮಾಡುವ ವಿಧಾನ: 1 ಪ್ಯಾನ್ ಬಿಸಿ ಮಾಡಿ ಅದಕ್ಕೆ ಕಡಲೆಹುಡಿ ಹಾಕಿ ಘಮ ಬರುವವರೆಗೂ ಹುರಿಯಿರಿ. ಬಳಿಕ ತುಪ್ಪ ಹಾಕಿ, ಅದು ಹಲ್ವಾ ರೀತಿ ಆಗುವವರೆಗೂ ಮಗುಚಿರಿ. ಬಳಿಕ ಸಕ್ಕರೆ...
Health Tips: ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳ ಬಗ್ಗೆ ಹೆಚ್ಚು ವರದಿಯಾಗುತ್ತಿದೆ. ಈ ಮುಂಚೆ ನಗರ ಪ್ರದೇಶದಲ್ಲಿರುವವರಲ್ಲಿ ಈ ಸಮಸ್ಯೆ ಜಾಸ್ತಿ ಕಾಣಿಸಿಕೊಳ್ಳುತ್ತಿತ್ತು, ಅದಕ್ಕೆ ಕಾರಣ ನಮ್ಮ ಜೀವನಶೈಲಿ ಎಂದು ಹೇಳಲಾಗುತ್ತಿತ್ತು. ಆದ್ರೆ ಈಗ ಗ್ರಾಮೀಣ ಭಾಗದವರಲ್ಲೂ ಕೂಡ ಈ ಸಮಸ್ಯೆ ಎದುರಾಗ್ತಿದೆ. ಅದಕ್ಕೇನು ಕಾರಣ ಎಂದು ತಿಳಿಯಲು ಹೋದಾಗ ನಗರ...
Beauty Tips: ನಾವು ಯಾರ ಬಳಿಯಾದರೂ ಮಾತನಾಡುವಾಗ, ಯಾವುದಾದರೂ ಕಾರ್ಯಕ್ರಮಕ್ಕೆ ಹೋಗುವಾಗ ನಮಗೆ ಕಾನ್ಫಿಡೆನ್ಸ್ ಬರಬೇಕು ಅಂದ್ರೆ, ನಮ್ಮ ಉಡುಪು ಚೆನ್ನಾಗಿರಬೇಕು. ಅದರ ಜತೆಗೆ ನಮ್ಮ ದೇಹ ಫ್ರೆಶ್ ಆಗಿರಬೇಕು. ಹಾಗಿರಬೇಕು ಅಂದ್ರೆ ನಮ್ಮ ದೇಹದಿಂದ ವಾಸನೆ ಬರಬಾರದು. ಕೆಲವರು ಯಾವುದೇ ಸೋಪ್, ಪರ್ಫ್ಯೂಮ್ ಹಾಕಿದ್ರೂ, ಕಂಕುಳಿನ ದುರ್ಗಂಧ ಮಾತ್ರ ಹೋಗೋದಿಲ್ಲ. ಅಂಥ ಸಮಯದಲ್ಲಿ...
Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...